ಮಂಗಳವಾರ, 27 ಅಕ್ಟೋಬರ್ 2026
Trending

ಜುಲೈ 2024

News

Amavasya day: ಅಮವಾಸ್ಯೆ ದಿನ ಸಂಭೋಗ ಮಾತ್ರವಲ್ಲ, ಗಂಡ ಹೆಂಡತಿ ಈ ಕೆಲಸವನ್ನೂ ಮಾಡಬೇಡಿ! ಇದರಿಂದ ಏನಾಗುತ್ತೆ ಗೊತ್ತಾ?

Amavasya day: ಮುಖ್ಯವಾಗಿ ಗಂಡ ಹೆಂಡತಿ ಅಮವಾಸ್ಯೆಯ ದಿನ ಸಂಭೋಗ ಮಾಡುವುದನ್ನು ತಪ್ಪಿಸಬೇಕು. ಯಾಕೆಂದರೆ ಅಮವಾಸ್ಯೆಯಂದು ನಕಾರಾತ್ಮಕ ಶಕ್ತಿಗಳು ಹೆಚ್ಚು ಕ್ರಿಯಾಶೀಲವಾಗಿರುತ್ತವೆ.

News

Anshuman Singh: ಸ್ಮೃತಿ ವಿರುದ್ಧ ಅಂಶುಮಾನ್‌ ಸಿಂಗ್‌ ಪೋಷಕರ ಅಸಮಾಧಾನ; ಇಲ್ಲಿದೆ ಕಾರಣ

Anshuman Singh: ಕೀರ್ತಿ ಚಕ್ರವನ್ನು ತಮ್ಮ ಸೊಸೆ ಸ್ಮೃತಿ  ಶೌರ್ಯ ಪದಕ ಮತ್ತು ಇತರ ನೆನಪುಗಳನ್ನು ತನ್ನ ತವರುಮನೆಗೆ ತೆಗೆದುಕೊಂಡು ಹೋಗಿದ್ದಾಳೆ ಎಂದು ಅಂಶುಮಾನ್ ಸಿಂಗ್ ಪೋಷಕರು ಆರೋಪಿಸಿದ್ದಾರೆ.

News

Power TV: ಹೈಕೋರ್ಟ್ ನೀಡಿದ್ದ ಪವರ್ ಟಿ ವಿ ನಿರ್ಭಂಧಕ್ಕೆ ಸುಪ್ರೀಂ ಕೋರ್ಟ್ ತಡೆ – ಇದು ರಾಜಕೀಯ ದ್ವೇಷ ಎಂದ ನ್ಯಾಯಮೂರ್ತಿ

Power TV: ಕೆಲವು ದಿನಗಳ ಹಿಂದೆ ಪವರ್ ಟಿವಿ(Power TV) ಪ್ರಸಾರಕ್ಕೆ ಕರ್ನಾಟಕ ಹೈಕೋರ್ಟ್‌ ನಿರ್ಬಂಧ ಹೇರಿತ್ತು.

News

Kota Shrinivas Poojary: ಕಂಬಳದ ನಿರೂಪಣೆಯಲ್ಲಿ ಅಂದು ಜಾಣತನ ಮೆರೆದಿದ್ದ ಅಪರ್ಣಾ- ಇಂದು ನೆನಪಿನ ಬುತ್ತಿ ಬಿಚ್ಚಿಟ್ಟ ಕೋಟ !!

Kota Shrinivas Poojary: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ಕಂಬಳ ಕಾರ್ಯಕ್ರಮದ ನಿರೂಪಣೆಯಲ್ಲಿ ಅಪರ್ಣಾ ಮೆರೆದ ಜಾಣ್ಮೆಯನ್ನು ನೆನೆದಿದ್ದಾರೆ.

News

ದ.ಕ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸುವಂತೆ ಒತ್ತಾಯಿಸಿ ಸುಳ್ಯದ ಅರಂತೋಡಿನಲ್ಲಿ ರಿಕ್ಷಾ ಚಾಲಕರಿಂದ ಮತ್ತು ಗೂನಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರುಗೊಳಿಸುವಂತೆ ಒತ್ತಾಯಿಸಿ ಪಕ್ಷ,ಜಾತಿ ಬೇದ ಮೆರೆತು ಸಾಮಾಜಿಕ ಜಾಲತಾಣದಲ್ಲಿ ಆರಂಭಗೊಂಡ ಅಭಿಯಾನವೂ ಇದೀಗ ಬೃಹತ್ ಬೀದಿ ಹೋರಾಟವಾಗಿ ಪರಿವರ್ತನೆಯಾಗುವ ಮುನ್ಸೂಚನೆ ಕಾಣುತ್ತಿದ್ದುಇದರ ಭಾಗವಾಗಿ ಜಿಲ್ಲೆಯ ಹಲವು ಕಡೆಗಳಲ್ಲಿ ಯುವಕರು…

News

Chikkamagalur: ವೇದಿಕೆ ಮೇಲಿನ ಖುರ್ಚಿಗಾಗಿ ಮಕ್ಕಳಂತೆ ಕಿತ್ತಾಡಿಕೊಂಡ ಶಾಸಕರು,ಪರಿಷತ್ ಸದಸ್ಯರು – ಸಮಾಧಾನ ಮಾಡಲು ಸಚಿವರು, ಅಧಿಕಾರಿಗಳು ಹೈರಾಣು !!

Chikkamagaluru: ಚಿಕ್ಕಮಗಳೂರಿನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಚಿಕ್ಕಮಗಳೂರು(Chikkamagaluru) ಜಿಲ್ಲೆಯ ಶಾಸಕರು ಹಾಗೂ ಪರಿಷತ್ ಸದಸ್ಯ ಮಹಾಶಯರುಗಳು ವೇದಿಕೆಯಲ್ಲಿನ ಕುರ್ಚಿಗಾಗಿ ಮಕ್ಕಳಂತೆ ಕಿತ್ತಾಡಿಕೊಂಡ ಘಟನೆ ನಡೆದಿದೆ.

News

Aparna: ಅಪರ್ಣಾಗೆ ಇತ್ತು ಅದೊಂದು ಕೊನೆಯಾಸೆ, ಈಡೇರಲೇ ಇಲ್ಲ ಆ ಮಹದಾಸೆ !!

Aparna: ಕನ್ನಡ ನಿರೂಪಣೆಯ ಕಿರೀಟ ಕಳಚಿದೆ. ಮುತ್ತಿನಂತೆ ಕನ್ನಡವನ್ನು ಪೋಣಿಸುವ ಹೃದಯ ಮುದುಡಿದೆ. ಹೌದು, ನಿರೂಪಣ ಲೋಕದ ದೃವ ತಾರೆ ಅಪರ್ಣಾ ನಮ್ಮೆಲ್ಲರನ್ನು ಅಗಲಿ ಪಂಚ ಭೂತಗಳಲ್ಲಿ ಲೀನರಾಗಿದ್ದಾರೆ.

News

Darshan: ಜೈಲಿಂದ ಬಿಡುಗಡೆ ಆದ ತಕ್ಷಣ ರೇಣುಕಾ ಸ್ವಾಮಿ ಕುಟುಂಬಕ್ಕೆ ಮಾಡೋದೇನಂದ್ರೆ.. !! ಧನ್ವೀರ್ ಬಳಿ ದರ್ಶನ್ ಹೇಳಿ ಕಳಿಸಿದ್ದೇನು?

Darshan: ನಟ ಧನ್ವೀರ್(Dhanweer) ಅವರು ಕೂಡ ಇದೀಗ ಜೈಲಿಗೆ ತೆರಳಿ ದರ್ಶನ್ ನನ್ನು ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.