ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2024

News

Baba Vanga Prediction: ಜಗತ್ತಿನ ನಾಶ ಯಾವಾಗ ಗೊತ್ತಾ? ಭಯಾನಕವಾದ ನಿಖರ ಭವಿಷ್ಯ ನುಡಿದ ಬಾಬಾ ವಂಗಾ !!

Baba Vanga Prediction: 2025ರ ನಂತರದ ಕೆವು ಅಚ್ಚರಿ ಬೆಳವಣಿಗೆಗಳ ಕುರಿತು ಸ್ಫೋಟಕ ಭವಿಷ್ಯ ನುಡಿದಿದ್ದ ಬಾಬಾ ಅವರು 3797ರ ವೇಳೆಗೆ ಭೂಮಿಯ ವಿನಾಶ ಆಗಲಿದೆ, ಜಗತ್ತು ಅಂತ್ಯಗೊಳ್ಳಲಿದೆ ಎಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ

News

Dengue fever: ಡೆಂಘೀ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯಿಂದ ಹೊಸ ಪ್ಲಾನ್! ಏನದು ಗೊತ್ತಾ?

Dengue fever: ಎಲ್ಲೆಡೆ ಡೆಂಘೀ ಜ್ವರಕ್ಕೆ (Dengue fever) ಸಾವಿರಾರು ಜನರ ಆರೋಗ್ಯ ಹದಗೆಡುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಡೆಂಘೀ ಪ್ರಕರಣಗಳ ಏರಿಕೆ ಬೆನ್ನಲ್ಲೆ, ಬಿಬಿಎಂಪಿ ಅಲರ್ಟ್ ಆಗಿದೆ.

News

Agricultural Land: ಸರ್ಕಾರ ನೀಡಿದ ಒಂದು ಎಕ್ರೆ ಭೂಮಿಯನ್ನು ಮರಳಿ ಸರ್ಕಾರಕ್ಕೆ ನೀಡಲು ಮುಂದಾದ ರೈತ !! ಏನಿರಬಹುದು ಕಾರಣ?

Agricultural Land: ಜನರ ಮಧ್ಯೆ ಇಲ್ಲೊಬ್ಬ ವೃದ್ಧ ತನಗೆ ಸರ್ಕಾರ ನೀಡಿದ ಒಂದು ಎಕರೆ ಕೃಷಿ ಭೂಮಿಯನ್ನು (Agricultural Land)  ಸರ್ಕಾರಕ್ಕೆ ನೀಡಲು ಮುಂದಾಗಿರುವ  ಘಟನೆಯೊಂದು ವಿಟ್ಲ ಮಂಗಳಪದವು ಎಂಬಲ್ಲಿ ನಡೆದಿದೆ.

News

NEET: 2024ರ ನೀಟ್-ಯುಜಿ ಪರೀಕ್ಷೆ ರದ್ದು ?! ಕೇಂದ್ರ ಸರ್ಕಾರ ಹೇಳಿದ್ದೇನು?

NEET: ವಿವಾದಿತ ನೀಟ್-ಯುಜಿ 2024 (NEET -UG 2024)ಪರೀಕ್ಷೆ ರದ್ದುಗೊಳಿಸಬೇಕು ಎಂದು ಅಭ್ಯರ್ಥಿಗಳು, ಕೋಚಿಂಗ್ ಸಂಸ್ಥೆಗಳು ಮತ್ತು NEET-UG ಆಕಾಂಕ್ಷಿಗಳ ಪೋಷಕರು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು.

News

Job Mela: ಉದ್ಯೋಗ ಪಡೆಯಲು ಸುವರ್ಣ ಅವಕಾಶ ನಿಮಗಾಗಿ! ಜುಲೈ 9ರಂದು ಇಲ್ಲಿ ಭೇಟಿ ನೀಡಿ!

Job Mela: ಜುಲೈ 9 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅದರಗುಂಚಿಯ ಸಿ.ಆಯ್.ಸಿ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ

News

Jeevana Sangama: ಇನ್ನೂ ಮದುವೆಯಾಗದ ಹುಡುಗರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ !!

Jeevana Sangama: ಅವಿವಾಹಿತ ಯುವಕರಿಗೆ(Un married)ರಾಜ್ಯ ಸರ್ಕಾರವು(State Government) ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಇದರಿಂದ ಅವರು ಮುಂದೆ ಅವರು ಹುಡುಗಿ ಸಿಗುತ್ತಿಲ್ಲ ಎಂದು ಸಂಕಟ ಪಡುವ ಅಗತ್ಯವಿಲ್ಲ.

News

Chanakya Neeti: ಹೆಂಡತಿಯು ದಿನಕ್ಕೆರಡು ಸಲ ಗಂಡನ ಆ ಭಾಗವನ್ನು ಮುಟ್ಟಬೇಕಂತೆ – ಪ್ರೀತಿಯೂಂದಿಗೆ ಸುಖವೂ ಹೆಚ್ಚುತ್ತಂತೆ !!

Chanakya Neeti: ಬೆಸುಗೆ ಮೂಲಕ ಜೀವನ ಪರ್ಯಂತ ಒಂದಾಗಿರುವ ಈ ದಾಂಪತ್ಯ ಚೆನ್ನಾಗಿರಬೇಕು ಅಂದ್ರೆ ಹೊಂದಾಣಿಕೆ, ಅನುಸರಿಕೆ, ಒಬ್ಬರನ್ನೊಬ್ಬರು ಅರ್ಥೈಸಿಕೊಂಡು ಬಾಳುವುದು ಎಲ್ಲವೂ ಮುಖ್ಯ.

News

KSRTC: ಕೆಎಸ್​ಆರ್​ಟಿಸಿ ಯಿಂದ ಕಂಡಕ್ಟರ್ ಹಾಗೂ ಪ್ರಯಾಣಿಕರಿಗೆ ಗುಡ್ ನ್ಯೂಸ್!

KSRTC: ಇನ್ಮುಂದೆ ಪ್ರಯಾಣಿಕರು ಹಣ ಪಾವತಿಸಿಯೇ ಟಿಕೆಟ್ ಪಡೆಯಬೇಕು ಎಂದಿಲ್ಲ. ಅದಕ್ಕಾಗಿ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಗೂಗಲ್ ಪೇ, ಫೋನ್ ಪೇ ಮೂಲಕ ಟಿಕೆಟ್ ಹಣ ಪಾವತಿಸುವ ವ್ಯವಸ್ಥೆಯನ್ನು ಕೆಎಸ್​ಆರ್​ಟಿಸಿ ಜಾರಿಗೆ ತರಲು ನಿರ್ಧರಿಸಿದೆ.

News

Love Jihad: ಲವ್‌ಜಿಹಾದ್‌ ಅಭಿಯಾನ; ಶ್ರೀರಾಮಸೇನೆಗೆ ಕೊಲೆ ಬೆದರಿಕೆ, ಫೇಸ್ಬುಕ್‌ ಖಾತೆ ಬಂದ್

Love Jihad: ಶ್ರೀರಾಮಸೇನೆ ಹೆಲ್ಪ್‌ಲೈನ್‌ಗೆ 170 ಕ್ಕೂ ಹೆಚ್ಚು ಬೆದರಿಕೆ ಕರೆಗಳು ಬಂದಿವೆ ಎಂದು ಹುಬ್ಬಳ್ಳಿಯಲ್ಲಿ ಶ್ರೀರಾಮಸೇನೆ ಮುಖಂಡ ಗಂಗಾಧರ ಕುಲಕರ್ಣಿ ಆರೋಪ ಮಾಡಿರುವ ಕುರಿತು ವರದಿಯಾಗಿದೆ.

News

Honeymoon: ಮದುವೆ ಹನಿಮೂನ್ ಗಾಗಿ ಇಲೊಬ್ಬನ ಖತರ್ನಾಕ್ ಪ್ಲಾನ್! ತನ್ನ ಕಂಪನಿಗೆ ಬರೋಬ್ಬರಿ 10.6 ಕೋಟಿ ರೂ ಪಂಗನಾಮ ಹಾಕಿದ ಕಿಲಾಡಿ ಕೊನೆಗೂ ಅರೆಸ್ಟ್ !

Honeymoon: ಇಲ್ಲೊಬ್ಬ ವ್ಯಕ್ತಿ ತನ್ನ ಮದುವೆ ಮತ್ತು ಹನಿಮೂನ್‌ಗಾಗಿ ಒಂದಲ್ಲ ಎರಡಲ್ಲ ಕಂಪನಿಗೆ 10.6 ಕೋಟಿ ರೂ.ಗಳನ್ನು ಪಂಗ ನಾಮ ಹಾಕಿದ್ದಾನೆ.