Wedding: ತನ್ನ ಹೆಂಡತಿಯ ತಂಗಿಯ ಮೋಹಪಾಶಕ್ಕೆ ಸಿಲುಕಿದ ವ್ಯಕ್ತಿ, ನಂತರ ನಾದಿನಿಯೊಂದಿಗೆ ನಾಪತ್ತೆಯಾಗಿದ್ದು, ದೂರು ನೀಡಿದ ಹಿನ್ನೆಲೆಯಲ್ಲಿ, ನ್ಯಾಯಾಧೀಶರು ಅಚ್ಚರಿಯ ಶಿಕ್ಷೆ ಪ್ರಕಟಿಸಿದ್ದಾರೆ.
Rahul Gandhi: ಕಾಶ್ಮೀರದ ಶ್ರೀನಗರದಲ್ಲಿ ವಿದ್ಯಾರ್ಥಿನಿಯರ ಜತೆ ರಾಹುಲ್ ಸಂವಾದ ನಡೆಸಿದ್ದು, ಈ ವೇಳೆ ದಾಂಪತ್ಯ ಜೀವನದ ಬಗ್ಗೆ ನಿಮ್ಮ ಅಭಿಪ್ರಾಯ ಏನು? ನೀವ್ಯಾಗ ಮದುವೆ ಆಗ್ತೀರಾ ಎಂದು ಯುವತಿಯೊಬ್ಬಳು ರಾಹುಲ್ ಗೆ ನೇರವಾಗಿ ಪ್ರಶ್ನೆ ಕೇಳಿದ್ದಾಳೆ.
Rain Season crop: ತೋಟ ಹಾಗೂ ಹೊಲವನ್ನು(Field) ಸೂಕ್ಷ್ಮವಾಗಿ ಗಮನಿಸಿ ಅಗತ್ಯವಿದ್ದಲ್ಲಿ ಸೂಕ್ತ ಸುಧಾರಣೆ ಕ್ರಮ ಕೈಗೊಳ್ಳಬೇಕು. ಈ ಕುರಿತು ವಿಜಯಪುರ ಕೃಷಿ ಮಹಾವಿದ್ಯಾಲಯ ಸಹ ವಿಸ್ತರಣಾ ನಿರ್ದೇಶಕ ಡಾ. ರವೀಂದ್ರ ಬೆಳ್ಳಿ ಉಪಯುಕ್ತ ಮಾಹಿತಿ ನೀಡಿದ್ದಾರೆ.
Maharatstra: ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದ್ದ ಮರಾಠ ರಾಜ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯು ಉದ್ಘಾಟನೆ ಗೊಂಡು ಒಂದು ವರ್ಷ ಕಳೆಯುವ ಮುನ್ನವೇ ಸೋಮವಾರ ಕುಸಿದು ಬಿದ್ದಿದೆ