Puttur: ಅರುಣ್‌ ಕುಮಾರ್‌ ಪುತ್ತಿಲ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು

Share the Article

Puttur: ಬಿಜೆಪಿ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ, ಕೊಲೆ ಬೆದರಿಕೆ ಆರೋಪವೊಂದು ವರದಿಯಾದ ಬೆನ್ನಲ್ಲೇ ಇದೀಗ ಸಂತ್ರಸ್ತ ಮಹಿಳೆ ಇದೀಗ ಮಾನವ ಹಕ್ಕುಗಳ ಆಯೋಗಕ್ಕೆ ಪುತ್ತಿಲ ಹಾಗೂ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಿರುವ ಕುರಿತು ವರದಿಯಾಗಿದೆ.

ಪೊಲೀಸರು ತಾನು ದೂರು ನೀಡಿದ ರೀತಿಯಲ್ಲಿ ಪ್ರಕರಣ ದಾಖಲಿಸಿಲ್ಲ ಎಂದು ಪುತ್ತೂರು ನಗರ ಮತ್ತು ಮಹಿಳಾ ಪೊಲೀಸರ ವಿರುದ್ಧ ಸಂತ್ರಸ್ತೆ ಮಹಿಳೆ ಆರೋಪ ಮಾಡಿದ್ದು, ಪುತ್ತಿಲ ವಿರುದ್ಧ ಕ್ರಮಕ್ಕೆ ಒತ್ತಾಯ ಮಾಡಿದ್ದಾರೆ. ಪುತ್ತಿಲ ಅವರ ವಿರುದ್ಧ ಈಗಾಗಲೇ ಅತ್ಯಾಚಾರ ಪ್ರಕರಣವನ್ನು ಪೊಲೀಸರು ದಾಖಲಿಸಿದ್ದಾರೆ.

 

Leave A Reply