ಶನಿವಾರ, 24 ಅಕ್ಟೋಬರ್ 2026

ಆಗಷ್ಟ್ 2024

Interesting

Jharkhand : 3 ತಿಂಗಳ ಹಿಂದೆ ಕಾಣೆಯಾಗಿದ್ದ ಹುಡುಗಿ ಗುಹೆಯೊಳಗೆ ಹಾವಾಗಿ ಪತ್ತೆ !! ಏನಿದು ವಿಸ್ಮಯ?

Jharkhand: ಮಹಿಳೆಯೊಬ್ಬಳು ಜಾರ್ಖಂಡ್ ಗರ್ವಾ ಜಿಲ್ಲೆಯ ಕರಿವಾಡಿಹ್ ಗ್ರಾಮದಲ್ಲಿರುವ ರಾಣಿದಿಹ್ ಗುಪ್ತಾ ಗುಹೆಯಲ್ಲಿ ಪತ್ತೆಯಾಗಿದ್ದಾಳೆ. ಆದರೆ ಆಕೆ ಹಾವಿನಂತೆ ಬದಲಾಗಿರುವುದು ಅಚ್ಚರಿಯ ಜೊತೆಗೆ ಕುತೂಹಲಕ್ಕೂ ಕಾರಣವಾಗಿದೆ.

News

FASTag new rule: ಇಂದಿನಿಂದಲೇ ಫಾಸ್ಟ್‌ಟ್ಯಾಗ್‌ ಬಳಕೆದಾರರಿಗೆ ಹೊಸ ನಿಯಮ ಜಾರಿ!

FASTag New Rule: ಆಗಸ್ಟ್ 1ರಿಂದ ಅಂದರೆ ಇವತ್ತಿನಿಂದಲೇ ಫಾಸ್ಟ್ ಟ್ಯಾಗ್ ಗೆ ಸಂಬಂಧಿಸಿ ಹೊಸ ನಿಯಮಗಳು (FASTag new rule) ಜಾರಿಗೆ ಬರಲಿದ್ದು, ಇದಕ್ಕಾಗಿ ಗ್ರಾಹಕರು ಕೆವೈಸಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.

News

R Ashok: ಮುಡಾ ಹಗರಣ ವಿರುದ್ಧದ BJPಯ ಮೈಸೂರು ಪಾದಯಾತ್ರೆಗೆ ಕುಮಾರಸ್ವಾಮಿ ವಿರೋಧ- ಆರ್ ಅಶೋಕ್ ಹೇಳಿದ್ದಿಷ್ಟು !!

R Ashok: ಮುಡಾ ಹಗರಣದಲ್ಲಿ(Muda Scam) ಸಿಎಂ ಸಿದ್ದರಾಮಯ್ಯ(CM Siddaramaiah) ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ನಾಯಕರು ಮೈಸೂರಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.

News

Wayanad Landslide: ವಯನಾಡು ದುರಂತ : ಬೇರೆಯವರ ಮಗು ಕಾಪಾಡಲು ಹೋಗಿ ತನ್ನ ಮಗಳನ್ನು ಕಳೆದುಕೊಂಡ ಮಹಿಳೆ : ಮುಂದೇನಾಯ್ತು ಆ ಕುಟುಂಬಕ್ಕೆ..?

Wayanad Landslide: ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯಾರದ್ದೋ ಮಗುವನ್ನು ಉಳಿಸಲು ಮುಂದಾಗಿದ್ದಾರೆ ಮಹಿಳೆ ಪ್ರಜಿತಾ. ಆದರೆ ಆ ಮಗುವನ್ನು ಉಳಿಸಲು ಹೋಗಿ ತನ್ನ ಸ್ವಂತ ಮಗಳನ್ನು ಕಳೆದುಕೊಂಡು ರೋಧಿಸುತ್ತಿದ್ದಾರೆ.

Astrology

Life: ಯಶಸ್ಸಿನ ರಹಸ್ಯ ಪೆಟ್ಟಿಗೆಯನ್ನು ತೆರೆಯಿರಿ ಜೀವನದ ಗೆಲುವಿನ ಕೋಡ್ ಏನು ಎಂದು ಇಂದೇ ತಿಳಿಯಿರಿ

Life: "ಶರೀರಮಾದ್ಯಂ ಖಲು ಧರ್ಮ ಸಾಧನಂ" ಎಂಬಂತೆ ದೇಹದ ಅರಿವು, ಪರಿಣಾಮಕಾರಿತ್ವವನ್ನು ಸುಧಾರಿಸುವ ಸಾಧನಗಳಲ್ಲಿ ಒಂದಾಗಿದೆ.

News

Bengaluru: ರಾಜಸ್ಥಾನ್ ನಿಂದ ಬೆಂಗ್ಳೂರಿಗೆ ಬಂದ ಮಾಂಸ ಕುರಿಯದ್ದೋ ಇಲ್ಲ ನಾಯಿಯದ್ದೋ? ಸರ್ಕಾರದ ಕೈ ಸೇರಿದ ರಿಪೋರ್ಟ್ ನಲ್ಲಿ ಏನಿದೆ?

Bengaluru: ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದ ಮಾಂಸವು ನಾಯಿಯ ಮಾಂಸ ಅಲ್ಲ. ಕುರಿಯ ಮಾಂಸ ಎಂದು ಹೈದರಾಬಾದ್(Hyderabad) ಸರ್ಕಾರಿ ಪ್ರಯೋಗಾಲಯವು ವರದಿ ನೀಡಿದೆ.

Crime

Hubballi: ನೇಹಾ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ – ‘ನಮ್ಮ ಕಾಂಗ್ರೆಸ್ ಪಕ್ಷದ ನಾಯಕರೇ ನನ್ನ ಮಗಳನ್ನು ಹತ್ಯೆ ಮಾಡಿಸಿದ್ದಾರೆ’ ಎಂದ ನೇಹಾ ತಂದೆ !!

Hubballi: ಹುಬ್ಬಳ್ಳಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ(Neha Murder Case) ಕ್ಕೀಗ ರೋಚಕ ಟ್ವಿಸ್ಟ್ ಸಿಕ್ಕಿದ್ದು, ನೇಹಾ ತಂದೆಯೇ ಸ್ಪೋಟಕ ಹೇಳಿಕೆ ನೀಡಿದ್ದಾರೆ.