Renukaswamy Case: ಸ್ವಾಮಿ ಕೊಲೆ ಕೇಸ್‌ನಲ್ಲಿ ಚಿಕ್ಕಣ್ಣನಿಗೆ ಸಂಕಷ್ಟ! ಕೊಲೆಗೆ ಸಾಕ್ಷಿಯಾಗಲಿದೆ ಚಿಕ್ಕಣ್ಣ ಹೇಳಿಕೆ?
Renukaswamy Case: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು ಚಿಕ್ಕಣ್ಣನ ಹೇಳಿಕೆಯನ್ನು ದಾಖಲು ಮಾಡಿಕೊಂಡಿದ್ದಾರೆ. ಚಿಕ್ಕಣ್ಣ ಅವರ ಹೇಳಿಕೆಯನ್ನು CrPC 164ರ ಅಡಿಯಲ್ಲಿ ದಾಖಲು ಮಾಡಿಕೊಳ್ಳಲಾಗಿದೆ.