Bangla: ‘ಭಾರತಕ್ಕೆ ನುಸುಳುವುದು ಹೇಗೆ ಗೊತ್ತಾ?’ ವಿಡಿಯೋ ಮಾಡಿ ಅಪ್ಲೋಡ್ ಮಾಡಿದ ಬಾಂಗ್ಲಾ ವ್ಲಾಗರ್ !!
Bangla: ಕೆಲವು ದಿನಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ನಡೆಸಿದ ಮೆಗಾ ರ‍್ಯಾಲಿಯಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿ, 'ಹಿಂಸಾಚಾರ ಪೀಡಿತ ಬಾಂಗ್ಲಾದೇಶದ ಜನರು ನಮ್ಮ ಬಾಗಿಲನ್ನು ತಟ್ಟಿದರೆ ಸರ್ಕಾರ ಅವರಿಗೆ ಆಶ್ರಯ ನೀಡುತ್ತದೆ' ಎಂದಿದ್ದರು. ಈ ಬೆನ್ನಲ್ಲೇ ಬಾಂಗ್ಲಾದೇಶದ…