Darshan: ಶೀಘ್ರದಲ್ಲೇ ಜೈಲಿನಿಂದ ಹೊರ ಬರಲಿದ್ದಾರೆ ದರ್ಶನ್ !! ಸಿಕ್ಕೇಬಿಡ್ತು ನೋಡಿ ಗ್ರೀನ್ ಸಿಗ್ನಲ್ !!
Darshan: ಶೀಘ್ರವೇ ಜೈಲಿನಿಂದ ದರ್ಶನ್ ಹೊರ ಬರ್ತಾರೆ ಎಂದು ದೇವರು ಸೂಚನೆ ಕೊಟ್ಟಿದ್ದಾರೆ ಅನ್ನೋ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.
Darshan: ಶೀಘ್ರವೇ ಜೈಲಿನಿಂದ ದರ್ಶನ್ ಹೊರ ಬರ್ತಾರೆ ಎಂದು ದೇವರು ಸೂಚನೆ ಕೊಟ್ಟಿದ್ದಾರೆ ಅನ್ನೋ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ.
Darshan: ವಿಶ್ವಕಪ್ ಗೆದ್ದಿದ್ದಕ್ಕೆ ನೆಟ್ಟಿಗರು ಜೈಲಲ್ಲಿರೋ ನಟ ದರ್ಶನ್(Darshan) ಧನ್ಯವಾದ ಹೇಳುತ್ತಿದ್ದಾರೆ. ಏನಿದು ವಿಚಿತ್ರ ಅನ್ಕೊಳ್ತಿದ್ದೀರಾ? ಇದಕ್ಕೆ ಕಾರಣ ಕೂಡ ಇದೆ.
Love : ಬಾಯ್‌ಫ್ರೆಂಡ್ ಸಮ್ಮಿಲನಕ್ಕೆ ಬಂದಿದ್ದ. ಇವರಿಬ್ಬರಿಗೆ ಇದೇನು ಹೊಸದಾಗಿರಲಿಲ್ಲ. ಆದರೆ ಸಮ್ಮಿಲನ ಮಾಡಲೆಂದು ಬಂದವನ ಮರ್ಮಾಂಗ ಕತ್ತರಿಸಿದ ಗೆಳತಿ ಟಾಯ್ಲೆಟ್‌ಗೆ ಹಾಕಿ ಫ್ಲಶ್ ಮಾಡಿದ್ದಾಳೆ.
Chitral Rangaswamy: ಚಿತ್ರಾಲ್ ರಂಗಸ್ವಾಮಿ ದರ್ಶನ್ ಪರ ಬ್ಯಾಟ್ ಬೀಸಿ, ಹೆಣ್ಣು ಮಕ್ಕಳಿಗೆ ನ್ಯಾಯ ಸಿಗಬೇಕೆಂದರೆ ದರ್ಶನ್ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎಂದಿದ್ದಾರೆ.
D V Sadananda Gowda: ಮಾಜಿ ಸಿಎಂ ಡಿವಿ ಸದಾನಂದಗೌಡ(D V Sadananda Gowda) ಅವರು ಇದೀಗ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ.
Mangaluru: ಎರಡು ಗುಂಪುಗಳ ನಡುವೆ ಭೀಕರ ಸಂಘರ್ಷವೊಂದು ಮಂಗಳೂರು ಕಾರಾಗೃಹದಲ್ಲಿ ನಡೆದಿದ್ದು, ಎ ಬ್ಯಾರಕ್‌ನ ವಿಚಾರಣಾಧೀನ ಕೈದಿಗಳ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವುದಾಗಿ ವರದಿಯಾಗಿದೆ.
Agumbe Ghat: ಆಗುಂಬೆ ಘಾಟ್‌ನಲ್ಲಿ (Agumbe Ghat) ಭಾರೀ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಆಗುಂಬೆ ಘಾಟ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 169 ಎಯ ತೀರ್ಥಹಳ್ಳಿ-ಮಲ್ಪೆ ರಸ್ತೆಯಲ್ಲಿ ಲಘು ವಾಹನಗಳಿಗೆ ಮಾತ್ರ ಅನುಮತಿ ನೀಡಲಾಗುತ್ತದೆ.
Bhushi Dam: ಲೋನಾವಾಲಾದ (Lonavala) ಭೂಶಿ ಅಣೆಕಟ್ಟಿನ ನೀರಿನಲ್ಲಿ ನಾಲ್ವರು ಮಕ್ಕಳು ಮತ್ತು ಮಹಿಳೆ ಸೇರಿದಂತೆ ಐದು ಜನರು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದು, ಇನ್ನೂ ಐವರು ಈಜಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಳಕಿಗೆ ಬಂದಿದೆ.
Kidnap: ಅಪ್ರಾಪ್ತ ವಯಸ್ಸಿನ ಹುಡುಗಿಯನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂದು ಆರೋಪಿಸಿ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿರುವ ಕುರಿತು ವರದಿಯಾಗಿದೆ.
Cm Siddaramaiah: ಸಾಮಾಜಿಕ ಜಾಲತಾಣಗಳು ಮತ್ತು ಫೇಕ್ ನ್ಯೂಸ್ ಗಳ ಬಗ್ಗೆ ಮಾತನಾಡುವಾಗ ಮುಖ್ಯ ಮಂತ್ರಿಗಳು ತಮ್ಮ ಬಳಿ ಮೊಬೈಲ್ ಫೋನ್ ಇಲ್ಲದ ವಿಚಾರವನ್ನು ಹೇಳಿದ್ದಾರೆ.