Nandi Cooperative Sugar Factory: ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ!
ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ (Nandi Cooperative Sugar Factory) ಮತ್ತೆ ಬಾಯ್ಲರ್ (Boiler) ಸ್ಫೋಟಗೊಂಡಿದ್ದು ಭಾರಿ ಅನಾಹುತ ಒಂದು ತಪ್ಪಿದೆ
ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ (Nandi Cooperative Sugar Factory) ಮತ್ತೆ ಬಾಯ್ಲರ್ (Boiler) ಸ್ಫೋಟಗೊಂಡಿದ್ದು ಭಾರಿ ಅನಾಹುತ ಒಂದು ತಪ್ಪಿದೆ
NEET-UG Counseling: ದೇಶಾದ್ಯಂತ ಸಂಚಲನ ಸೃಷ್ಟಿಸಿದ ನೀಟ್ ವಿವಾದ ಇನ್ನೂ ಮುಗಿಯದ ಕಥೆಯಾಗಿದೆ. ಈ ನಡುವೆಯೇ ಕೇಂದ್ರವು ಪರೀಕ್ಷೆ ರದ್ದು ಮಾಡುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಹೀಗಾಗಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಯುವ ‘ನೀಟ್–ಯುಜಿ’…
Renukaswamy Murder Case: ಈ ಮೊದಲು ಬಂಧಿತರಾಗಿರುವ ಆರೋಪಿಗಳೇ ಈಗ ಸಾಕ್ಷಿಗಳಾಗಿದ್ದಾರೆ. ಇದೊಂದು ಮಹತ್ವದ ತಿರುವು ನೀಡಿದಂತ ವಿಷಯ.
Puttur: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಘಟನೆಯೊಂದು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಪಂಜಳದಲ್ಲಿ ನಡೆದಿರುವ ಕುರಿತು ವರದಿಯಾಗಿದೆ.
Bangalore: ಬ್ಲಾಕ್‌ಮೇಲ್ ಮಾಡಿ ಹಣ ಸುಲಿಗೆ ಮಾಡಿರುವ ಆರೋಪಿ ವೆಂಕಟೇಶ್ ಹಾಗೂ ಇತರ ಆರೋಪಿಗಳಿಗೂ ರಾಜ್ ನ್ಯೂಸ್ ಗೂ ಯಾವುದೇ ಸಂಬಂಧವಿಲ್ಲ ಎಂದು ರಾಜ್ ನ್ಯೂಸ್ ನ ಪ್ರವರ್ತಕ ಸಂಸ್ಥೆ ಶಿವಶ್ರೀ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಸ್ಪಷ್ಟೀಕರಣ ನೀಡಿದೆ.
Women’s Asia Cup: ಜುಲೈ 19 ರಿಂದ ಆರಂಭವಾಗಲಿರುವ ಮಹಿಳೆಯರ ಏಷ್ಯಾಕಪ್ಗೆ(Women’s Asia Cup) 15 ಸದಸ್ಯರ ಭಾರತದ ಮಹಿಳಾ ಆಟಗಾರ್ತಿಯರ ಪಡೆಯನ್ನು ಬಿಸಿಸಿಐ(BCCI) ಪ್ರಕಟಿಸಿದೆ. ಪಟ್ಟಿ ಇಲ್ಲಿದೆ ನೋಡಿ. ಏಷ್ಯಾಕಪ್ ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್…
Smruthi Singh: ಕಳೆದ ವರ್ಷದ ಜುಲೈನಲ್ಲಿ ಸಿಯಾಚಿನ್‌ನಲ್ಲಿ ಹುತಾತ್ಮನಾದ ಕ್ಯಾಪ್ಟನ್ ಅನ್ಶುಮಾನ್ ಸಿಂಗ್ (Captain Anshuman Singh) ಅವರಿಗೆ ಮರಣೋತ್ತರವಾಗಿ ದೇಶದ ಎರಡನೇ ಗ್ಯಾಲಂಟ್ರಿ ಪ್ರಶಸ್ತಿಯಾದ ಕೀರ್ತಿ ಚಕ್ರ ಪ್ರಶಸ್ತಿ (Kirti Chakra Award) ಘೋಷಿಸಲಾಗಿದ್ದು, ಪತಿಯ…
Channapattana By Election: ರಾಜ್ಯದಲ್ಲಿ ಉಪಚುನಾವಣೆಯ (Assembly By Election) ಕಾವು ಜೋರಾಗಿದೆ. ಆದರೆ ಅಭ್ಯರ್ಥಿಗಳ ಆಯ್ಕೆ ಇನ್ನೂ ಕುತೂಹಲವಾಗಿಯೇ ಉಳಿದಿದೆ. ಅದರಲ್ಲೂ ಪ್ರತಿಷ್ಠೆಯ ಕ್ಷೇತ್ರವಾದ ಚನ್ನಪಟ್ಟಣ(Channapattana)ದ ಕಡೆಯೇ ಜನರ ಚಿತ್ತ ನೆಟ್ಟಿದೆ. ಇದನ್ನು ಜಿದ್ದಾಗಿ ಪರಿಗಣಿಸಿರುವ…
V Simanna -Dr Manjunath: ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ(L K Advani) ಅವರ ಆರೋಗ್ಯದಲ್ಲಿ ಏರುಪೇರಾಗಿ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಇದೀಗ ಅವರು ಚೇತರಿಸಿಕೊಂಡಿದ್ದು ಡಿಸ್‌ಚಾರ್ಜ್ ಆಗಿದ್ದಾರೆ. ಆದರೆ ಇದನ್ನು ಗೊಂದಲವಾಗಿಸಿಕೊಂಡ ಕೇಂದ್ರ ಸಚಿವ ವಿ.…
Dakshina Kannada: ಮಳೆಗಾಲ ಮುಗಿಯುವವರೆಗೆ ಜಿಲ್ಲೆಯಲ್ಲಿ ಟ್ರೆಕ್ಕಿಂಗ್ ನಿಷೇಧಿಸಿ ಮತ್ತು ಜಿಲ್ಲೆಯ ಜಲ ಪ್ರದೇಶಗಳಲ್ಲೂ ಅನಧಿಕೃತ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ