Hamsalekha: ನನ್ನ ಪಂಪನಾಣೆ, ನನ್ನ ಪದ ಬಳಕೆ ಉದ್ದೇಶ ಪೂರಿತವಲ್ಲ- ಹಂಸಲೇಖ ಕ್ಷಮೆಯಾಚನೆ
Hamsalekha: ಜೈನ ಸಮುದಾಯದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆ ಕೇಳಿದ್ದಾರೆ. ಈ ಕುರಿತು ಲಿಖಿತ ಹಾಗೂ ವೀಡಿಯೋ ಮೂಲಕ ತಮ್ಮ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.
Hamsalekha: ಜೈನ ಸಮುದಾಯದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಂಗೀತ ನಿರ್ದೇಶಕ ಹಂಸಲೇಖ ಕ್ಷಮೆ ಕೇಳಿದ್ದಾರೆ. ಈ ಕುರಿತು ಲಿಖಿತ ಹಾಗೂ ವೀಡಿಯೋ ಮೂಲಕ ತಮ್ಮ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ.
Mangaluru: ಯುವತಿಯೋರ್ವಳು ಸ್ನಾನ ಮಾಡುತ್ತಿರುವ ಸಂದರ್ಭದಲ್ಲಿ ಆಕೆಯ ಮನೆಯ ಹಿಂಭಾಗದಿಂದ ಯುವಕನೋರ್ವ ವೀಡಿಯೋ ಮಾಡುತ್ತಿದ್ದ ಘಟನೆಯೊಂದು ನಡೆದಿದೆ.
GT Mall Owner: ಕಳೆದ ಎರಡು ದಿನಗಳ ಹಿಂದೆಯಷ್ಟೇ ಹಾವೇರಿ ಮೂಲದ ರೈತ ಫಕೀರಪ್ಪ(Pakeerappa) ಅವರು ಪಂಚೆ ಉಟ್ಟಿ ಬಂದರೆಂದು ಜಿ ಟಿ ಮಾಲ್ ಒಳಗೆ ಬಿಡದೆ ಅಪಮಾನ ಮಾಡಿದ ಘಟನೆ ಬೆಳಕಿಗೆ ಬಂದಿತ್ತು. ಈ ಪ್ರಕರಣ ಸಾರ್ವಜನಿಕ…
BJP Scam List: ರಾಜ್ಯದಲ್ಲಿ ಮುಡಾ ಹಗರಣ(Muda Scam) ಹಾಗೂ ವಾಲ್ಮಿಕಿ ನಿಗಮದಲ್ಲಾದ ಹಗರಣಗಳು ಭಾರೀ ಸದ್ದು ಮಾಡುತ್ತಿವೆ. ವಿಧಾನಸಭಾ ಅಧಿವೇಶನದಲ್ಲಂತೂ(Assembly Session) ಈ ಹಗರಣಗಳದ್ದೇ ಕಾರುಬಾರು. ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಈ ವಿಚಾರಗಳನ್ನು ಇಟ್ಟುಕೊಂಡೇ ಹರಿಹಾಯುತ್ತಿವೆ. ಇದಕ್ಕೆ…
Suryakumar Yadav: T20 ವಿಶ್ವ ಕಪ್ ನಲ್ಲಿ ಭರ್ಜರಿ ಜಯಗಳಿಸುವ ಮೂಲಕ ಭಾರತ ತಂಡವು ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳ ಆಸೆಯನ್ನು ಈಡೇರಿಸಿ, ತನ್ನ ಕನಸನ್ನು ನನಸಾಗಿಸಿಕೊಂಡಿದೆ. ಈ ಕಪ್ ಗೆಲ್ಲುವಲ್ಲಿ ಸೂರ್ಯ ಕುಮಾರ್(Surya Kumar Yadav) ಯಾದವ್ ಪಾತ್ರ…
Pradeep Eshwar: ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭೆಯ ಮುಂಗಾರು ಅಧಿವೇಶನವು(Mansoon Session) ಬರೀ ಕಿತ್ತಾಟ, ಗಲಾಟೆಳಿಗೆ ಮೀಸಲಾದಂತಿದೆ. ಅದರಲ್ಲೂ ನಿನ್ನೆಯ(ಜು 19)ರ ಸದನ ದೊಡ್ಡ ನಾಟಕರಂಗವಾದಂತಿತ್ತು. ಹಾಡು, ಚಪ್ಪಾಳೆ, ಕೇಕೆ ಎಲ್ಲದೂ ಕೇಳಿಬರುತ್ತಿತ್ತು. ಈ ನಡುವೆ ಕಾಂಗ್ರೆಸ್ ಶಾಸಕ, ಮಾತಿನ…
Uttara Pradesha: ಲೋಕಸಭಾ ಚುನಾವಣೆಯಲ್ಲಿ(Parliament Election) ಬಿಜೆಪಿ(BJP) ಒಂದು ಹಂತಕ್ಕೆ ಮಕಾಡೆ ಮಲಗಿದೆ. ಬಿಜೆಪಿ ಸೋಲಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಉತ್ತರ ಪ್ರದೇಶ(Uttar Pradesh) ಎಂದೇ ಹೇಳಬಹುದು. ಸುಮಾರು 80 ರಷ್ಟು ಲೋಕಸಭಾ ಸ್ಥಾನಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ…
School Holiday: ವರುಣರಾಯ ಅಬ್ಬರಿಸಿ ಬೋರ್ಗೆರಯುತ್ತಿದ್ದು, ಈ ಕಾರಣದಿಂದ ಶನಿವಾರ (ಜುಲೈ 20) ರಂದು ದ.ಕ, ಉಡುಪಿ ಜಿಲ್ಲೆಯಾದ್ಯಂತ ಪಿಯುಸಿವರೆಗಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Dakshina Kannada: ಇನ್ಮುದೆ ಯಾವುದೇ ಧಾರ್ಮಿಕ ಚಟುವಟಿಕೆಗಳನ್ನು ಅಥಲಾ ಶೈಕ್ಷಣಿಕೇತರ ಚಟುವಟಿಕೆಗಳನ್ನು ನಡೆಸುವಂತಿಲ್ಲ ಎಂದು ದ.ಕ. ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರು(DDPI) ಆದೇಶ ಹೊರಡಿಸಿದ್ದಾರೆ.
Panche : ಪಂಚೆ ತನ್ನ ಪವರ್ ಏನು ಅನ್ನೋದನ್ನು ತೋರಿಸಿದೆ. 'ಪಂಚೆ' ಎಂಬುದು ಪವರ್ ಫುಲ್ ಆಗಿಬಿಟ್ಟಿದೆ. ಎಷ್ಟರಮಟ್ಟಿಗೆ ಅಂದ್ರೆ ಮಾಲ್ ಅನ್ನೇ ಮುಚ್ಟಿಸುವ ಮಟ್ಟಿಗೆ.