School Holiday: ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆ; ನಾಳೆ (ಆಗಸ್ಟ್‌ 2) ಶಾಲೆ, ಕಾಲೇಜಿಗೆ ರಜೆ

Share the Article

School Holiday: ಕರಾವಳಿ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ನಾಳೆ (ಆಗಸ್ಟ್‌ 2) ದ.ಕ.ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.

ನಾಳೆ ದಕ್ಷಿಣ ಕನ್ನಡದ ಎಲ್ಲಾ ಶಾಲಾ ಗಳಿಗೆ ರಜೆ ಘೋಷಣೆ ಮಾಡಿದ್ದಾರೆ.  ಹೆಚ್ಚಿನ ವಿವರಗಳಿಗಾಗಿ ಕೆಳಗಿನ ನೋಟಿಫಿಕೇಶನ್ ನೋಡಿ.

Leave A Reply