HSRP Number Plate: HSRP ನಂಬರ್ ಪ್ಲೇಟ್‌ ಬುಕಿಂಗ್‌ ಮಾಡುವವರಿಗೆ ಹೊಸ ಪ್ರಾಬ್ಲಮ್!

HSRP number plate: ಸರ್ಕಾರದಿಂದ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಪಡೆಯುವ ಅವಧಿಯನ್ನು ಈಗಾಗಲೇ 3 ಬಾರಿ ವಿಸ್ತರಣೆ ಮಾಡಲಾಗಿದೆ.