Monthly Archives

September 2024

Menstrual Leave in Karnataka: ಕರ್ನಾಟಕ ಸರಕಾರ ಮಹಿಳಾ ಉದ್ಯೋಗಿಗಳಿಗೆ ನೀಡಲಿದೆ ವೇತನ ಸಹಿತ ಮುಟ್ಟಿನ ರಜೆ

Menstrual Leave in Karnataka: ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಮಹಿಳಾ ಉದ್ಯೋಗಿಗಳಿಗೆ ಸಿಹಿ ಸುದ್ದಿಯೊಂದನ್ನು ಸರಕಾರ ನೀಡಲು ಮುಂದಾಗಿದೆ. ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆಯನ್ನು ನೀಡಲು ನೀತಿ ರೂಪಿಸಲು ಕರ್ನಾಟಕ ಸರಕಾರ ನಿರ್ಧಾರ ಮಾಡಿದೆ.

Ivan Disouza: ಅರ್ಧಕೋಟಿ ವೆಚ್ಚದಲ್ಲಿ ಕಾಂಗ್ರೆಸ್‌ ಎಂಎಲ್‌ಸಿ ಐವನ್‌ ಡಿಸೋಜಾಗೆ ಕಚೇರಿ; ಜನರ ತೆರಿಗೆ ಹಣ…

Ivan Disouza: ಮಂಗಳೂರಿನಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ಜನಪ್ರತಿನಿಧಿಯೊಬ್ಬರ ಸರಕಾರಿ ಕಚೇರಿಗಾಗಿ ದುಂದುವೆಚ್ಚ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಕಾಂಗ್ರೆಸ್‌ ಎಂಎಲ್‌ಸಿ ಐವನ್‌ ಡಿಸೋಜಾಗಾಗಿ ಅರ್ಧ ಕೋಟಿ ರೂ.ವೆಚ್ಚದಲ್ಲಿ ಕಚೇರಿ ನಿರ್ಮಾಣವಾಗುತ್ತಿರುವ ಕುರಿತು ಭಾರೀ ಚರ್ಚೆಗೆ…

Indira canteen: ಅಕ್ರಮ ಚಟುವಟಿಕೆಗಳ ತಾಣವಾಗಿರುವ ಇಂದಿರಾ ಕ್ಯಾಂಟೀನ್: ಸ್ಥಳೀಯರ ಆಕ್ರೋಶ

Indira canteen: ಬಡವರಿಗೆ ಕಡಿಮೆ ದರದಲ್ಲಿ ಊಟ ಸಿಗಬೇಕೆಂಬ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ನ್ನು ಕಾಂಗ್ರೆಸ್ ಸರಕಾರ ಆರಂಭಿಸಿತ್ತು. ಆದ್ರೇ ಇದೀಗ ಕ್ಯಾಂಟೀನ್‌ (Indira canteen) ಬಗ್ಗೆ ಒಂದಲ್ಲ ಒಂದು ವಿವಾದಗಳು ಕೇಳಿ ಬರುತ್ತಿದೆ. ಇದೀಗ ಬೆಂಗಳೂರಿನ ಇಂದಿರಾ ಕ್ಯಾಂಟೀನ್ ಒಂದಕ್ಕೆ ಬೀಗ…

Belthangady: ಪತಿ, ಪತ್ನಿ ಆತ್ಮಹತ್ಯೆ; ಕಾರಣ ನಿಗೂಢ

Belthangady: ಕಾಶೀಪಟ್ಣ ಗ್ರಾಮದ ಉರ್ದು ಗುಡ್ಡೆ ನಿವಾಸಿಗಳಾದ ನೊಣಯ್ಯ ಪೂಜಾರಿ (63) ಮತ್ತು ಅವರ ಪತ್ನಿ ಬೇಬಿ (46) ಇವರು ತಮ್ಮ ಮನೆಯ ಸಮೀಪದ ಕಾಡಿನಲ್ಲಿ ಗುರುವಾರ (ಸೆ.19) ರಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Bigg Boss Kannada-11ರಲ್ಲಿ ಮಹತ್ವದ ಬದಲಾವಣೆ- ವೀಕ್ಷಕರು, ಅಭಿಮಾನಿಗಳಿಗೆ ಭಾರೀ ನಿರಾಸೆ; ಏನದು?

Bigg Boss Kannada -11: ಬಾಸ್‌ ಸೀಸನ್‌ 11ಕ್ಕೆ ಇನ್ನು ವಾರವಷ್ಟೇ ಬಾಕಿ ಇದೆ. ಕಾರ್ಯಕ್ರಮಕ್ಕೆ ವಾಹಿನಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಸಲದ ಬಿಗ್ ಬಾಸ್ ಶೋನಲ್ಲಿ ಅಂದರೆ 11ನೇ ಸೀಸನ್(Bigg Boss Kannada-11)ನಲ್ಲಿ ಕೊಂಚ ಬದಲಾವಣೆ ಮಾಡಲಾಗಿದ್ದು, ಅಭಿಮಾನಿಗಳಲ್ಲಿ ನಿರಾಸೆ…

Darshan: ಬಳ್ಳಾರಿ ಜೈಲಧಿಕಾರಿಗಳ ವಿರುದ್ಧ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ದರ್ಶನ್ ದೂರು ? ಕಾರಣವೇನು?

Darshan: ರೇಣುಕಾಸ್ವಾಮಿ ಕೊಲೆ ಪ್ರಕರಣದ(Renukaswamy Murder Case) ಆರೋಪಿ ದರ್ಶನ್‌ಗೆ ಬಳ್ಳಾರಿ ಸೆಂಟ್ರಲ್ ಜೈಲು ಕಾದ ಕಬ್ಬಿಣದಂತಾಗಿದೆ.

High Court: ‘ಮುಸ್ಲಿಮರು ಹೆಚ್ಚಾಗಿರೋ ಪ್ರದೇಶ ಪಾಕಿಸ್ತಾನ’ ಎಂದ ನ್ಯಾಯಮೂರ್ತಿ – ಮಾತು,…

High Court : ತಮ್ಮ ಮಾತುಗಳು, ತೀರ್ಪುಗಳ ಮೂಲಕವೇ ಫೇಮಸ್ ಆಗುತ್ತಾ ಕನ್ನಡ ಜನಗಳಿಗೆ ಹತ್ತಿರಾಗುತ್ತಿರುವವರೆಂದರೆ ಅದು ಕರ್ನಾಟಕ ಹೈಕೋರ್ಟ್(Karnataka High Court) ನ್ಯಾಯಾಧೀಶಾರಾದ ವೇದವ್ಯಾಸಾಚಾರ್ ಶ್ರೀಷಾನಂದ(Vedavyasacharya Shreeshananda Sai) ಅವರು. ಆದರೀಗ ಇವರು ಮಾತಿನ…

BJP MLA Munirathna: ಶಾಸಕ ಮುನಿರತ್ನರಿಂದ ಬಿಜೆಪಿ ಸೇರಿದಂತೆ ರಾಜಕೀಯ ವೈರಿಗಳಿಗೆ HIV ರಕ್ತ ಚುಚ್ಚಲು ಷಡ್ಯಂತ್ರ?…

BJP MLA Munirathna: ಬೆಂಗಳೂರು, ಸೆಪ್ಟೆಂಬರ್‌ 20: ಜಾತಿ ನಿಂದನೆ ಆರೋಪದಡಿ ಜೈಲು ಸೇರಿದ್ದ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣವು ದಾಖಲಾಗಿ ಸಂಚಲನ ಸೃಷ್ಟಿಸಿರುವ ಬೆನ್ನಲ್ಲೆ, ಇದೀಗ ಮತ್ತೊಂದು ಸ್ಫೋಟಕ ಸುದ್ದಿ ಹೊರಬೀಳುತ್ತಿದೆ.

Darshan: ಬಿಡುಗಡೆ ಆಗ್ತಿದ್ದಂತೆ ರೇಣುಕಾ ಸ್ವಾಮಿ ಕುಟುಂಬಕ್ಕೆ ಏನು ಮಾಡ್ತೀನಿ ಗೊತ್ತಾ? ಜೈಲು ಸಿಬ್ಬಂದಿ ಬಳಿ ದರ್ಶನ್…

Darshan: ರೇಣುಕಾಸ್ವಾಮಿ ಕೊಲೆ ಆರೋಪದ (Renukaswamy Murder Case) ಹಿನ್ನೆಲೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ (Ballary Central Jail) ದರ್ಶನ್ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಆಗುತ್ತಲೇ ಇದ್ದು ಬಿಡುಗಡೆ ಭಾಗ್ಯ ಸದ್ಯಕ್ಕಿಲ್ಲ ಎನಿಸುತ್ತದೆ.

Jameer Ahamed: ‘ಪ್ಯಾಲಿಸ್ತೇನ್ ಧ್ವಜ ಹಿಡಿದು ಓಡಾಡಿದ್ರೆ, ಘೋಷಣೆ ಕೂಗಿದ್ರೆ ತಪ್ಪೇನ್ರೀ? ಅದು ತಪ್ಪಲ್ಲ…

Jameer Ahmed ಇತ್ತೀಚಿನ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಕೆಲವು ಯುವಕರು ಪ್ಯಾಲಿಸ್ತೇನ್ ಧ್ವಜ(Palestinian Flag) ಹಿಡುದು ಮೆರವಣಿಗೆ ಮಾಡಿ, ಪ್ಯಾಲಿಸ್ತೇನ್ ಪರ ಘೋಷಣೆ ಕೂಗಿ ಭಾರೀ ಸಂಚಲನ ಸೃಷ್ಟಿಸಿದ್ದರು.