Uttar Pradesh: ದೇವಸ್ಥಾನದಲ್ಲೇ ‘ಅಶ್ಲೀಲ ಚಿತ್ರ’ ವೀಕ್ಷಿಸುತ್ತ ಹಸ್ತಮೈಥುನ ಮಾಡಿಕೊಂಡ ಯುವಕ! ವಿಡಿಯೋ ವೈರಲ್

Share the Article

Uttar pardesh: ದೇವಸ್ಥಾನ ಎಂದರೆ ಅಲ್ಲಿ ಪಾಸಿಟಿವ್ ವಿಷಯಗಳಿಗೆ ಮಾತ್ರ ಅವಕಾಶ ಇರುತ್ತೆ. ಆದ್ರೆ ಇಲ್ಲೊಬ್ಬ ದೇವಸ್ಥಾನದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಯುವಕನೊಬ್ಬ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸುತ್ತ ಹಸ್ತಮೈಥುನ ಮಾಡಿಕೊಂಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಹೌದು, ಉತ್ತರ ಪ್ರದೇಶದ (Uttar pardesh) ಗಾಜಿಯಾಬಾದ್ ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ದೇವಸ್ಥಾನದಲ್ಲಿ ಹಸ್ತಮೈಥುನ ಮಾಡಿಕೊಂಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಸಾಮಾಜಿಕ ಜಾಲತಾಣ ‘ಎಕ್ಸ್’ ಬಳಕೆದಾರ ಸಚಿನ್ ಗುಪ್ತಾ ಎಂಬವರು ಆಗಸ್ಟ್ 16ರಂದು ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ಅಪ್ಲೋಡ್ ಮಾಡಿದ್ದು, ಇದೀಗ ಈ ವಿಡಿಯೋ ಭಕ್ತರ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಕೃತ್ಯ ಧಾರ್ಮಿಕ ಭಾವನೆಗಳಿಗೆ, ಸ್ಥಳಗಳಿಗೆ ಇದೊಂದು ಕಳಂಕ ಎಂದಿದ್ದಾರೆ.

ವಿಡಿಯೋದಲ್ಲಿ ದೇವಾಲಯದ ಪ್ರಾಂಗಣದಲ್ಲಿ ಹಲವರು ವಿಶ್ರಾಂತಿ ಪಡೆಯುತ್ತಿದ ಆರೋಪಿ ಯುವಕ ತನ್ನ ಮೊಬೈಲ್ ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿ ಹಸ್ತಮೈಥುನ ಮಾಡಿಕೊಂಡಿದ್ದಾನೆ.

Leave A Reply