Health Tips: ಚಿಯಾ ಬೀಜಗಳು ಮತ್ತು ತುಳಸಿ ಬೀಜಗಳ ಪ್ರಯೋಜನ (Health Tip) ಕುರಿತಂತೆ ಇಲ್ಲಿ ತಿಳಿಸಲಾಗಿದೆ. ಇವು ಆರೋಗ್ಯದ ಮೇಲೆ ಹೇಗೆ ಕೆಲಸ ಮಾಡುತ್ತೆ ಅನ್ನೋದು ಇಲ್ಲಿ ನೀವು ತಿಳಿಯಬಹುದಾಗಿದೆ.
Aishwarya Rai: ಕುಟುಂಬಕ್ಕಾಗಿ ತ್ಯಾಗ ಮಾಡಿರುವ ಐಶ್ವರ್ಯಾ ರೈಗೆ ಬಚ್ಚನ್ ಕುಟುಂಬ ಅವಮಾನ ಮಾಡಿದೆ ಎಂದಿದ್ದಾರೆ. ಇದಕ್ಕೆ ಉದಾಹರಣೆ ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ಮದುವೆ ಸಮಾರಂಭ.
Marriage News: ವಧುವನ್ನು ಮನೆಗೆ ಕರೆದುಕೊಂಡು ಹೋಗಬೇಕೆನ್ನುವಷ್ಟರಲ್ಲಿ ವರನ ಮೊಬೈಲ್‌ಗೆ ಬಂತು ಅದೊಂದು ಕರೆ, ಜೊತೆಗೆ ಫೋಟೋಗಳು. ನಂತರ ನಡೆದಿದ್ದೇ ಬೇರೆ. ಬನ್ನಿ ಆಗಿದ್ದೇನು? ತಿಳಿಯೋಣ.
Urinary Tract Infection: ಮೂತ್ರನಾಳದ ಸೋಂಕು (Urinary Tract Infection) ಬರದಂತೆ ತಡೆಯಲು ಅನೇಕ ರೀತಿಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದರಿಂದ ಈ ಸಮಸ್ಯೆಯನ್ನು ಹಿಮ್ಮೆಟ್ಟಿಸಬಹುದು.
KSRTC: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ ಅಪ್ರಾಪ್ತ ವಯಸ್ಸ ಬಾಲಕಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ.
Donald Trump: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಮಾರಣಾಂತಿಕ ದಾಳಿ ನಡೆದಿದೆ. ಪೆನ್ಸಿಲ್ವೇನಿಯಾದ ಬಟ್ಲರ್‌ನಲ್ಲಿ ನಡೆದ ರ್ಯಾಲಿಯಲ್ಲಿ ಟ್ರಂಪ್ ಅವರಿಗೆ ಗುಂಡು ಹಾರಿಸಲಾಗಿದೆ.