Kukke Subramanya: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆಯಾಗಿದೆ. ಈ ಕಾರಣದಿಂದ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆಡಳಿತ ಮಂಡಳಿ ಭಕ್ತರಿಗೆ ಪ್ರಮುಖ ಮಾಹಿತಿಯನ್ನು ನೀಡಿದೆ.
Chikkamagaluru: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ರಾಣಿ ಝರಿಗೆ ಐವರು ಯುವಕರು ಹೋಗಿದ್ದು, ಅಲ್ಲಿರುವ ಕಚ್ಚಾ ರಸ್ತೆಯಲ್ಲಿ ರೀಲ್ಸ್‌ಗಾಗಿ ಬೈಕ್ ವೀಲಿಂಗ್ ಮಾಡಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.
Aparna Vastarey: ಅಪರ್ಣಾ ಅವರು ಕ್ಯಾನ್ಸರ್‌ನಿಂದ ನಮ್ಮನ್ನು ಅಗಲಿದ್ದು, ಇದೀಗ ಮೆಟ್ರೋ ಹೊಸ ಮಾರ್ಗಗಳಲ್ಲಿ ಕನ್ನಡ ವಾಯ್ಸ್‌ಗಾಗಿ ಮೆಟ್ರೋ ಅಧಿಕಾರಿಗಳು ಹೊಸ ವಾಯ್ಸ್ ಹುಡುಕಾಟದಲ್ಲಿದ್ದಾರೆ.
Udupi: ಭಾರೀ ಮಳೆಯ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ ಮತ್ತು ಉಡುಪಿ ಜಿಲ್ಲಾದ್ಯಂತ ಅಂಗನವಾಡಿ, ಶಾಲೆಗಳು ಮತ್ತು ಪಿಯುಸಿವರೆಗೆ ಜು. 16 ( ಮಂಗಳವಾರ) ರಂದು ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.