Uttar Pradesh: ಹತ್ರಾಸ್ ದುರಂತ- ಕಾಲ್ತುಳಿತಕ್ಕೆ 116ಕ್ಕೂ ಅಧಿಕ ಸಾವು, ಈ ಸತ್ಸಂಗ ಯಾತ್ರೆ ಅಂದ್ರೆ ಏನು? ಇದನ್ನು ನಡೆಸೋ ಭೋಲೆ ಬಾಬಾ ಯಾರು ?!
Uttar Pradesh: ಸತ್ಸಂಗ ಯಾತ್ರೆ ಅಂದ್ರೆ ಏನು? ಇದನ್ನು ನಡೆಸೋ ಬಾಬಾನ ಹಿನ್ನೆಲೆ ಏನು? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.
Uttar Pradesh: ಸತ್ಸಂಗ ಯಾತ್ರೆ ಅಂದ್ರೆ ಏನು? ಇದನ್ನು ನಡೆಸೋ ಬಾಬಾನ ಹಿನ್ನೆಲೆ ಏನು? ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೇಲ್ಸ್.
PM Modi: ದೇಶಾದ್ಯಂತ ಭಾರೀ ಚರ್ಚೆಗೆ, ಆಕ್ರೋಶಕ್ಕೆ ಕಾರಣವಾಗಿದ್ದ ನೀಟ್ ಪರೀಕ್ಷೆ(NEET Exam) ಅಕ್ರಮ ವಿಚಾರದ ಕುರಿತು ಪ್ರಧಾನಿ ಮೋದಿ ಕೊನೆಗೂ ಪ್ರತಿಕ್ರಿಯೆ ನೀಡಿದ್ದಾರೆ.
Kolara: ಈಗಷ್ಟೇ ಶಾಲಾ ಶಿಕ್ಷಣ ಮುಗಿಸಿ ಕಾಲೇಜು ಮೆಟ್ಟಿಲು ಹತ್ತಿರುವ ಅಪ್ರಾಪ್ತ ಬಾಲಕಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಅಚ್ಚರಿ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಸಿಎಂ ಸಿದ್ದರಾಮಯ್ಯನವರನ್ನು ಆಡಳಿತ ವೈಖರಿಯಲ್ಲಿ ಮೀರಿಸುವವರು ಯಾರೂ ಇಲ್ಲ. ಮಾತು, ಚರ್ಚೆಗೆ ನಿಂತರಂತೂ ಎದುರಾಳಿಯ ಸೋಲು ಕಟ್ಟಿಟ್ಟ ಬುತ್ತಿ. ಇದಕ್ಕೆ ಸದನದಲ್ಲಿ ಅವರು ಅಬ್ಬರಿಸು ಮಾತುಗಳೇ ಸಾಕ್ಷಿ. ಯಾವುದೇ ವಿಚಾರವಾಗಲಿ, ಸಿದ್ದುಗೆ ಅದು ಮುಣಿಯುತ್ತದೆ. ಇಷ್ಟೆಲ್ಲಾ ಪ್ರಬುದ್ಧರಾದ ಸಿದ್ದರಾಮಯ್ಯ…
Mini Miss World Competition: ಅಮೆರಿಕದಲ್ಲಿ ನಡೆದ ಮಿನಿ ವಿಶ್ವ ಸುಂದರಿ ಸ್ಪರ್ಧೆಯಲ್ಲಿ (Mini Miss World Competition) ಭಾಗವಹಿಸಿ ವಿಜೇತರಾಗಿದ್ದಾರೆ. ಇದೊಂದು ಭಾರತಕ್ಕೆ ಹೆಮ್ಮೆಯ ವಿಚಾರವು ಹೌದು.
Kartik Mahesh: ಕನ್ನಡ ಬಿಗ್‌ಬಾಸ್ ಸೀಸನ್ -10 ರ ವಿಜೇತರಾದ ಕಾರ್ತಿಕ್ ಮಹೇಶ್ ಅವರು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹಲವಾರು ವಿಷಯಗಳನ್ನು ತೆರೆದಿಟ್ಟಿದ್ದಾರೆ.
Cricket: ಕ್ರಿಕೆಟ್ ಬಗೆಗಿನ ಚಿಂತನೆ ಮತ್ತೊಂದು ಇದೆ ಅನ್ನೋದನ್ನು ಒಬ್ಬ ಉಚ್ಚ ನ್ಯಾಯಾಲಯ ಮತ್ತು ಸರ್ವೋಚ್ಚ ನ್ಯಾಯಾಲಯಗಳ ನ್ಯಾಯವಾದಿ ಹೇಳಿದ್ದಾರೆ.
C M Siddaramaiah: ಸಿದ್ದರಾಮಯ್ಯ ಅವರು ಹಿಂದು ಮುಂದು ನೋಡುವುದಿಲ್ಲ. ಹೇಳಬೇಕು ಅನಿಸಿದ್ದನ್ನು ನೇರವಾಗಿ ಹೇಳಿತ್ತಾರೆ. ಅಂತೆಯೇ ಇದೀಗ ಅವರು ತಮ್ಮ ಹಳೆಯ ಯವ್ವನದ ದಿನಗಳನ್ನು ನೆನೆದಿದ್ದಾರೆ.
Vijayapur: ಎತ್ತು ಬರೋಬ್ಬರಿ 18 ಲಕ್ಷ 1 ಸಾವಿರಕ್ಕೆ ಮಾರಾಟವಾಗಿದ್ದು, ಜಾನುವಾರುಗಳ ಮಾರಾಟದಲ್ಲಿ ಇದುವರೆಗೂ ದಾಖಲೆ ಮೊತ್ತಕ್ಕೆ ಮಾರಾಟವಾದ ಎತ್ತು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
Schools Holiday: ಜುಲೈ 4 ರಂದು ದೇಶಾದ್ಯಂತ ಶಾಲಾ-ಕಾಲೇಜು ಎಂಟು ಬೇಡಿಕೆಗಳ ಈಡೇರಿಕೆ ಸಲುವಾಗಿ ಬಂದ್ಗೆ (Schools Holiday) ಕರೆ ನೀಡಿವೆ.