BPL Card: ಇದೇ ತಿಂಗಳು BPL – APL ಪಡಿತರ ಚೀಟಿಗೆ ಅರ್ಜಿ ಆರಂಭ: ಈ ದಾಖಲೆಗಳು ರೆಡಿ ಇರಲಿ

BPL Card: ಆಹಾರ ಇಲಾಖೆ ಸಾರ್ವಜನಿಕರ ಮನವಿ ಹಿನ್ನೆಲೆಯಲ್ಲಿ ಇದೀಗ ಪಡಿತರ ಚೀಟಿ ಇರುವ ಎಲ್ಲರಿಗೂ ರೇಶನ್ ಕಾರ್ಡ್ (BPL Card) ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿದ್ದು, ಸೆಪ್ಟೆಂಬರ್ 15 ರಿಂದ 30 ರೊಳಗೆ ಯಾವುದಾದರೂ ಒಂದು ಅಥವಾ ಎರಡು ದಿನ ಅವಕಾಶ ನೀಡುವ ಸಾಧ್ಯತೆಯಿದೆ.

 

ಸದ್ಯ ರೇಷನ್ ಕಾರ್ಡ್ ನಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಲು ಆಹಾರ ಇಲಾಖೆ ಅವಕಾಶ ನೀಡಲಿದ್ದು, ಅದಕ್ಕಾಗಿ ಪಡಿತರ ಚೀಟಿದಾರರು ಅಗತ್ಯ ದಾಖಲೆಗಳೊಂದಿಗೆ ಹೆಸರು ಸೇರ್ಪಡೆ ಮಾಡಬಹುದಾಗಿದೆ.

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು:ಎಲ್ಲಾ ಸದಸ್ಯರ ಆಧಾರ್ ಕಾರ್ಡ್

ಆದಾಯ ಪ್ರಮಾಣ ಪತ್ರ

ಜಾತಿ ಪ್ರಮಾಣ ಪತ್ರ

ವಿಳಾಸದ ಪುರಾವೆ

ಜನ್ಮ ದಿನಾಂಕ ( ಆರು ವರ್ಷದ ಒಳಗಿನ ಮಕ್ಕಳಿಗೆ ಮಾತ್ರ)

ಮೊಬೈಲ್ ಸಂಖ್ಯೆ

ಇನ್ನು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬಯಸುವವರು ನಿಮ್ಮ ಹತ್ತಿರ ಇರುವಂತಹ ಆನ್ಲೈನ್ ಸೆಂಟರ್ ಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು.

Leave A Reply

Your email address will not be published.