Monkeypox: ಮಂಕಿಪಾಕ್ಸ್ ಬೆಂಗಳೂರಿಗೆ ಎಂಟ್ರಿ: ಮತ್ತೆ ಕ್ವಾರಂಟೈನ್, ಮಾಸ್ಕ್ ಕಡ್ಡಾಯ!
Monkeypox: ಮಂಕಿಪಾಕ್ಸ್ ಬೆಂಗಳೂರಿಗೆ ಎಂಟ್ರಿ ಆಗಿದ್ದು ಒಂದು ವೇಳೆ ಮಂಕಿಪಾಕ್ಸ್ ಪ್ರಕರಣ ದೃಢ ಪಟ್ಟಲ್ಲಿ ಕ್ವಾರಂಟೈನ್, ಮಾಸ್ಕ್ ಕಡ್ಡಾಯವಾಗಿದೆ. ದೇಶದಲ್ಲಿ ಮಂಕಿಪಾಕ್ಸ್‌ನ ಮೊದಲ ಪ್ರಕರಣ ದೆಹಲಿಯಲ್ಲಿ ಪತ್ತೆಯಾದ ನಂತರ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಲ್ಲಾ…