Ganesh Chaturthi: ಗಣೇಶ ಹಬ್ಬಕ್ಕೆ ಸರ್ಕಾರ ಪ್ರತೀ ವರ್ಷವೂ ಕೆಲವು ಹೊಸ ನಿಯಮಗಳನ್ನು ಜಾರಿಗೊಳಿಸುತ್ತದೆ. ಅಂತೆಯೇ ಈ ಸಲವೂ ಕೂಡ ಸರ್ಕಾರ ಕೆಲವು ಕಟ್ಟುನಿಟ್ಟಿನ ರೂಲ್ಸ್ ಜಾರಿಗೊಳಿಸಿದೆ.
Belthangady: ಬೆಳ್ತಂಗಡಿ ತಾಲೂಕಿನ ಬೆಳಾಲಿನಲ್ಲಿ (Belalu) ಹಾಡಹಗಲೇ ಮನೆಯ ಅಂಗಳದಲ್ಲಿಯೇ ಶಾಲಾ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ (83) ರವರನ್ನು ಕೊಲೆ ಮಾಡಲಾದ ಘಟನೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಲಭ್ಯವಾಗಿದೆ.
Kannada Board: ಕರ್ನಾಟಕ ರಾಜ್ಯದಲ್ಲಿ ಇನ್ನು ಮುಂದೆ ಎಲ್ಲಾ ಸರ್ಕಾರಿ ಕಚೇರಿಗಳ ನಾಮಫಲಕ ಕನ್ನಡದಲ್ಲೇ ಇರತಕ್ಕದ್ದು ಎಂಬ ಆದೇಶವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹೊರಡಿಸಿದ್ದಾರೆ.
Sri Lanka Farmers visit: ಸಾವಯವ ಬೆಲ್ಲ ಉತ್ಪಾದನೆ ಮಾಡುವ ಸುಂಕಾತೊಣ್ಣೂರು ಗ್ರಾಮದ ದೇವೇಗೌಡ ಅವರ ಆಲೆಮನೆಗೆ ಶ್ರೀಲಂಕಾ ದೇಶದ ಹಲವು ರೈತರು ಶುಕ್ರವಾರ ಭೇಟಿಕೊಟ್ಟು ಸಾವಯವ ಕೃಷಿ ಹಾಗೂ ಬೆಲ್ಲ ತಯಾರಿಕೆ ಕುರಿತು ಮಾಹಿತಿ ಪಡೆದುಕೊಂಡರು.