Daily Archives

September 20, 2024

Youtube Channel Hacked: ಸುಪ್ರೀಂ ಕೋರ್ಟ್‌ನ ಯೂಟ್ಯೂಬ್ ಚಾನೆಲ್ ಹ್ಯಾಕ್!

Supreme Court You Tube Channel Hacked: ಸುಪ್ರೀಂ ಕೋರ್ಟ್ ನ ಯೂಟ್ಯೂಬ್ ಚಾನೆಲ್ ಹ್ಯಾಕ್ ಆಗಿದೆ. ಅಮೇರಿಕನ್ ಕಂಪನಿ ರಿಪ್ಪಲ್ ಲ್ಯಾಬ್ಸ್ ಅಭಿವೃದ್ಧಿಪಡಿಸಿದ ಕ್ರಿಪ್ಟೋಕರೆನ್ಸಿ XRP ಅನ್ನು ಪ್ರಚಾರ ಮಾಡುವ ವೀಡಿಯೊಗಳು YouTube ಚಾನಲ್‌ನಲ್ಲಿ ಗೋಚರಿಸುತ್ತವೆ.

Nayana Motamma: ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮನಿಂದ ಸರ್ಕಾರಕ್ಕೆ ರಾಜಿನಾಮೆ ಬೆದರಿಕೆ !!

Nayana Motamma: ಸರ್ಕಾರವು ಕಸ್ತೂರಿ ರಂಗನ್‌ ವರದಿಯನ್ನು ಜಾರಿಗೊಳಿಸಿದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಕಾಂಗ್ರೆಸ್‌ ಶಾಸಕಿ ನಯನಾ ಮೋಟಮ್ಮ(Nayana Motamma) ಆಕ್ರೋಶ ವ್ಯಕ್ತಪಡಿಸಿದ್ದಾರೆ.

Muniratna: ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದ ಮುನಿರತ್ನ! ಜೈಲಿಂದ ಹೊರಬಂದ ಅರೆಕ್ಷಣದಲ್ಲಿ ಮತ್ತೆ ಅರೆಸ್ಟ್!

Muniratna: ಈಗಾಗಲೇ ಜಾತಿನಿಂದನೆ ಪ್ರಕರಣದ ಹಿನ್ನಲೆ ಅರೆಸ್ಟ್ ಆಗಿದ್ದ ಶಾಸಕ ಮುನಿರತ್ನ (Muniratna) ಜಾಮೀನು ಪಡೆದುಕೊಂಡು ಜೈಲಿನಿಂದ ಹೊರ ಬರುವಷ್ಟರಲ್ಲಿ ಪೊಲೀಸರು ಮತ್ತೆ ಅರೆಸ್ಟ್ ಮಾಡಿದ್ದಾರೆ. ಹೌದು, ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಗುರುವಾರ ಜಾಮೀನು…

Rat: ಇಲಿಗಳನ್ನು ಕೊಲ್ಲದೆ ಅವುಗಳಿಂದ ಮುಕ್ತಿ ಪಡೆಯಲು ಇಲ್ಲಿದೆ ಸುಲಭ ಉಪಾಯ!

Rat: ಮನೆಯಲ್ಲಿ ಇಲಿಗಳ ಕಾಟ ತಪ್ಪಿಸಲು ಅವುಗಳನ್ನು ಓಡಿಸುವ ಪ್ರಯತ್ನದಲ್ಲಿ ನೀವು ಹಲವು ಭಾರಿ ಸೋತಿರಬಹುದು. ಆದ್ರೆ ನಿಮಗಾಗಿ ಇಲ್ಲಿ ಸುಲಭವಾದ ವಿಧಾನ ತಿಳಿಸಲಾಗಿದೆ. ಹೌದು, ಇಲಿಗಳನ್ನು (Rat) ಕೊಲ್ಲದೆ ಅವುಗಳಿಂದ ಮುಕ್ತಿ ಪಡೆಯಲು ಅದಕ್ಕಾಗಿ ಮನೆಯಲ್ಲಿರುವ ಈ ಪದಾರ್ಥಗಳು ಬಳಸಿದರೆ ಸಾಕು.…

Tirupati Laddu: ತಿರುಪತಿ ಲಡ್ಡು ಪ್ರಸಾದದ ಗಲಾಟೆ; ತುಪ್ಪದ ಬದಲು ಗೋಮಾಂಸ ಹೇಗೆ ಬಳಸುತ್ತಾರೆ ಗೊತ್ತಾ?

Tirupati Laddu: ತಿರುಪತಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೀಡುವ ಲಡ್ಡುಗಳ ಕುರಿತು ತೀವ್ರ ವಿವಾದ ಎದ್ದಿದೆ. ವಾಸ್ತವವಾಗಿ, ಆಂಧ್ರಪ್ರದೇಶದ ತಿರುಪತಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದವಾಗಿ ನೀಡುವ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಮತ್ತು ಮೀನಿನ ಎಣ್ಣೆ ಇರುವುದು ಬಹಿರಂಗವಾಗಿದೆ.

Government schemes: ವಿವಿಧ ರೀತಿಯಲ್ಲಿ ಹಣ ಬರುವ ಯೋಜನೆಗಳ ಪೂರ್ಣ ಮಾಹಿತಿ ಇಲ್ಲಿದೆ!

Government schemes: ಕರ್ನಾಟಕ ರಾಜ್ಯ ಸರಕಾರದ ಹಲವಾರು ಇಲಾಖೆಗಳ ಮೂಲಕ ಸಾರ್ವಜನಿಕರಿಗೆ ಹಣ ನೀಡುವ ಹಲವಾರು ಯೋಜನೆಗಳಿವೆ. ಮುಖ್ಯವಾಗಿ ಆರ್ಥಿಕವಾಗಿ ಸಬಲರಾಗಲು ಈ ಯೋಜನೆಗಳು ಜಾರಿ ತರಲಾಗಿದೆ. ಆ ಯೋಜನೆಗಳು ಯಾವವು ಮತ್ತು ಯಾವ ಇಲಾಖೆಗಳಲ್ಲಿ ಈ ಯೋಜನೆಗಳಿವೆ (Government schemes) ಎಂದು…

HD Revanna: ಪ್ರಜ್ವಲ್‌ಗೆ ಏನೂ ಗೊತ್ತಿಲ್ಲ, ಅವನು ಒಳ್ಳೆಯ ಹುಡುಗ- ತಂದೆಯ ಮಾತು

HD Revanna: ಹಾಸನದ ಆಲೂರಿನಲ್ಲಿ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಅವರು ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿಚಾರವಾಗಿ ಮಾತನಾಡುತ್ತಾ, " ಪಾಪ ಪ್ರಜ್ವಲ್‌ಗೆ ಏನೂ ಗೊತ್ತಾಗಲ್ಲ, ಅವನು ಒಳ್ಳೆಯ ಹುಡುಗ, ಇನ್ನೂ ಮೂರು ವರ್ಷ ಸುಮ್ಮನಿರಿ, ಬಡ್ಡಿ ಸಮೇತ…

Menstrual Leave in Karnataka: ಕರ್ನಾಟಕ ಸರಕಾರ ಮಹಿಳಾ ಉದ್ಯೋಗಿಗಳಿಗೆ ನೀಡಲಿದೆ ವೇತನ ಸಹಿತ ಮುಟ್ಟಿನ ರಜೆ

Menstrual Leave in Karnataka: ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಮಹಿಳಾ ಉದ್ಯೋಗಿಗಳಿಗೆ ಸಿಹಿ ಸುದ್ದಿಯೊಂದನ್ನು ಸರಕಾರ ನೀಡಲು ಮುಂದಾಗಿದೆ. ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆಯನ್ನು ನೀಡಲು ನೀತಿ ರೂಪಿಸಲು ಕರ್ನಾಟಕ ಸರಕಾರ ನಿರ್ಧಾರ ಮಾಡಿದೆ.

Ivan Disouza: ಅರ್ಧಕೋಟಿ ವೆಚ್ಚದಲ್ಲಿ ಕಾಂಗ್ರೆಸ್‌ ಎಂಎಲ್‌ಸಿ ಐವನ್‌ ಡಿಸೋಜಾಗೆ ಕಚೇರಿ; ಜನರ ತೆರಿಗೆ ಹಣ…

Ivan Disouza: ಮಂಗಳೂರಿನಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ಜನಪ್ರತಿನಿಧಿಯೊಬ್ಬರ ಸರಕಾರಿ ಕಚೇರಿಗಾಗಿ ದುಂದುವೆಚ್ಚ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಕಾಂಗ್ರೆಸ್‌ ಎಂಎಲ್‌ಸಿ ಐವನ್‌ ಡಿಸೋಜಾಗಾಗಿ ಅರ್ಧ ಕೋಟಿ ರೂ.ವೆಚ್ಚದಲ್ಲಿ ಕಚೇರಿ ನಿರ್ಮಾಣವಾಗುತ್ತಿರುವ ಕುರಿತು ಭಾರೀ ಚರ್ಚೆಗೆ…

Indira canteen: ಅಕ್ರಮ ಚಟುವಟಿಕೆಗಳ ತಾಣವಾಗಿರುವ ಇಂದಿರಾ ಕ್ಯಾಂಟೀನ್: ಸ್ಥಳೀಯರ ಆಕ್ರೋಶ

Indira canteen: ಬಡವರಿಗೆ ಕಡಿಮೆ ದರದಲ್ಲಿ ಊಟ ಸಿಗಬೇಕೆಂಬ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ನ್ನು ಕಾಂಗ್ರೆಸ್ ಸರಕಾರ ಆರಂಭಿಸಿತ್ತು. ಆದ್ರೇ ಇದೀಗ ಕ್ಯಾಂಟೀನ್‌ (Indira canteen) ಬಗ್ಗೆ ಒಂದಲ್ಲ ಒಂದು ವಿವಾದಗಳು ಕೇಳಿ ಬರುತ್ತಿದೆ. ಇದೀಗ ಬೆಂಗಳೂರಿನ ಇಂದಿರಾ ಕ್ಯಾಂಟೀನ್ ಒಂದಕ್ಕೆ ಬೀಗ…