Monthly Archives

August 2024

Guarantee scheme: ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

Guarantee scheme: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ ಭರವಸೆ ನೀಡಿದ್ದಾರೆ.( Karnataka guarantee scheme will not stop) ಇಂದು 78ನೇ ಸ್ವಾತಂತ್ರ್ಯ ದಿನಾಚರಣೆ…

Anna Bhagya: ಅನ್ನ ಭಾಗ್ಯ ಫಲಾನುಭವಿಗಳಿಗೆ ಇನ್ನು ಸಿಗೋಲ್ಲ ಅಕ್ಕಿ ಹಣ? ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ !!

Anna Bhagya: ಕರ್ನಾಟಕ ಸರ್ಕಾರ ‘ಅನ್ನಭಾಗ್ಯ’(Anna Bhagya) ಯೋಜನೆಯಡಿ ಫಲಾನುಭವಿಗಳಿಗೆ ಸದ್ಯ 5 ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆ ನೀಡುತ್ತಿದ್ದು, ಇನ್ನು ಮುಂದೆ ಇದನ್ನು ನಿಲ್ಲಿಸಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಇದರ ಬದಲಿಗೆ ಬೇರೆಯೇ ವ್ಯವಸ್ಥೆ ಮಾಡಲಾಗಿದೆ ಎಂಬ ಮಾಹಿತಿ…

B Y Vijayendra: ಚನ್ನಪಟ್ಟಣದಲ್ಲಿ ಗೆದ್ದಿದ್ದು ಕುಮಾರಸ್ವಾಮಿ, ಬಿಜೆಪಿ ಆಕಾಂಕ್ಷಿಗಳು ಸುಮ್ಮನಿರೋದು ಸರಿ –…

B Y Vijayendra: ರಾಜ್ಯದಲ್ಲಿ ಉಪಚುನಾವಣೆಯ (Assembly By Election) ಕಾವು ಜೋರಾಗಿದೆ. ಆದರೆ ಅಭ್ಯರ್ಥಿಗಳ ಆಯ್ಕೆ ಇನ್ನೂ ಕುತೂಹಲವಾಗಿಯೇ ಉಳಿದಿದೆ. ಅದರಲ್ಲೂ ಪ್ರತಿಷ್ಠೆಯ ಕ್ಷೇತ್ರವಾದ ಚನ್ನಪಟ್ಟಣ(Channapattana)ದ ಕಡೆಯೇ ಜನರ ಚಿತ್ತ ನೆಟ್ಟಿದೆ. ಇದನ್ನು ಜಿದ್ದಾಗಿ ಪರಿಗಣಿಸಿರುವ…

Congress Guarantees : ಪ್ರತೀ ತಿಂಗಳು ಗ್ಯಾರಂಟಿ ಯೋಜನೆಗೆ ಖರ್ಚಾಗೋ ಹಣವೆಷ್ಟು ಗೊತ್ತಾ? ಬಿಲ್ ನೋಡಿ ಸರ್ಕಾರವೇ ಶಾಕ್

Congress guarantees: ರಾಜ್ಯ ಸರ್ಕಾರ ನೀಡಿದ ಉಚಿತ ಗ್ಯಾರೆಂಟಿಗಳಿಂದ ಕರ್ನಾಟಕ (Congress Guarantees) ಖಜಾನೆ ಖಾಲಿಯಾಗಿದೆ. ಬೆಲೆ ಏರಿಕೆ ಮಾಡಿದರೂ ವಾರ್ಷಿಕವಾಗಿ 1 ಲಕ್ಷ ಕೋಟಿ ರೂಪಾಯಿ ಹೊಂದಿಸಲು ಸಾಧ್ಯವಾಗುತ್ತಿಲ್ಲ. ಆರ್ಥಿಕ ಬಿಕ್ಕಟ್ಟು ಎದುರಾದರೂ ಹೆಣಗಾಡುತ್ತಾ ಸರ್ಕಾರ ತನ್ನ…

PM Modi: ದೇಶದಲ್ಲಿ 75,000 ಹೊಸ ಮೆಡಿಕಲ್ ಸೀಟು ಸೃಷ್ಟಿ, ಸ್ವತಂತ್ರೋತ್ಸವ ಸಂದರ್ಭದಲ್ಲಿ ಮೋದಿ ಘೋಷಣೆ

PM Modi: ದೇಶದಲ್ಲಿ ನೀಟ್ ಹಗರಣದಿಂದಾಗಿ ಭಾರಿ ದೊಡ್ಡ ಗದ್ದಲ ಏರ್ಪಟ್ಟಿತ್ತು. ಅದು ಆಡಳಿತರೂಢ ಬಿಜೆಪಿ ಸರ್ಕಾರಕ್ಕೆ ತೀವ್ರ ಮುಜುಗರ ಉಂಟುಮಾಡಿತ್ತು. ಈಗ ದೇಶದಲ್ಲಿ 75,000 ಹೊಸ ವೈದ್ಯಕೀಯ ಸೀಟುಗಳ ಸೃಷ್ಟಿ ಮಾಡುವುದಾಗಿ ಮೋದಿ (PM Modi)  ಅವರು ಘೋಷಿಸಿದ್ದಾರೆ. ವಿದೇಶದಲ್ಲಿ ವೈದ್ಯಕೀಯ…

Most time Flag Hoisted: ಈತನಕ ಅತ್ಯಂತ ಹೆಚ್ಚು ಬಾರಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನ ಮಂತ್ರಿ ಯಾರು…

Most time Flag Hoisted: ಸತತ ಮೂರನೆಯ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ಆಯ್ಕೆಯಾದ ನರೇಂದ್ರ ಮೋದಿ ಅವರು ಸತತ 11ನೇ ಬಾರಿಗೆ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಹಿಂದೆ ಮನಮೋಹನ್ ಸಿಂಗ್ ಅವರು ಸತತ 10 ಬಾರಿ ರಾಷ್ಟ್ರದ ಧ್ವಜಾರೋಹಣ ಕೈಗೊಂಡಿದ್ದರು. ಅತ್ಯಂತ ಹೆಚ್ಚು ಬಾರಿ ಧ್ವಜಾರೋಹಣ…

Independence Day: 78ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆ: ದೇಶದ ಜನರನ್ನು ‘ಪರಿವಾರಜನ್’ ಎಂದ…

Independence Day: ದೇಶದೆಲ್ಲೆಡೆ 78ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ದೇಶದ ಜನರನ್ನು ಪರಿವಾರಜನ್ ಅಂತ ಮೋದಿ ಕರೆದಿದ್ದಾರೆ. ಪ್ರಧಾನಿ ಮೋದಿ ಕೆಂಪು…

Mangalore: ಥಾಯ್ಲೆಂಡ್‌ನಲ್ಲಿ ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿ ಗೆದ್ದ ಮಂಗಳೂರಿನ ಯುವಕ

Mangalore: ಥಾಯ್ಲೆಂಡ್‌ನಲ್ಲಿ ನಡೆದ ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿಯನ್ನು ಮಂಗಳೂರಿನ ಯುವಕ ಜೋಹಾನ್ ಸಲಿಲ್ ಮಥಿಯಾಸ್ ಗೆದ್ದಿದ್ದಾರೆ. ಮಂಗಳೂರಿನ (Mangalore) ಮಿಲಾಗ್ರೆಸ್ ಕಾಲೇಜಿನಲ್ಲಿ 2ನೇ ವರ್ಷದ ಬಿಸಿಎ-ಎಐ ವಿದ್ಯಾರ್ಥಿಯಾಗಿರುವ ಜೋಹಾನ್ ಸಲಿಲ್ ಮಥಿಯಸ್ ಅವರು…

Paris Olympics: ಒಲಿಂಪಿಕ್ ನಲ್ಲಿ ಹಿಜಾಬ್ ಧರಿಸಿ ಚಿನ್ನ ಗೆದ್ದ ಆಟಗಾರ್ತಿ ಈಕೆ !

Paris Olympics: ಪ್ಯಾರಿಸ್ ಒಲಿಂಪಿಕ್ಸ್ ನ (Paris Olympics)  ಕೊನೆಯ ಟ್ರ್ಯಾಕ್ ಮತ್ತು ಫೀಲ್ಡ್ ಈವೆಂಟ್ ನಲ್ಲಿ, ಮಹಿಳೆಯರ ಮ್ಯಾರಥಾನ್ ಓಟದಲ್ಲಿ ನೆದರ್ಲೆಂಡ್ಸ್‌ನ ಸಿಫಾನ್ ಹಸನ್ ಚಿನ್ನ ಗೆದ್ದರು. ರವಿವಾರ ಮ್ಯಾರಥಾನ್ ನ ಅಂತಿಮ 250 ಮೀಟರ್‌ಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ಈಕೆ…

Arun Yogi Raj: ಅಯೋಧ್ಯೆ ರಾಮನ ಶಿಲ್ಪಿ ಅರುಣ್ ಯೋಗಿರಾಜ್’ಗೆ ವೀಸಾ ನಿರಾಕರಿಸಿದ ಅಮೇರಿಕಾ!!

Arun Yogi Raj: ಅಯೋಧ್ಯೆಯ ಭವ್ಯ ರಾಮ ಮಂದಿರದ ರಾಮಲಲ್ಲಾ ಮೂರ್ತಿಯನ್ನು ಕೆತ್ತಿ ದೇಶಾದ್ಯಂತ ಖ್ಯಾತಿ ಗಳಿಸಿದ ಶಿಲ್ಪಿ ಅರುಣ್ ಯೋಗಿ ರಾಜ್ ಅವರಿಗೆ ಅಮೇರಿಕಾ ವೀಸಾ(Visa) ನೀಡುವುದನ್ನು ನಿರಾಕರಿಸಿದೆ. ಹೌದು, ಅಮೇರಿಕಾದಲ್ಲಿ(US) ನಡೆಯುವ ಕನ್ನಡಿಗರ ಅಕ್ಕ(AKKA) ಸಮ್ಮೇಳನಕ್ಕೆ ಅರುಣ್…