Udupi: ಭಾರೀ ಮಳೆ; ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು
Udupi: ಉಡುಪಿ ಜಿಲ್ಲೆಯ ಬೈಂದೂರು (Byndoor) ತಾಲೂಕಿನ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಮಹಿಳೆಯೊಬ್ಬರು ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ.
Udupi: ಉಡುಪಿ ಜಿಲ್ಲೆಯ ಬೈಂದೂರು (Byndoor) ತಾಲೂಕಿನ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಮಹಿಳೆಯೊಬ್ಬರು ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ.
Hyderabad: 10 ವರ್ಷದ ಬಾಲಕಿಯನ್ನು ಅಪಹರಿಸಿ, ಮಾದಕವಸ್ತು ಮಿಶ್ರಿತ ಪಾನೀಯಗಳನ್ನು ಸೇವಿಸುವಂತೆ ಹಾಗೂ ಸಾಮೂಹಿಕ ಅತ್ಯಾಚಾರ ಮಾಡಿದ ಘೋರ ಘಟನೆಯೊಂದು ಹೈದರಾಬಾದ್‌ನಲ್ಲಿ ನಡೆದಿದೆ.
Robot Commits Suicide: ದಕ್ಷಿಣ ಕೊರಿಯಾದಲ್ಲಿ ರೋಬೋಟ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ರೊಬೋಟ್ ಕಚೇರಿಯ ಮೆಟ್ಟಿಲುಗಳ ಮೇಲಿನಿಂದ ಇದ್ದಕ್ಕಿದ್ದಂತೆ ಜಿಗಿದಿದೆ.
T20 World Cup 2024: ಟಿ20 ವಿಶ್ವಕಪ್ (T20 World Cup) ಗೆದ್ದ ಟೀಂ ಇಂಡಿಯಾ ಇಂದು ವಿಶ್ವಕಪ್ ಟ್ರೋಫಿಯೊಂದಿಗೆ (Team India) ತಮ್ಮ ತಾಯ್ನಾಡಿಗೆ ಮರಳಿದ್ದಾರೆ.
Renukaswamy Case: ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ಎಲ್ಲರಗೂ ಜು.18 ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.
Bus Travel: ಪ್ರಯಾಣಿಕನೋರ್ವ ಬಸ್ ಕಿಟಕಿ ಬದಿಯ ಆಸನದಲ್ಲಿ ಕುಳಿತುಕೊಂಡು ತನ್ನ ಕೈ ಯನ್ನು ಕಿಟಕಿಯಾಚೆ ಹಾಕಿ ಇದೀಗ ತನ್ನ ಕೈಗಳನ್ನೇ ಕಳೆದುಕೊಂಡಿರುವ ಘಟನೆ ನಡೆದಿದೆ.
Ananth Ambani Wedding: ಮುಂಬೈನಲ್ಲಿ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ವಿವಾಹ ಮಹೋತ್ಸವದಲ್ಲಿ ಖ್ಯಾತ ಪಾಪ್ ಗಾಯಕ ಜಸ್ಟಿನ್ ಬೈಬರ್ ಕಾರ್ಯಕ್ರಮ ನೀಡಲಿದ್ದಾರೆ.
Bank Job: ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) 2025-2026ರ ಸಾಮಾನ್ಯ ನೇಮಕಾತಿ ಪ್ರಕ್ರಿಯೆ (CRP)-XIV ಅಧಿಸೂಚನೆಯನ್ನ ಬಿಡುಗಡೆ ಮಾಡಿದ್ದು, IBPS ಕ್ಲರ್ಕ್ ಅಧಿಸೂಚನೆಯ ಮೂಲಕ ಒಟ್ಟು 6128 ಹುದ್ದೆಗಳನ್ನ ಭರ್ತಿ ಮಾಡಲಾಗುತ್ತದೆ.
Hyderabad: ಮಂಚದ ಮೇಲೆ ಕುಳಿತು ಬರೆಯುತ್ತಿದ್ದ ಐದು ವರ್ಷದ ಯುಕೆಜಿ ವಿದ್ಯಾರ್ಥಿನಿಯೋರ್ವಳ ತಲೆಗೆ ಪೆನ್ ಚುಚ್ಚಿದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಆಘಾತಕಾರಿ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ.
School Rules: ರಾಜ್ಯದ ಶಾಲಾ ಕಾಲೇಜುಗಳಲ್ಲಿ ಶಾಲಾವಧಿಯಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.