Animals: ಭಾರತದಲ್ಲಿ ಈ 7 ಪ್ರಾಣಿಗಳು ಇನ್ನಿಲ್ಲ; ಮಿಸ್ ಮಾಡ್ದೆ ಇವುಗಳನ್ನು ಕಣ್ತುಂಬಿಕೊಳ್ಳಿ!
Animals: ಒಂದು ಕಾಲದಲ್ಲಿ ಹೇರಳವಾಗಿದ್ದ ಪ್ರಾಣಿಗಳು ಇಂದು ಕೇವಲ ಬೆರಳೆಣಿಕೆಯಲ್ಲಿವೆ. ಇದು ನಿಜಕ್ಕೂ ಚಿಂತಾಜನಕ ವಿಷಯ.
Animals: ಒಂದು ಕಾಲದಲ್ಲಿ ಹೇರಳವಾಗಿದ್ದ ಪ್ರಾಣಿಗಳು ಇಂದು ಕೇವಲ ಬೆರಳೆಣಿಕೆಯಲ್ಲಿವೆ. ಇದು ನಿಜಕ್ಕೂ ಚಿಂತಾಜನಕ ವಿಷಯ.
Charmadi Ghat: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದ್ದು, ಇದೀಗ ಚಾರ್ಮಾಡಿ ಘಾಟಿಯಲ್ಲಿ ಕೂಡಾ ಭೂಕುಸಿತದ ಆತಂಕ ಎದುರಾಗಿದೆ.
Dengue Reels: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಏರಿಕೆ ಕಾಣುತ್ತಿವೆ. ಡೆಂಘೀ ಜ್ವರಕ್ಕೆ (Dengue fever) ಸಾವಿರಾರು ಜನರ ಆರೋಗ್ಯ ಹದಗೆಡುತ್ತಿದೆ.
Karnataka Assembly: ರಾಜ್ಯದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿನ ಚರ್ಚೆಗಳು ತಾರಕಕ್ಕೇರಿದೆ. ನಾಡಿನ ಜ್ವಲಂತ ಸಮಸ್ಯೆಗಳನ್ನು ಬಿಟ್ಟು ಬರೀ ಹಗರಣಗಳ ವಿಚಾರವನ್ನೇ ಕೆದಕಿ ಗಬ್ಬೆಬ್ಬಿಸುತ್ತಿದ್ದಾರೆ
Varamahalakshmi Festival 2024: ವರಮಹಾಲಕ್ಷ್ಮಿ ಹಬ್ಬವು ಹಿಂದೂ ಸಂಸ್ಕೃತಿಯಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿದೆ, ಇದು ಭಕ್ತಿ, ಕೃತಜ್ಞತೆ ಮತ್ತು ಸಮೃದ್ಧಿಯನ್ನು ಸಂಕೇತಿಸುತ್ತದೆ.
CM Siddaramaiah: ಮುಡಾ ಹಗರಣ(Muda Scam) ಹಾಗೂ ವಾಲ್ಮೀಕಿ ನಿಗಮದಲ್ಲಾದ ಹಗರಣಗಳು ಭಾರೀ ಸದ್ದು ಮಾಡುತ್ತಿವೆ. ವಿಧಾನಸಭಾ ಅಧಿವೇಶನದಲ್ಲಂತೂ (Assembly Session) ಈ ಹಗರಣಗಳದ್ದೇ ಸದ್ದು.
CM Yogi: ಆದಿತ್ಯನಾಥ ಅವರು, ಕನ್ವರ್ ಮಾರ್ಗದಲ್ಲಿರುವ ಢಾಬಾಗಳು, ಅಂಗಡಿಗಳು ಅಥವಾ ಬಂಡಿಗಳ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸುವ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಆದೇಶಿಸಿದ್ದಾರೆ.
Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ4 ಆರೋಪಿಯಾಗಿರುವ ರಘು ತಾಯಿ ಮಂಜುಳಮ್ಮ (70) ಇಂದು ನಿಧನರಾಗಿದ್ದಾರೆ.
Naresh crying video: ನರೇಶ್ ಅವರ ವಿಡಿಯೋ ಒಂದು ವೈರಲ್ (Naresh crying video) ಆಗಿದ್ದು, ನರೇಶ್ ಅಳುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
Viral Video: ಬೀದಿ ನಾಯಿಗಳ ಮೇಲೆ ಅಮಾನುಷ ಕೃತ್ಯ ನಡೆಯುತ್ತಲೇ ಇದೆ. ಇದೀಗ ಅಂತಹುದೇ ಒಂದು ಘಟನೆ ಶಿರ್ವ ಮಂಚಕಲ್ಲಿನಲ್ಲಿ ಕೂಡಾ ನಡೆದಿದೆ.