School Bus: 3 ವರ್ಷದ ಬಾಲಕಿ ತಲೆ ಮೇಲೆ ಶಾಲಾ ವಾಹನ ಹರಿದು ಭೀಕರ ಮರಣ!
School Bus: 3 ವರ್ಷದ ಬಾಲಕಿ ತಲೆ ಮೇಲೆ ಶಾಲಾ ವಾಹನ (School Bus) ಹರಿದು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.
ರಾಜಶೇಖರ್ ಎಂಬವರ ಪುತ್ರಿ ಖುಷಿ ಬನ್ನಟ್ಟಿ ಶಾಲಾ ವಾಹನದಲ್ಲಿ ಅಣ್ಣ…