Mansoon Session: ಇಂದಿನಿಂದ ಮುಂಗಾರು ಅಧಿವೇಶನ ಶುರು – ಮಂಡನೆಯಾಗಲಿದೆ ಈ 6 ಮಸೂದೆಗಳು !!
Mansoon Session: ಇಂದಿನಿಂದ (22 ಸೋಮವಾರ) ಲೋಕಸಭೆ ಮುಂಗಾರು ಅಧಿವೇಶನ (Monsoon Session 2024) ಆರಂಭವಾಗಲಿದ್ದು, ಆಗಸ್ಟ್ 12ರ ವರೆಗೂ ನಡೆಯಲಿದೆ.
Mansoon Session: ಇಂದಿನಿಂದ (22 ಸೋಮವಾರ) ಲೋಕಸಭೆ ಮುಂಗಾರು ಅಧಿವೇಶನ (Monsoon Session 2024) ಆರಂಭವಾಗಲಿದ್ದು, ಆಗಸ್ಟ್ 12ರ ವರೆಗೂ ನಡೆಯಲಿದೆ.
Budget Halwa Ceremony: ಇದೇ ಜುಲೈ ತಿಂಗಳ 23ನೇ ತಾರೀಖಿನಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ನೂತನ NDA ಸರ್ಕಾರದ ಬಜೆಟ್ ಅನ್ನು ಮಂಡಿಸಲಿದ್ದಾರೆ.
Krishi Honda: ಕೃಷಿ ಹೊಂಡ ಯೋಜನೆಯು ಸರ್ಕಾರವು ರೈತರಿಗೆ ಮಾಡಿಕೊಟ್ಟಿರುವ ಬಹು ಉಪಯುಕ್ತ ಯೋಜನೆಗಳಲ್ಲಿ ಒಂದು.
Phonepe CEO: ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ವಿಚಾರ ರಾಜ್ಯದ್ಯಾಂತ ಭಾರೀ ಸದ್ದು ಮಾಡುತ್ತಿದೆ.
Ginger Tea: ಅತಿಯಾದ ಶುಂಠಿಯ ಬಳಕೆಯು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿ ಎಂದು ಹೇಳಲಾಗುತ್ತದೆ. ಅದು ಹೇಗೆಂದು ನಿಮಗೆ ಪ್ರಶ್ನೆ ಕಾಡಬಹುದು. ಅದಕ್ಕೆ ಉತ್ತರ ಇಲ್ಲಿದೆ.
Phonepe: ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ವಿರುದ್ಧ ಬಾಯ್ಕಾಟ್ ಅಭಿಯಾನ ಆರಂಭವಾಗಿದ್ದು, ಇದೀಗ ನಟ ಸುದೀಪ್ ಈ ಅಭಿಯಾನಕ್ಕೆ ಬೆಂಬಲವಾಗಿ ನಿಂತಿದ್ದಾರೆ.
Jasmine Bhasin: ಕಿರುತೆರೆ ನಟಿ ಜಾಸ್ಮಿನ್ ಭಾಸಿನ್ ಅವರ ಕಣ್ಣಿಗೆ ಹಾನಿ ಉಂಟಾಗಿದೆ. ಕಾಂಟ್ಯಾಕ್ಟ್ ಲೆನ್ಸ್‌ಗಳಿಂದ ನಟಿಯ ಕಾರ್ನಿಯಾ ಹಾನಿಗೊಳಗಾಗಿರುವ ಕುರಿತು ವರದಿಯಾಗಿದೆ.
Puttur: ಸರ್ವೆ ಗೌರಿ ಹೊಳೆಯ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಗೌರಿ ಹೊಳೆಯಲ್ಲಿ ಇಂದು ಪತ್ತೆಯಾಗಿದೆ.
Plants: ಹಾವುಗಳನ್ನು ಮನೆಯಿಂದ ದೂರವಿಡಲು ಕೆಲವು ಸಸ್ಯಗಳನ್ನು (Plants) ನೆಟ್ಟು ನೋಡಿ. ಇದರ ವಾಸನೆಯು ಮನೆಯ ಬಳಿಕ ಹಾವುಗಳು ಬಾರದಂತೆ ತಡೆಯುತ್ತದೆ.
Divya Vasantha: ದಿವ್ಯಾ ವಸಂತ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೋಲ್ ಮಾಡಲಾಗುತ್ತಿದೆ. ಇವುಗಳೆಲ್ಲದರ ಮಧ್ಯೆ, ದಿವ್ಯಾ ವಸಂತ ಅವರ ತಾಯಿ ವಸಂತಮ್ಮ ಬೇಸರಗೊಂಡಿದ್ದಾರೆ.