Charmadi Ghat: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ಇದೀಗ ಚಾರ್ಮಾಡಿ ಘಾಟಿಯಲ್ಲಿ ಕೂಡಾ ಭೂಕುಸಿತದ ಆತಂಕ ಎದುರಾಗಿದೆ.
Karnataka Assembly: ರಾಜ್ಯದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿನ ಚರ್ಚೆಗಳು ತಾರಕಕ್ಕೇರಿದೆ. ನಾಡಿನ ಜ್ವಲಂತ ಸಮಸ್ಯೆಗಳನ್ನು ಬಿಟ್ಟು ಬರೀ ಹಗರಣಗಳ ವಿಚಾರವನ್ನೇ ಕೆದಕಿ ಗಬ್ಬೆಬ್ಬಿಸುತ್ತಿದ್ದಾರೆ
Varamahalakshmi Festival 2024: ವರಮಹಾಲಕ್ಷ್ಮಿ ಹಬ್ಬವು ಹಿಂದೂ ಸಂಸ್ಕೃತಿಯಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ, ಇದು ಭಕ್ತಿ, ಕೃತಜ್ಞತೆ ಮತ್ತು ಸಮೃದ್ಧಿಯನ್ನು ಸಂಕೇತಿಸುತ್ತದೆ.
CM Siddaramaiah: ಮುಡಾ ಹಗರಣ(Muda Scam) ಹಾಗೂ ವಾಲ್ಮೀಕಿ ನಿಗಮದಲ್ಲಾದ ಹಗರಣಗಳು ಭಾರೀ ಸದ್ದು ಮಾಡುತ್ತಿವೆ. ವಿಧಾನಸಭಾ ಅಧಿವೇಶನದಲ್ಲಂತೂ (Assembly Session) ಈ ಹಗರಣಗಳದ್ದೇ ಸದ್ದು.
CM Yogi: ಆದಿತ್ಯನಾಥ ಅವರು, ಕನ್ವರ್ ಮಾರ್ಗದಲ್ಲಿರುವ ಢಾಬಾಗಳು, ಅಂಗಡಿಗಳು ಅಥವಾ ಬಂಡಿಗಳ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸುವ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಆದೇಶಿಸಿದ್ದಾರೆ.