Music Scholarship: ಕೇವಲ ಶೈಕ್ಷಣಿಕ ವಿಷಯಕ್ಕೆ ಮಾತ್ರ ಈವರೆಗೆ ಶಿಷ್ಯ ವೇತನಗಳನ್ನು ಸರ್ಕಾರ ನೀಡುತ್ತಿತ್ತು. ಆದರೆ ಇದೀಗ ಕಲಾಕ್ಷೇತ್ರದ ವಿದ್ಯಾರ್ಥಿಗಳಿಗೂ ಶಿಷ್ಯವೇತನ ಪಡೆಯುವ ಅವಕಾಶವನ್ನು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಕಲ್ಪಿಸಿದೆ.
Bengaluru: ರಾತ್ರಿ ಹತ್ತಕ್ಕೆ ಬಾರ್, ಹೊಟೇಲ್‌ಗಳು ಬಂದ್ ಆದರೆ ಜನ ಆಹಾರಕ್ಕಾಗಿ, ಎಣ್ಣೆಗಾಗಿ ಪರದಾಡಬೇಕಾಗುತ್ತದೆ. ಮೊದಲು ರಾತ್ರಿ ೧೧ ಗಂಟೆವರೆಗೆ ಮಾತ್ರ ಬಾರ್, ಹೊಟೇಲ್ ತೆರೆಯಲು ಅವಕಾಶ ಇತ್ತು.