ಉಡುಪಿ: ಶ್ರೀಲಕ್ಷ್ಮೀವರತೀರ್ಥತೀರ್ಥ ಶ್ರೀಪಾದರ 6ನೇ ವರ್ಷದ ಆರಾಧನೆ; ಕೇಮಾರು ಮಠದಲ್ಲಿ ವಿಶೇಷ ಪೂಜೆ, ಪುಷ್ಪಾರ್ಚನೆ
ಶ್ರೀಶಿರೂರುಮಠದ ಕೀರ್ತಿಶೇಷ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ 6ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀರಾಘವೇಂದ್ರ ಮಠದ ಸನ್ನಿಧಾನದಲ್ಲಿ ಬಹು ವೈಭವದಿಂದ ಜರಗಿತು.
ಶ್ರೀಲಕ್ಷ್ಮೀವರತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ ಈ ಸಮಾರಂಭವು ಶಾಸ್ತ್ರೋಕ್ತವಾಗಿ ಆಯೋಜನೆಗೊಂಡಿತ್ತು.…