Maharaja movie: ‘ಮಹಾರಾಜ’ ಸಿನಿಮಾದಲ್ಲಿ ವಿಜಯ್ ಸೇತುಪತಿ ಫ್ರೀ ನಟನೆ: ಅರೆ! ಫ್ರೀ ಕಾಲ್‌ಶೀಟ್ ಕೊಡಲು ಕಾರಣವಾದ್ರು ಏನು?

Maharaja movie: ಮಹಾರಾಜ’ (Maharaja movie) ಬಾಕ್ಸ್ ಆಫೀಸ್‌ನಲ್ಲಿ ಕೋಟಿ ಕೋಟಿ ಬಾಚಿಕೊಂಡು ಇದೀಗ ಓಟಿಟಿಯಲ್ಲೂ ವೀಕ್ಷಕರನ್ನು ಸೆಳೆಯುತ್ತಿದೆ.