Monthly Archives

September 2024

Muda Case: ಮುಡಾ ಹಗರಣ: ಹೈಕೋರ್ಟ್ ಆದೇಶದ ಬಳಿಕ ಸಿಎಂ ಪ್ರತಿಕ್ರಿಯೆ: ಆದೇಶ ಪ್ರತಿ ಬಂದ ಮೇಲೆ ಮಾತಾಡುತ್ತೇನೆ!

Muda Case: ಮುಖ್ಯಮಂತ್ರಿಗಳು ಹೈಕೋರ್ಟ್(High Court) ಆದೇಶದ ಅಂಶಗಳನ್ನು ಮಾಧ್ಯಮಗಳಲ್ಲಿ ನೋಡಿ ತಿಳಿದುಕೊಂಡಿದ್ದೇನೆ. ಆದೇಶ ಪ್ರತಿ(Order copy) ಪಡೆದು ಓದಿದ ಬಳಿಕ‌ ಪ್ರತಿಕ್ರಿಯೆ ನೀಡುತ್ತೇನೆ. ನ್ಯಾಯಾಲಯವು ಸೆಕ್ಷನ್ 218 ರ ಅಡಿ ರಾಜ್ಯಪಾಲರು ನೀಡಿದ ಅಭಿಯೋಜನೆಯನ್ನು ನ್ಯಾಯಾಲಯ…

DK Shivkumar: ಮುಡಾ ಹಗರಣ ಕುರಿತು ಸಿದ್ದರಾಮಯ್ಯ ಸಲ್ಲಿಸಿದ ಅರ್ಜಿ ವಜಾ- ಡಿ ಕೆ ಶಿವಕುಮಾರ್ ಹೇಳಿದ್ದಿಷ್ಟು

D K Shivkumar: ರಾಜ್ಯಪಾಲರು ತನಿಖೆಗೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿದ್ದ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಈ ಬೆನ್ನಲ್ಲೇ ಡಿಸಿಎಂ ಡಿ ಕೆ ಶಿವಕುಮಾರ್(DK Shivkumar) ಅವರು ಫಸ್ಟ್ ರಿಯಾಕ್ಷನ್ ನೀಡಿದ್ದಾರೆ.

Karnataka High Court: ಸಿಎಂ ಅರ್ಜಿ ವಜಾ : ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ ಸ್ನೇಹಮಯಿ ಕೃಷ್ಣ

Karnataka High Court: ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಸಿಎಂ ಅವರು ನಾಳೆ ಕೇರಳ ಪ್ರವಾಸ ಮಾಡಲಾಗಿದ್ದಾರೆ. ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಹೈಕೋರ್ಟ್‌ ಆದೇಶದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. " ಸತ್ಯಕ್ಕೆ ಜಯ ಸಿಕ್ಕಿದೆ" ಎಂದು…

Ramalinga Reddy: ಸಿದ್ದರಾಮಯ್ಯ ರಾಜೀನಾಮೆ ನೀಡುವುದಿಲ್ಲ, ನಾವೆಲ್ಲರೂ ಅವರ ಜೊತೆ ಇದ್ದೇವೆ- ಸಾರಿಗೆ ಸಚಿವ ರಾಮಲಿಂಗಾ…

Ramalinga Reddy: ಮೂಡಾ ಕೇಸ್‌ನಲ್ಲಿ ತಮ್ಮ ವಿರುದ್ಧ ನೀಡಿದ್ದ ಪ್ರಾಸಿಕ್ಯೂಷನ್‌ ಅನುಮತಿ ಪ್ರಶ್ನೆ ಮಾಡಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದ ಸಿಎಂ ಅವರಿಗೆ ಇಂದು ಹೈಕೋರ್ಟ್‌ ಆದೇಶ ಹಿನ್ನೆಡೆ ನೀಡಿದೆ. ಈ ಕುರಿತು ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು " ದೇಶದ ಬಗ್ಗೆ ನಮಗೆ…

BJP Tweet: ‘ಜಯತೆ, ಜಯತೆ, ಸತ್ಯಮೇವ ಜಯತೆ!! ಸಂವಿಧಾನಕ್ಕೆ ಗೌರವ ಕೊಟ್ಟು ರಾಜೀನಾಮೆ ನೀಡಿ- ಬಿಜೆಪಿ ಆಗ್ರಹ

Muda Scam BJP Tweet: ಅರ್ಜಿ ವಜಾ ಬೆನ್ನಲ್ಲೇ ಇತ್ತ ಕಡೆ ರಾಜ್ಯ ಬಿಜೆಪಿ " ಸಿಎಂ ಸಿದ್ದರಾಮಯ್ಯ ಅವರ ನೈತಿಕತೆಯ ಬಗ್ಗೆಯೇ ಪ್ರಶ್ನೆ ಮಾಡಿದ್ದು, ಸಂವಿಧಾನದ ಬಗ್ಗೆ ಗೌರವ ಇದ್ದರೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರಬನ್ನಿ" ಎಂದು ಟ್ವೀಟ್‌ ಮಾಡಿದೆ.

CM Siddaramaiah: ಮೂಡಾ ಹಗರಣ: ಸಿಎಂ ಅರ್ಜಿ ವಜಾಗೊಳಿಸಿದ ಹೈಕೋರ್ಟ್

HC Verdict on CM Siddaramaiah: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರವಾಗಿ ಇಂದು ಹೈಕೋರ್ಟ್ ತೀರ್ಪು ಪ್ರಕಟವಾಗಿದೆ.

CM siddaramaiah: ‘ಮುಡಾ’ ಹಗರಣದಲ್ಲಿ ಹೈಕೋರ್ಟ್ ತೀರ್ಪು : CM ವಿರುದ್ಧ ತೀರ್ಪು ಬಂದಲ್ಲಿ…

CM siddaramaiah: ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಸಿದರಾಮಯ್ಯ (CM siddaramaiah) ಭವಿಷ್ಯ ನಿರ್ಧಾರವಾಗಲಿದ್ದು, ಒಂದು ವೇಳೆ ಸಿಎಂ ಸಿದ್ದರಾಮಯ್ಯ ವಿರುದ್ಧ ತೀರ್ಪು ಬಂದರೆ ಅಭಿಮಾನಿಗಳಿಂದ, ಸ್ವ ಪಕ್ಷದವರಿಂದ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ. ಈಗಾಗಲೇ ಮುಡಾ…

Health: ಇಂತಹ ಆರೋಗ್ಯ ಸಮಸ್ಯೆ ಇದ್ದವರಿಗೆ ಈ ಹಸಿರು ತರಕಾರಿ ವಿಷವಾಗುತ್ತೆ ಎಚ್ಚರ!

Health: ಕೆಲವು ಆರೋಗ್ಯ (Health)ಸಮಸ್ಯೆ ಇದ್ದವರಿಗೆ ಈ ಹಸಿರು ತರಕಾರಿ ವಿಷವಾಗುತ್ತೆ ಅನ್ನೋದು ನಿಮಗೆ ಗೊತ್ತಿದೆಯಾ. ಹೌದು, ಸಾಮಾನ್ಯವಾಗಿ ಲೇಡಿ ಫಿಂಗರ್ (Ladyfingers) ಅಥವಾ ಬೆಂಡೆಕಾಯಿಯನ್ನು ಆರೋಗ್ಯಕರ ತರಕಾರಿ ಆಗಿದೆ. ಹಾಗಂತ ಇದನ್ನು ಕೆಲವು ಆರೋಗ್ಯ ಸಮಸ್ಯೆ ಹೊಂದಿರುವವರಿಗೆ ತಿನ್ನಲೇ…

Female Staff: ಇನ್ನು ಮುಂದೆ ರಾತ್ರಿ ಪಾಳಿ ವೈದ್ಯೆ ಜೊತೆ ಮಹಿಳಾ ಸಿಬ್ಬಂದಿ ಕಡ್ಡಾಯ; ಆರೋಗ್ಯ ಇಲಾಖೆ ಸುತ್ತೋಲೆ

Female Staff: ಬೆಂಗಳೂರು: ಸರಕಾರಿ ಆಸ್ಪತ್ರೆಗಳಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಮಹಿಳಾ ವೈದ್ಯರ ಜೊತೆ ಓರ್ವ ಮಹಿಳಾ ಪ್ಯಾರಾಮೆಡಿಕಲ್‌, ಶುಶ್ರೂಷಕಿ ಅಥವಾ ಡಿ ಗ್ರೂಪ್‌ ನೌಕರರನ್ನು ನಿಯೋಜನೆ ಮಾಡುವುದನ್ನು ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ.

Facts: ಭಾರತದ ಮಸಾಲೆಯಲ್ಲಿ ವಿಶೇಷ ಸ್ಥಾನ ಪಡೆದ ಈ ವಸ್ತು ಅಫ್ಘಾನಿಸ್ತಾನದಿಂದ ಬಂದಿದ್ದು!

Facts: ಭಾರತೀಯ ಆಹಾರದಲ್ಲಿ ಇಂಗು ಬಹುತೇಕ ಎಲ್ಲಾ ಮನೆಗಳಲ್ಲಿ ಬಳಸುತ್ತಾರೆ, ಆದರೆ ಈ ಮಸಾಲೆ ನಮ್ಮ ದೇಶಕ್ಕೆ ಎಲ್ಲಿಂದ ಬಂತು ಎಂದು ನಿಮಗೆ ತಿಳಿದಿದೆಯೇ? ಬನ್ನಿ ಇಲ್ಲಿದೆ ಉತ್ತರ. ಭಾರತದವರು ಹೆಚ್ಚಾಗಿ ಬಳಸುವ ಇಂಗು, ವಾಸ್ತವವಾಗಿ ಅಫ್ಘಾನಿಸ್ತಾನದಿಂದ ಭಾರತಕ್ಕೆ ಬಂತು.