ಸೋಮವಾರ, 26 ಅಕ್ಟೋಬರ್ 2026
Trending

ಜುಲೈ 2024

News

Rahul Gandhi: ನನಗೆ ಶೇಕ್ ಹ್ಯಾಂಡ್ ಮಾತ್ರ ಕೊಟ್ರಿ, ಮೋದಿಗೆ ತಲೆಬಾಗಿ ನಮಸ್ಕರಿಸಿದ್ರಿ, ಯಾಕೆ ಎಂದ ರಾಹುಲ್ ಗೆ ಮುಟ್ಟಿನೋಡುವಂತ ಉತ್ತರ ಕೊಟ್ಟ ಸ್ಪೀಕರ್ !!

Rahul Gandhi: ರಾಹುಲ್ ಅವರು ಲೋಕಸಭಾ ಸಭಾಧ್ಯಕ್ಷರಾದ ಓಂ ಬಿರ್ಲಾ(Speakr Om Birla)ಅವರಿಗೆ ವಿಚಿತ್ರವಾದ ಪ್ರಶ್ನೆಯೊಂದನ್ನು ಎತ್ತಿದ್ದಾರೆ.

News

Farmers Subsidy: ಕೃಷಿಕರಿಗೆ ಸಿಹಿ ಸುದ್ದಿ! ಈ ಯೋಜನೆಗಳ ಸಬ್ಸಿಡಿ ಪಡೆಯಲು ಕೂಡಲೇ ಅರ್ಜಿ ಸಲ್ಲಿಸಿ!

Farmers Subsidy: ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ), ಯಂತ್ರೋಪಕರಣ ಯೋಜನೆಗಳಡಿಯಲ್ಲಿ ಅರ್ಹ ಫಲಾನುಭವಿಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

News

Dharmasthala: ಯುವತಿ ಆತ್ಮಹತ್ಯೆ

Dharmasthala: ಜೋಡುಸ್ಥಾನ ಅಮರ ಮನೆ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿಯಾದ ರಕ್ಷಿತಾ ಜೈನ್‌ (26) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ನಡೆದಿದೆ.

News

West Bengal: ರೀಲ್ಸ್ ಗಾಗಿ ದಮ್ ಹೊಡೆದ ಹುಡುಗಿ – ಮನೆಗೆ ಬರುತ್ತಿದ್ದಂತೆ ಬೆಲ್ಟ್ ಬಿಚ್ಚಿ ಹಿಗ್ಗಾ ಮುಗ್ಗ ಬಾರಿಸಿದ ಅಪ್ಪ – ವಿಡಿಯೋ ವೈರಲ್

West Bengal: ಯುವತಿ ರೀಲ್ಸ್ ಗಾಗಿ ಸಿಗರೇಟ್ ಸೇದಿದ್ದಾಳೆ. ಆ ವಿಡಿಯೋ ವೈರಲ್ ಆಗಿ, ಅದು ಅವಳಪ್ಪನ ಕಣ್ಣಿಗೆ ಬಿದ್ದು, ಮನಗೆ ಬರುತ್ತಿದ್ದಂತೆ ಅವರು ಬೆಲ್ಟ್ ಬಿಚ್ಚಿ ಹಿಗ್ಗಾಮುಗ್ಗಾ ಭಾರಿಸಿದ ಘಟನೆಯೊಂದು ನಡೆದಿದೆ.

News

Harshika Poonacha And Bhuvan: ವಿಭಿನ್ನ ಫೋಟೋ ಶೂಟ್ ಮೂಲಕ ಸಿಹಿ ಸುದ್ದಿ ಕೊಟ್ಟ ಹರ್ಷಿಕಾ – ಭುವನ್!

Harshika Poonacha And Bhuvan: ತಾಯಿಯಾಗುತ್ತಿರುವ ಸಂಭ್ರಮವನ್ನು ಹರ್ಷಿಕಾ ಪೂಣಚ್ಚ ತಮ್ಮ ವಿಭಿನ್ನ ಫೋಟೊಶೂಟ್ ಮೂಲಕ ಅಭಿಮಾನಿಗಳ ಜೊತೆ ಈ ವಿಚಾರವನ್ನು ಹಂಚಿಕೊಂಡಿದ್ದಾರೆ.

News

Agniveer: ಅಗ್ನಿವೀರರು ಯೂಸ್ ಅಂಡ್‌ ಥ್ರೋ ಇದ್ದಂತೆ, ಇದೊಂದು ಮೋಸದ ಜಾಲ – ಸಂಸತ್ತಿನಲ್ಲಿ ಗುಡುಗಿದ ರಾಹುಲ್

Agniveer: ಸೇನಾಪಡೆಗಳಿಗೆ ಯೋಧರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳುವ ‘ಅಗ್ನಿವೀರ’ ಯೋಜನೆಯ ಬಗ್ಗೆ ಈಗಾಗಲೇ ನೀವು ಕೇಳಿರಬಹುದು.

News

Dakshina Kannada: ಉಳ್ಳಾಲ; ಟಿಪ್ಪರ್‌-ಸ್ಕೂಟರ್‌ ಅಪಘಾತ; ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್‌ ಸವಾರ ಸಾವು

Dakshina Kannada: ಟಿಪ್ಪರ್‌ ಮತ್ತು ಸ್ಕೂಟರ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬುವವರ ಪುತ್ರ ಗಣೇಶ್‌ ಆಚಾರ್ಯ (27) ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

News

Belthangady: ಹಿರಿಯ ಸಾಹಿತಿ ನಿವೃತ್ತ ಕನ್ನಡ ಉಪನ್ಯಾಸಕ ಪ್ರೊ.ಎನ್. ಜಿ ಪಟವರ್ಧನ್ ನಿಧನ

Belthangady: ಅನಾರೋಗ್ಯ ನಿಮಿತ್ತ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದ್ದ ಹಿರಿಯ ಸಾಹಿತಿ, ಉಜಿರೆ ಎಸ್ ಡಿ ಎಂ ಕಾಲೇಜಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಪ್ರೊ. ಎನ್ ಜಿ ಪಟವರ್ಧನ್ ಅವರು ಜು.1 ರಂದು ಕೊನೆಯುಸಿರೆಳೆದಿದ್ದಾರೆ.

News

Rahul Gandhi: ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಗುಜರಾತ್‌ನಲ್ಲಿ ನಿಮ್ಮನ್ನು ಸೋಲಿಸುವೆ; ಬಿಜೆಪಿಗೆ ರಾಹುಲ್‌ ಗಾಂಧಿ ಬಹಿರಂಗ ಸವಾಲು

Rahul Gandhi: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಲೋಕಸಭೆಯಲ್ಲಿ ಬಹಿರಂಗ ಸವಾಲೊಂದನ್ನು ಹಾಕಿದ್ದು, ಮುಂದಿನ ಚುನಾವಣೆಯಲ್ಲಿ ಗುಜರಾತ್‌ನಲ್ಲಿ ಬಿಜೆಪಿಯನ್ನು ಸೋಲಿಸುವುದಾಗಿ ಹೇಳಿದ್ದಾರೆ.