Tirumala: ತಿಮ್ಮಪ್ಪನ ಭಕ್ತರಿಗೆ ಮತ್ತೊಂದು ಬಿಗ್ ಶಾಕ್ – ತಿರುಪತಿ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆ !!
Tirumala: ಶ್ರೀವಾರಿ ಲಡ್ಡು ಪ್ರಸಾದವನ್ನು ತಂದಿದ್ದು, ಭಾನುವಾರ (ಸೆಪ್ಟೆಂಬರ್ 22) ಪ್ರಸಾದ ಹಂಚಲು ಲಡ್ಡು ತೆಗೆದು ನೋಡಿದಾಗ ಅದರಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾಗಿದೆ !!
Tirumala: ಶ್ರೀವಾರಿ ಲಡ್ಡು ಪ್ರಸಾದವನ್ನು ತಂದಿದ್ದು, ಭಾನುವಾರ (ಸೆಪ್ಟೆಂಬರ್ 22) ಪ್ರಸಾದ ಹಂಚಲು ಲಡ್ಡು ತೆಗೆದು ನೋಡಿದಾಗ ಅದರಲ್ಲಿ ಗುಟ್ಕಾ ಪ್ಯಾಕೆಟ್ ಪತ್ತೆಯಾಗಿದೆ !!
Murder Case: ಮೃತ ದೇಹವನ್ನು ತುಂಡು ತುಂಡು ಮಾಡಿ ಫ್ರಿಜ್ನಲ್ಲಿಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಗುರುತು ಪತ್ತೆಯಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮೀಷನರ್ ಬಿ.ದಯಾನಂದ್ ತಿಳಿಸಿದ್ದಾರೆ.
Tirupati Temple: ತಿರುಪತಿ ದೇವಾಲಯದಲ್ಲಿ (Tirupati Temple) ಈಗಾಗಲೇ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಹಿನ್ನೆಲೆ ದೇವಾಲಯದ ಪವಿತ್ರತೆಗೆ ಧಕ್ಕೆ ಬಂದಂತೆ ಆಗಿತ್ತು. ಅಲ್ಲದೇ ತಿಮ್ಮಪ್ಪನ ಭಕ್ತರಿಗೆ ಇದರಿಂದ ನೋವು ಉಂಟು ಮಾಡಿತ್ತು. ಇದೀಗ ತಿರುಮಲದಲ್ಲಿ ಹೊಸ…
Mantralaya: ವಿಶ್ವ ವಿಖ್ಯಾತ ತಿರಪತಿ ತಿಮ್ಮಪ್ಪನ ಲಡ್ಡು(Tirupati Laddu) ಪ್ರಸಾದಕ್ಕೆ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿದ ಆರೋಪ ವಿಚಾರ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.
Pocso: ಮಕ್ಕಳ ಅಶ್ಲೀಲತೆಗೆ ಸಂಬಂಧಿಸಿದ ವೀಡಿಯೋ ಡೌನ್ಲೋಡ್ ಮಾಡುವುದು ಮತ್ತು ಹೊಂದಿರುವುದು ಅಪರಾಧ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪೋಕ್ಸೊ ಕಾಯ್ದೆಯ ಸೆಕ್ಷನ್ 15 ಅದನ್ನು ಅಪರಾಧ ಎಂದು ಪರಿಗಣಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Delhi: ಶ್ರೀಮಂತ ಕುಟುಂಬದ ಹೆಣ್ಣುಮಕ್ಕಳನ್ನು ಗರ್ಭಿಣಿಯನ್ನಾಗಿ ಮಾಡಿದರೆ 5 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಜಾಹಿರಾತೊಂದು ವೈರಲ್ ಆಗಿದೆ. ಆದರೆ ಇದರ ಹಿಂದಿನ ಅಸಲಿ ಸತ್ಯವೇ ಬೇರೆ ಇರೋದು ತಿಳಿದ ಬಂದಿದೆ.
Tirupati Laddu Case: ತಿರುಪತಿ ಬಾಲಾಜಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬನ್ನು ಬಳಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಗದ್ಗುರು ರಾಮಭದ್ರಾಚಾರ್ಯರು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ.
Crop Survey: ರೈತರಿಗೆ ಇದು ಬಹಳ ಮುಖ್ಯವಾದ ಮಾಹಿತಿ. ಪ್ರಸ್ತುತ 2024ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ (Crop Survey) ಪ್ರತಿಯೊಬ್ಬ ರೈತರಿಗೂ ಇದೇ ತಿಂಗಳು ಸೆಪ್ಟಂಬರ್ 30/09/2024 ರ ವರೆಗೆ ಅವಕಾಶ ನೀಡಲಾಗಿದೆ. ಒಂದು ವೇಳೆ ರೈತರಿಗೆ…
Bigg Boss 18: ಹಿಂದಿ ಬಿಗ್ಬಾಸ್ -18 ಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಸಲ್ಮಾನ್ ಖಾನ್ ಹೋಸ್ಟ್ ಮಾಡಲು ರೆಡಿಯಾಗಿದ್ದಾರೆ. ಈ ಮೂಲಕ ಈ ಬಾರಿ ಬಿಗ್ಬಾಸ್ ನಿರೂಪಣೆ ನಡೆಸಿಕೊಡುವುದು ಯಾರು? ಎಂಬ ಪ್ರಶ್ನೆಗೆ ತೆರೆ ಬಿದ್ದಿದೆ.
Deepika Das: ಖ್ಯಾತ ದೇವಸ್ಥಾನ ಒಂದರಲ್ಲಿ ಕನ್ನಡ ಕಿರುತೆರೆಯ ನಾಗಿಣಿ, ಬಿಗ್ ಬಾಸ್ ನಲ್ಲಿ ಖ್ಯಾತಿ ಪಡೆದ ದೀಪಿಕಾ ದಾಸ್ (Deepika Das) ಬ್ಲೌಸ್ ಹಾಕದೆ ಸೀರೆ ಧರಿಸಿ ಫೋಟೋ ಶೂಟ್ ಮಾಡಿ ಇದೀಗ ತನ್ನ ಒಂದೊಂದೆ ಅತಿರೇಖ…