Surya Ghar Yojana: ಪಿಎಂ ಸೂರ್ಯಘರ್ ಯೋಜನೆಯಲ್ಲಿ ಸಬ್ಸಿಡಿ ಜೊತೆಗೆ ಆದಾಯ ಪಡೆಯಲು ಇಲ್ಲಿದೆ ಮಾಹಿತಿ!
Surya Ghar Yojana: ಪ್ರಧಾನಿ ಸೂರ್ಯ ಘರ್ ಯೋಜನೆ (Surya Ghar Yojana) ಮೂಲಕ ಪ್ರತಿ ತಿಂಗಳು 300 ಯುನಿಟ್ ಉಚಿತ ವಿದ್ಯುತ್ ಲಾಭವನ್ನು ಸುಲಭವಾಗಿ ಪಡೆಯಲು ಸಾಧ್ಯವಿದೆ. ಹೌದು, ಮನೆಯ ಮೇಲೆ ಸೌರಫಲಕ ಅಳವಡಿಸುವ ಮೂಲಕ ಉಚಿತ ವಿದ್ಯುತ್ ಹಾಗೂ ಹೆಚ್ಚುವರಿ ವಿದ್ಯುತ್ ಮಾರಾಟ ಮಾಡಿ ಅದರಿಂದಲೂ…