R Ashok: ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಎನ್ನಬೇಕಾಗುತ್ತದೆ. ಆಡಳಿತ ನಡೆಸುವ ಸರ್ಕಾರವೇ ಪ್ರತಿಭಟನೆಗೆ ಕೂರುತ್ತಿದೆ ಎಂದರೆ ಇದು ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ಪ್ರತಿಪಕ್ಷ ಆರ್.ಅಶೋಕ ಟೀಕಿಸಿದರು.
Metro Viral video: ಇತ್ತೀಚೆಗೆ ಮೆಟ್ರೋದಲ್ಲಿ ಪ್ರೇಮಿಗಳ ಅಟ್ಟಹಾಸ ಮಿತಿ ಮೀರುತ್ತಿದೆ ಅಂದರೆ ತಪ್ಪಾಗಲಾರದು. ಹೌದು, ಈಗಾಗಲೇ ಮೆಟ್ರೋ ದಲ್ಲಿ ಪ್ರೇಮಿಗಳ ಕಿಸ್ಸಿಂಗ್ ವಿಡಿಯೋ ವೈರಲ್ ಆಗುತ್ತಲೇ ಇದೆ. ಇದೀಗ ಮತ್ತೊಂದು ಲಿಪ್ ಲಾಕ್ ರೊಮ್ಯಾನ್ಸ್ ವಿಡಿಯೋ ವೈರಲ್ (Metro Viral video) ಆಗಿದೆ.
Amitabh Bachchan: ಅಮಿತಾಬ್ ಬಳಿ ಉಳಿದಿರುವ ಎಲ್ಲಾ ಆಸ್ತಿಗೆ ಅಭಿಷೇಕ್ ಬಚ್ಚನ್ʼಗೆ ವಾರಸುದಾರರಾಗುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ತನ್ನ ಆಸ್ತಿಯ ಏಕೈಕ ವಾರಸುದಾರ ಅಭಿಷೇಕ್ ಆಗಲ್ಲ ಎಂದು ಸ್ವತಃ ಅಮಿತಾಬ್ ಬಚ್ಚನ್ ಹೇಳಿದ್ದಾರೆ.
Modi Government: ರಾಜ್ಯದ ರೈತರ ಸಮಸ್ಯೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಚವಾಣ್ ನಿರಂತರ ಸ್ಪಂದಿಸುತ್ತಲೇ ಬಂದಿದ್ದಾರೆ. ಇದೀಗ ನಾಲ್ಕು ಬೆಳೆಗಳಿಗೆ ಬೆಂಬಲ ಬೆಳೆ ಖರೀದಿ ಕೇಂದ್ರ (Modi Government) ತೆರೆಯಲು ಅನುಮತಿ ನೀಡಿದೆ.
Khushbu: ದಕ್ಷಿಣ ಭಾರತದ ಸಿನಿರಂಗದ ಆರಂಭದಲ್ಲಿ ನಾನು ನಿರ್ಮಾಪಕರೊಬ್ಬರಿಂದ ಕಿರುಕುಳ ಅನುಭವಿಸಿದ್ದೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಹಾಗೂ ನಟಿ ಖುಷ್ಬು ಮಾಧ್ಯಮವೊಂದರ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.
New Rules: GST ಯಿಂದ ಹಿಡಿದು ಹೊಸ ಕ್ರೆಡಿಟ್ ಕಾರ್ಡ್ ನಿಯಮಗಳು ಮತ್ತು ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಗೆ ಸಂಬಂಧಿಸಿದ ನಿಯಮಗಳವರೆಗೆ ಇರುತ್ತದೆ. ಅವುಗಳು ಯಾವುದೆಂದು ಇಲ್ಲಿ ತಿಳಿಸಲಾಗಿದೆ.