Haj Yatra 2024: ಕೇಂದ್ರದಿಂದ 2025ರ ಹೊಸ ಹಜ್ ನೀತಿ ಬಿಡುಗಡೆ
Haj Yatra: ಪ್ರಪಂಚದಾದ್ಯಂತ ಬರುತ್ತಿರುವ ಯಾತ್ರಿಕ ಸಂಖ್ಯೆ ಹೆಚ್ಚಿರುವ ಕಾರಣ ಕೇಂದ್ರ ಸರ್ಕಾರವು 2025ರ ಹೊಸ ಹಜ್ ನೀತಿ ಬಿಡುಗಡೆ ಮಾಡಿದೆ.
Haj Yatra: ಪ್ರಪಂಚದಾದ್ಯಂತ ಬರುತ್ತಿರುವ ಯಾತ್ರಿಕ ಸಂಖ್ಯೆ ಹೆಚ್ಚಿರುವ ಕಾರಣ ಕೇಂದ್ರ ಸರ್ಕಾರವು 2025ರ ಹೊಸ ಹಜ್ ನೀತಿ ಬಿಡುಗಡೆ ಮಾಡಿದೆ.
Bengaluru: ರಾತ್ರಿ ಹತ್ತಕ್ಕೆ ಬಾರ್, ಹೊಟೇಲ್ಗಳು ಬಂದ್ ಆದರೆ ಜನ ಆಹಾರಕ್ಕಾಗಿ, ಎಣ್ಣೆಗಾಗಿ ಪರದಾಡಬೇಕಾಗುತ್ತದೆ. ಮೊದಲು ರಾತ್ರಿ ೧೧ ಗಂಟೆವರೆಗೆ ಮಾತ್ರ ಬಾರ್, ಹೊಟೇಲ್ ತೆರೆಯಲು ಅವಕಾಶ ಇತ್ತು.
Davangere University: ಪರೀಕ್ಷೆ ಅಕ್ರಮಗಳ ಬಗ್ಗೆ ಕೇಳಿದ್ದೇವೆ, ನೋಡಿದ್ದೇವೆ. ದೇಶದಲ್ಲಿ ಇದು ಮುಗಿಯದ ಕಥೆಯಾಗಿದೆ.
Relationship: ಪತಿ ಪತ್ನಿ ಅಂದಮೇಲೆ ಸಾವಿರಾರು ವಿಷಯಗಳಲ್ಲಿ ಕಾಂಪ್ರೊಮೈಸ್ ಆಗೋದು ಇದ್ದೇ ಇದೆ. ಒಂದು ವೇಳೆ ಕಾಂಪ್ರೊಮೈಸ್ ಕಂಡೀಷನ್ ಆಗಿ ಬದಲಾದ್ರೆ ಹೇಗಿರುತ್ತೆ ಅನ್ನೋದು ಇಲ್ನೋಡಿ.
Sheikh hasina: ಶೇಕ್ ಹಸೀನಾ (Sheikh hasina) ಪ್ರಾಣ ಉಳಿಸಿಕೊಳ್ಳಲು ಪರಾರಿಯಾಗುವ ಈ ಘಟನೆ ಕುರಿತು ಈಗಾಗಲೇ 2023ರ ಡಿಸೆಂಬರ್ ತಿಂಗಳಲ್ಲಿ ಭಾರತದ ಜ್ಯೋತಿಷಿ ಪ್ರಶಾಂತ್ ಕಿಣಿ ಭವಿಷ್ಯ ನುಡಿದಿದ್ದರು.
Bangla: ಬಾಂಗ್ಲಾದೇಶ ಹಿಂಸಾಚಾರ ಬುಗಿಲೆದ್ಧಿದೆ. ಅಲ್ಲಿನ ಪ್ರತಿಭಟನೆ ದೇಶದ ಪ್ರಧಾನಿಯನ್ನೇ ರಾಜಿನಾಮೆ ಕೊಟ್ಟು ಪಲಾಯನ ಮಾಡಿಸಿದೆ.
Anushka Sharma: ಟೀಂ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ(Virat Kohli) ಬಗ್ಗೆ ವಿಶೇಷವಾಗಿ ಹೇಳಲು ಏನೂ ಇಲ್ಲ. ಅದರಂತೆ ಬಾಲಿವುಡ್ ಬೆಡಗಿ ಅನುಷ್ಕಾ ಬಗ್ಗೆಯೂ ವಿಶೇಷ ಪರಿಚಯದ ಅಗತ್ಯವಿಲ್ಲ.
Paris Olympics: ಪ್ಯಾರಿಸ್ನಲ್ಲಿ ನಡೆಯುತ್ತಿರುವ 2024ರ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಮತ್ತೆರಡು ಪದಕದ ಆಸೆ ಜೀವಂತವಾಗಿದೆ.
Bangladesh: ಬಾಂಗ್ಲಾದಲ್ಲಿ ನಡೆದ ಹಿಂಸಾಚಾರದ ಹಿಂದೆ ಉಗ್ರರ ಕೈವಾಡ ಇದೆ ಎಂದು ಮಾಜಿ ಪ್ರಧಾನಿ ಹಸೀನಾ ಶೇಖ್(Sheikh Hasina) ಪುತ್ರ ಸಾಜಿಬ್ ವಾಜಿದ್(Sajib Vajid) ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದಾರೆ.
Kolkatta: ಪರೀಕ್ಷಾ ಅಕ್ರಮಗಳ ಬಗ್ಗೆ ಪ್ರತೀ ದಿನ ನಾವು ಮಾಧ್ಯಮಗಳಲ್ಲಿ ನೋಡುತ್ತಿದ್ದೇವೆ. ಅದರಲ್ಲೂ ವಿದ್ಯಾರ್ಥಿಗಳೂ ಕೂಡ ಈ ಅಕ್ರಮಗಳಲ್ಲಿ ಭಾಗಿಯಾವುದು ದೊಡ್ಡ ದುರಂತ.