Kissing Viral Video: ಲಾಸ್ಟ್​ ಬೆಂಚ್​ನಲ್ಲಿ ವಿದ್ಯಾರ್ಥಿಗಳ ಲಿಪ್​ಲಾಕ್: ವಿಡಿಯೋ ವೈರಲ್

Share the Article

Kissing Viral Video: ನೋಯ್ಡಾದ ಖಾಸಗಿ ಶಾಲೆಯೊಂದರಲ್ಲಿ ಸಮವಸ್ತ್ರ ಧರಿಸಿದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ತರಗತಿಯ ಕೊನೆ ಬೆಂಚ್‌ನಲ್ಲಿ ಕುಳಿತು ಪರಸ್ಪರ ಲಿಪ್ ಲಾಕ್ ಕಿಸ್ ಮಾಡಿದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ (Kissing Viral Video)  ಆಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಶಾಲೆಯ ಸಮವಸ್ತ್ರ ಧರಿಸಿದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಲಾಸ್ಟ್ ಬೆಂಚ್‌ನಲ್ಲಿ ಕುಳಿತು ಪರಸ್ಪರ ಕಿಸ್ ಮಾಡಿದ್ದಾರೆ. ಅವರ ಪಕ್ಕದಲ್ಲೇ ಇತರೆ ವಿದ್ಯಾರ್ಥಿಗಳು ಇದ್ದರೂ ಕ್ಯಾರೇ ಅನ್ನದೆ ಕಿಸ್ಸಿಂಗ್‌ನಲ್ಲಿ ತೊಡಗಿದ್ದು, ಈ ವಿಡಿಯೋ ವೈರಲ್ ಆಗಿದೆ.

ವಿಡಿಯೋ ದಲ್ಲಿ ಹುಡುಗಿಯೇ ಹುಡುಗನ ಹೆಗಲ ಮೇಲೆ ಕೈಹಾಕಿ ಬಲವಂತವಾಗಿ ಎಳೆದುಕೊಂಡು ಲಿಪ್​ಲಾಕ್ ಮಾಡಿದ್ದಾಳೆ. ಕೊನೆಗೆ ವಿದ್ಯಾರ್ಥಿನಿ ಕಿಸ್ ಮಾಡುವುದನ್ನು ವಿದ್ಯಾರ್ಥಿ ಸಾಕು ಬೇಡ ಎಂದು ಕೈ ಅಡ್ಡ ಇಟ್ಟಿದ್ದಾನೆ. ಈ ಎಲ್ಲಾ ದೃಶ್ಯವನ್ನು ವಿಡಿಯೋದಲ್ಲಿ ಸೆರೆಯಾಗಿದೆ.

ಟ್ವಿಟ್ಟರ್‌ನಲ್ಲಿ ಮನೋಜ್ ಶರ್ಮಾ ಎಂಬುವವರು ಈ ವಿಡಿಯೋವನ್ನು ಪೋಸ್ಟ್ ಮಾಡಿದ್ದು, ‘ ಶಾಲಾ ತರಗತಿಯಲ್ಲೇ ಅಶ್ಲೀಲತೆ ನೋಡಿ , ಈಗ ಇಲ್ಲಿ ಕ್ಲಾಸ್‌ರೂಮ್‌ನಲ್ಲಿಯೂ ಕಾಮ ನಡೆಯುತ್ತಿದೆ ಎಂದು ಅವರು ಬರೆದುಕೊಂಡಿದ್ದಾರೆ. ಇಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು,  ಹಾಗೆಯೇ ಶಾಲೆಯಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಬದಲು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

https://twitter.com/ManojSh28986262/status/1822264888393146698

 

Leave A Reply