ಮಂಗಳವಾರ, 27 ಅಕ್ಟೋಬರ್ 2026
Trending

ಜುಲೈ 2024

National

Nepal Landslide: ಭೀಕರ ಮಳೆಗೆ ಭೂಕುಸಿತ; ಉಕ್ಕಿ ಹರಿಯುತ್ತಿರುವ ನೀರಿಗೆ ಬಿದ್ದ 63 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್‌; ಕಣ್ಮರೆ

Nepal Landslide: 63 ಜನರನ್ನು ಸಾಗಿಸುತ್ತಿದ್ದ ಎರಡು ಬಸ್‌ಗಳು ಭೂ ಕುಸಿತ ಉಂಟಾದ ಪರಿಣಾಮ, ಉಕ್ಕಿ ಹರಿಯುತ್ತಿದ್ದ ನದಿಗೆ ಬಿದ್ದು, ಬಸ್‌ನಲ್ಲಿ ಇದ್ದವರೆಲ್ಲ ಕಣ್ಮರೆಯಾಗಿರುವ ಆಘಾತಕಾರಿ ಘಟನೆಯೊಂದು ನೇಪಾಳದಲ್ಲಿ ನಡೆದಿದೆ.

Entertainment

Anchor Aparna: ನಿರೂಪಕಿ ಅಪರ್ಣಾ ನಿಧನ; ಕವನದ ಮೂಲಕದ ತನ್ನ ದುಃಖ ತೋಡಿಕೊಂಡ ಪತಿ ನಾಗರಾಜ್‌ ವಸ್ತಾರೆ

Anchor Aparna: ಬಾರದ ಲೋಕಕ್ಕೆ ಹೋದ ಪತ್ನಿ ಅಪರ್ಣಾರನ್ನು ನೆನೆದು ಪತಿ ನಾಗರಾಜ್‌ ಅವರ ತಮ್ಮ ದುಃಖವನ್ನು ಕವನದ ಮೂಲಕ ತೋಡಿಕೊಂಡಿದ್ದಾರೆ.

Karnataka State Politics Updates

BJP Highcomand : ಕರ್ನಾಟಕ ಬಿಜೆಪಿ ವಿರುದ್ದ ಸಿಡಿದೆದ್ದ ಬಿಜೆಪಿ ಹೈಕಮಾಂಡ್ – ಗಡ ಗಡ ನಡುಗಿದ ರಾಜ್ಯ ನಾಯಕರು !!

BJP Highcomand : ಕರ್ನಾಟಕ ಬಿಜೆಪಿ ವಿರುದ್ದ ಬಿಜೆಪಿ ಹೈಕಮಾಂಡ್(BJP Highcomand) ಸಿಡಿದೆದ್ದಿದೆ. ಕೇಂದ್ರ ನಾಯಕರು ಗುಟುರು ಹಾಕಿದ್ದಕ್ಕೆ ಇದೀಗ ರಾಜ್ಯದ ಬಿಜೆಪಿ(Karnataka BJP) ನಾಯಕರು ಗಡ ಗಡ ನಡುಗಿದ್ದಾರೆ !! Canara Bank Recruitment 2024: ಕೆನರಾಬ್ಯಾಂಕ್‌ನಲ್ಲಿ…

News

Aparna died: ಕನ್ನಡದ ಖ್ಯಾತ ನಿರೂಪಕಿ, ಮಜಾ ಟಾಕೀಸ್ ಖ್ಯಾತಿಯ ನಟಿ ಅಪರ್ಣ ವಸ್ತಾರೆ ವಿಧಿವಶ !

ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ಇಂದು ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ, ಬನಶಂಕರಿಯ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. (Aparna vasthare)

ದಕ್ಷಿಣ ಕನ್ನಡ

MLA Bharat Shetty: ರಾಹುಲ್‌ ಗಾಂಧಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ಪ್ರಕರಣ; ಶಾಸಕ ಭರತ್‌ ಶೆಟ್ಟಿಗೆ ಜಾಮೀನು

MLA Bharat Shetty: ಭರತ್‌ ಶೆಟ್ಟಿ ಅವರಿಗೆ ಬಿಗ್‌ ರಿಲೀಫ್‌ ದೊರಕಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿ ಆದೇಶ ಹೊರಡಿಸಲಾಗಿದೆ.

Interesting

Relationship Advice: ಈ ವಿಷಯಗಳನ್ನು ಪ್ರತಿಯೊಬ್ಬ ಹೆಂಡತಿಯೂ ತನ್ನ ಗಂಡನಿಗೆ ಹೇಳುವುದಿಲ್ಲ; ಕಾರಣ ತಿಳಿಯಿರಿ

Relationship Advice: ಪತಿ-ಪತ್ನಿ ಸಂಬಂಧದ ಅಡಿಪಾಯವು ನಂಬಿಕೆಯ ಮೇಲೆ ನಿಂತಿದೆ. ಇಬ್ಬರಿಗೂ ಪರಸ್ಪರ ಸಂಪೂರ್ಣ ನಂಬಿಕೆ ಇರಬೇಕು, ಆಗ ಮಾತ್ರ ಸಂಬಂಧ ಗಟ್ಟಿಯಾಗುತ್ತದೆ.

Education

Kannada Compulsory: ಶಾಲೆಗಳಲ್ಲಿ ಕನ್ನಡ ಕಡ್ಡಾಯ: ಹೊಸ ನಿಯಮ ಮುಂದಿನ ವರ್ಷವೇ ಜಾರಿ

Kannada Compulsory: ಮುಂದಿನ ಶೈಕ್ಷಣಿಕ ವರ್ಷದಿಂದ ಕನ್ನಡವನ್ನು ಪ್ರಥಮ ಭಾಷೆಯಾಗಿ ಕಲಿಸುವುದನ್ನು ಕಡ್ಡಾಯಗೊಳಿಸಿರುವ ಬಗ್ಗೆ ಮಹತ್ವ ಸುತ್ತೋಲೆ ಹೊರಡಿಸಲಾಗಿದೆ.