Udupi: ಅಗ್ನಿ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿ ಅಶ್ವಿನಿ ಶೆಟ್ಟಿ (47) ಚಿಕಿತ್ಸೆ ಫಲಿಸದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಇಂದು (ಜು.16) ನಿಧನ ಹೊಂದಿದ್ದಾರೆ.
Vijayalakshmi Darshan: ವಿಜಯಲಕ್ಷ್ಮೀ ಅವರು ಎರಡನೇ ಬಾರಿಗೆ ದರ್ಶನ್ ಭೇಟಿಗಾಗಿ ತೆರಳಿದ್ದಾರೆ. ಈ ವೇಳೆ ಪತ್ನಿ ವಿಜಯಲಕ್ಷ್ಮೀ ಹೇಳಿದ್ದನ್ನು ಕೇಳಿ ದರ್ಶನ್(Darshan) ಅವರು ಶಾಕ್ ಆಗಿದ್ದಾರಂತೆ!!
Alchohal In Online: ಎಣ್ಣೆಪ್ರಿಯರಿಗೆ ಗುಡ್‌ನ್ಯೂಸ್ ಕರ್ನಾಟಕ ಸೇರಿ ನವದೆಹಲಿ, ಹರ್ಯಾಣ, ಪಂಜಾಬ್, ತಮಿಳುನಾಡು, ಗೋವಾ, ಕೇರಳ ರಾಜ್ಯಗಳು ಗ್ರಾಹಕರಿಗೆ ಮನೆ ಬಾಗಿಲಿಗೆ ಬರಲಿದೆ ಮದ್ಯ.
Dakshina Kannada: ಉಳ್ಳಾಲ ತಾಲೂಕಿನ ಮುಕ್ಕಚೇರಿ ಎಂಬಲ್ಲಿ ಬೃಹತ್ ಗಾತ್ರದ ಹೆಬ್ಬಾವೊಂದು ಬೀದಿ ಬದಿಯ ವಿದ್ಯುತ್ ಕಂಬ ಏರಿದ್ದು, ವಿದ್ಯುತ್ ತಂತಿ ತಗುಲಿ ಮೃತಪಟ್ಟಿರುವ ಘಟನೆ ನಡೆದಿದೆ.