Filmfare South Awards 2024: ಫಿಲಂಫೇರ್ ನ ಹಲವು ಅವಾರ್ಡ್ ಬಾಚಿಕೊಂಡ ‘ಸಪ್ತ ಸಾಗರದಾಚೆ ಎಲ್ಲೋ’: ಅತ್ಯುತ್ತಮ ನಟ-ನಟಿ ಅವಾರ್ಡ್ ಯಾರಿಗೆ?

Filmfare South Awards 2024: ಆಗಸ್ಟ್ 03 ರಂದು ಫಿಲಂಫೇರ್ ದಕ್ಷಿಣ 2024 (Filmfare South 2024) ಪ್ರಶಸ್ತಿ ವಿತರಣೆ ಸಮಾರಂಭ ಅದ್ಧೂರಿಯಾಗಿ ನಡೆದಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಭಾಷೆಗಳ ಅತ್ಯುತ್ತಮ ಸಿನಿಮಾಗಳಿಗೆ ಪ್ರಶಸ್ತಿ ವಿತರಣೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಚಿತ್ರರಂಗದ ಸ್ಟಾರ್ ನಟರುಗಳು ಹಲವಾರು ಮಂದಿ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಕಾರ್ಯಕ್ರಮದ ಹವಾ ಹೆಚ್ಚಿಸಿದ್ದಾರೆ. ಸದ್ಯ ಕನ್ನಡದ ಯಾವ ನಟ, ನಟಿ ಮತ್ತು ಸಿನಿಮಾಗಳಿಗೆ ಪ್ರಶಸ್ತಿ ದೊರೆತಿದೆ ಅನ್ನೋದು ಇಲ್ಲಿದೆ ನೋಡಿ.

 

ಅತ್ಯುತ್ತಮ ಸಿನಿಮಾ: ಡೇರ್​ಡೆವಿಲ್ ಮುಸ್ತಫಾ

ಅತ್ಯುತ್ತಮ ನಟ: ರಕ್ಷಿತ್ ಶೆಟ್ಟಿ (ಸಪ್ತ ಸಾಗರದಾಚೆ ಎಲ್ಲೋ)

ಅತ್ಯುತ್ತಮ ನಟಿ: ಸಿರಿ ರವಿಕುಮಾರ್ (ಸ್ವಾತಿ ಮುತ್ತಿನ ಮಳೆ ಹನಿಯೇ)

ಅತ್ಯುತ್ತಮ ಹಾಡುಗಳು: ಚರಣ್ ರಾಜ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ಗಾಯಕ: ಕಪಿಲ್ ಕಪಿಲನ್ (ನದಿಯೇ: ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ಗಾಯಕಿ: ಶ್ರೀಲಕ್ಷ್ಮಿ ಬೆಲಮಣ್ಣು (ಕಡಲನು ಕಾಣ ಹೊರಟ: ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ನಿರ್ದೇಶಕ: ಹೇಮಂತ್ ರಾವ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ಸಿನಿಮಾ ವಿಮರ್ಶಕರ ಆಯ್ಕೆ: ಪಿಂಕಿ ಎಲ್ಲಿ?

ಅತ್ಯುತ್ತಮ ನಟ ವಿಮರ್ಶಕರ ಆಯ್ಕೆ: ಮೈಸೂರು ಪೂರ್ಣ (ಆರ್ಕೆಸ್ಟ್ರಾ ಮೈಸೂರು)

ಅತ್ಯುತ್ತಮ ನಟಿ ವಿಮರ್ಶಕರ ಆಯ್ಕೆ: ರುಕ್ಮಿಣಿ ವಸಂತ್ (ಸಪ್ತ ಸಾಗರದಾಚೆ ಎಲ್ಲೊ)

ಅತ್ಯುತ್ತಮ ಪೋಷಕ ನಟ: ರಂಗಾಯಣ ರಘು (ಟಗರು ಪಲ್ಯ)

ಅತ್ಯುತ್ತಮ ಪೋಷಕ ನಟಿ: ಸುಧಾ ಬೆಳವಾಡಿ (ಕೌಸಲ್ಯ ಸುಪ್ರಜಾ ರಾಮ)

ಅತ್ಯುತ್ತಮ ಹೊಸ ನಟ: ಶಿಶಿರ್ ಬೈಕಾಡಿ (ಡೇರ್​ಡೆವಿಲ್ ಮುಸ್ತಫ)

ಅತ್ಯುತ್ತಮ ಹೊಸ ನಟಿ: ಅಮೃತಾ ಪ್ರೇಮ್ (ಟಗರು ಪಲ್ಯ)

ಅತ್ಯುತ್ತಮ ಸಾಹಿತ್ಯ: ಬಿಆರ್​ ಲಕ್ಷ್ಮಣರಾವ್ (ಯಾವ ಚುಂಬಕ, ಚೌಕಬಾರ)

ಜೀವಮಾನ ಸಾಧನೆ: ಹಿರಿಯ ನಟ ಶ್ರೀನಾಥ್

3 Comments
  1. douyin video downloader says

    Your blog is a beacon of light in the often murky waters of online content. Your thoughtful analysis and insightful commentary never fail to leave a lasting impression. Keep up the amazing work!

  2. MichaelLiemo says

    ventolin 2mg: Ventolin inhaler best price – ventolin cost usa
    ventolin india

  3. Timothydub says

    best online pharmacies in mexico: medication from mexico – mexican rx online

Leave A Reply

Your email address will not be published.