PUC Exam: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್! ಅಂತಿಮ ಪರೀಕ್ಷೆ ಉತ್ತರ ಬರೆಯುವ ಸಮಯ ಕಡಿತ ಮಾಡಿದ ಸರ್ಕಾರ

PUC Exam: ದ್ವಿತೀಯ ಪಿಯುಸಿ (PUC Exam) ವಿದ್ಯಾರ್ಥಿಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಇನ್ಮುಂದೆ 2024-25ನೇ ಸಾಲಿನ ಅಂತಿಮ ಪರೀಕ್ಷೆ (Exam) ಬರೆಯಲು ವಿದ್ಯಾರ್ಥಿಗಳಿಗೆ ನಿಗದಿಯಾಗಿದ್ದ ಸಮಯವನ್ನು ಈ ವರ್ಷದಿಂದ ಕಡಿತ ಮಾಡಿದೆ.

 

ಈಗಾಗಲೇ ಸಮಯ ಕಡಿತ ಮಾಡಿರೋ ಸಂಬಂಧ ಕರ್ನಾಟಕ (Karnataka) ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದ್ದು, ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆ ವೆಬ್ ಸೈಟ್ ನಲ್ಲಿ ಪ್ರಕಟ ಮಾಡಿದೆ.

ಈ ಮೊದಲು ವಿದ್ಯಾರ್ಥಿಗಳು 3 ಗಂಟೆ ಉತ್ತರ ಬರೆಯಲು ಮತ್ತು 15 ನಿಮಿಷಗಳು ಪ್ರಶ್ನೆ ಪತ್ರಿಕೆ ಓದಲು ನೀಡಲಾಗುತ್ತಿತ್ತು. ಹೊಸ ನಿಯಮದ ಪ್ರಕಾರ ಉತ್ತರ ಬರೆಯಲು 2 ಗಂಟೆ 45 ನಿಮಿಷ ಸಮಯ ಮತ್ತು 15 ನಿಮಿಷ ಪ್ರಶ್ನೆ ಪತ್ರಿಕೆ ಓದಲು ಅವಕಾಶ ನೀಡಲಾಗಿದ್ದು, 15 ನಿಮಿಷ ಸಮಯವನ್ನು ಕಡಿತ ಮಾಡಲಾಗಿದೆ.

ಸಮಯ ಕಡಿತಕ್ಕೆ ಬೋರ್ಡ್ ಕಾರಣ ನೀಡಿದ್ದು, ಮೊದಲು 3 ಗಂಟೆ 15 ನಿಮಿಷ ಇದ್ದ ಸಮಯದಲ್ಲಿ 100 ಅಂಕಗಳಿಗೆ ಪ್ರಶ್ನೆ ಪತ್ರಿಕೆ ಕೊಡಲಾಗಿತ್ತಿತ್ತು. ಆದರೆ ಈಗ 70/80 ಅಂಕಗಳಿಗೆ ಲಿಖಿತ ಪರೀಕ್ಷೆ ಇದ್ದು, ಉಳಿದ ಅಂಕಗಳು ಇಂಟ್ರನಲ್ ಅಸೆಸ್ಮೆಂಟ್ ಗೆ ನೀಡಲಾಗ್ತಿದೆ. ಈ ಹಿನ್ನಲೆಯಲ್ಲಿ 15 ನಿಮಿಷ ಉತ್ತರ ಬರೆಯಲು ಕಡಿತ ಮಾಡಲಾಗಿದೆ ಎಂದು ಬೋರ್ಡ್ ಕಾರಣ ನೀಡಿದೆ.

5 Comments
  1. MichaelLiemo says

    ventolin 2mg tab: Ventolin inhaler best price – can i buy ventolin over the counter nz
    can i buy ventolin over the counter nz

  2. Josephquees says

    lasix 100mg: furosemide – furosemide 40mg

  3. Josephquees says

    furosemida: cheap lasix – lasix generic

  4. Timothydub says

    india pharmacy: online Indian pharmacy – indian pharmacies safe

  5. Timothydub says

    mexican rx online: buying from online mexican pharmacy – buying from online mexican pharmacy

Leave A Reply

Your email address will not be published.