ಬುಧವಾರ, 28 ಅಕ್ಟೋಬರ್ 2026
Trending

ಸೆಪ್ಟೆಂಬರ್ 2024

News

Elephant-human conflict: ಆನೆ-ಮಾನವ ಸಂಘರ್ಷ: ಸೂಕ್ತ ಕ್ರಮಕ್ಕೆ ಕೇಂದ್ರ ಪರಿಸರ ಸಚಿವರಿಗೆ ಸಂಸದ ಯದುವೀರ್ ಮನವಿ

Elephant-human conflict: ಕೊಡಗು(Kodagu) ಮತ್ತು ಮೈಸೂರು(Mysore) ಜಿಲ್ಲಾ ವ್ಯಾಪ್ತಿಯಲ್ಲಿ ಮಿತಿ ಮೀರಿರುವ ಕಾಡಾನೆ(Wild elephant) ಹಾವಳಿ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿ ಕ್ಷೇತ್ರದ ಸಂಸದ ಯದುವೀರ್ ಒಡೆಯರ್(MP Yaduveer Odeyar) ಅವರು ಕೇಂದ್ರ ಪರಿಸರ ಸಚಿವ(Environment minister) ಭೂಪೇಂದ್ರ ಯಾದವ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

News

HSRP Number Plate: HSRP ನಂಬರ್‌ ಪ್ಲೇಟ್‌ ಅಳವಡಿಕೆ ಗಡುವು ವಿಸ್ತರಣೆ: ಹೈಕೋರ್ಟ್‌ ಆದೇಶದಲ್ಲಿ ಏನಿದೆ?

HSRP Number Plate: ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ (HSRP Number Plate) ಅಳವಡಿಸದ ವಾಹನ ಸವಾರರಿಗೆ ಮತ್ತೊಂದು ಅವಕಾಶ ನೀಡಲಾಗಿದೆ. ಕರ್ನಾಟಕ ಸಾರಿಗೆ ಇಲಾಖೆಯ ಎಲ್ಲ ವಾಹನಗಳಿಗೂ HSRP ನಂಬರ್ ಪ್ಲೇಟ್ (High Security Registration…

News

Paddy diseases: ಭತ್ತದಲ್ಲಿ ಎಲೆ ಸುರುಳಿ ಹಾಗೂ ಕೊಳವೆ ಹುಳುವಿನ ಬಾಧೆ: ಕೀಟಗಳ ನಿರ್ವಹಣೆ ಹೇಗೆ?

Paddy diseases: ಭತ್ತದಲ್ಲಿ ಎಲೆ ಸುರುಳಿ ಹಾಗೂ ಕೊಳವೆ ಹುಳುವಿನ ಬಾಧೆಯು ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಕಂಡುಬಂದಿದ್ದು, ಇವುಗಳ ಸಮಗ್ರ ನಿರ್ವಹಣೆ ಅಗತ್ಯವಾಗಿದೆ.

News

Weather forcaste: ಕರ್ನಾಟಕದ ಹವಾಮಾನ ಮುನ್ಸೂಚನೆ ಹೇಗಿದೆ?

Weather forcaste: ಕರಾವಳಿ : ಕಾಸರಗೋಡು(Kasargodu) ಸೇರಿದಂತೆ ಕರ್ನಾಟಕದ(Karnataka) ಕರಾವಳಿ ಜಿಲ್ಲೆಗಳಲ್ಲಿ(Coastal) ಬಿಸಿಲು ಹಾಗೂ ಅಲ್ಲಲ್ಲಿ ಮೋಡದ(Cloudy) ವಾತಾವರಣದ ಮುನ್ಸೂಚನೆ ಇದೆ. ಮಳೆಯ(Rain) ಸಾಧ್ಯತೆ ಕಡಿಮೆಯಾಗಿದೆ.

News

Amith Shah: ‘ಒನ್ ನೇಷನ್-ಒನ್ ಎಲೆಕ್ಷನ್’ ಜಾರಿಗೆ ಮುಹೂರ್ತ ಫಿಕ್ಸ್?! ಅಮಿತ್ ಶಾ ಕೊಟ್ರು ಬಿಗ್ ಅಪ್ಡೇಟ್

Amith Shah: ಪ್ರಧಾನಿ ನರೇಂದ್ರ ಮೋದಿ(PM Modi) ಸರ್ಕಾರದ ಕೆಲವು ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ 'ಒನ್ ನೇಷನ್-ಒನ್ ಎಲೆಕ್ಷನ್' ಯೋಜನೆ ತುಂಬಾ ಪ್ರಮುಖವಾದುದು. ಮೋದಿ ಅಧಿಕಾರದ ಚುಕ್ಕಾಣಿ ಹಿಡಿದಾಗಿಂದಲೂ ಈ ಯೋಜನೆ ಜಾರಿಗೆ ಹಪಹಪಿಸುತ್ತಿದ್ದಾರೆ.

News

BSNL: ಇನ್ಮುಂದೆ ನೀವು ಎಲ್ಲೇ ಇದ್ರು ಮೊಬೈಲ್ ಮೂಲಕ ಮನೆ WiFi ಬಳಸಬಹುದು! ಇಲ್ಲಿದೆ ಹೊಸ ಯೋಜನೆ ಡಿಟೇಲ್ಸ್

BSNL: ಭಾರತದ ಟೆಲಿಕಾಂ ಕಂಪನಿಗಳಾದ ಜಿಯೋ, ಏರ್‌ಟೆಲ್ ಮತ್ತು ಬಿಎಸ್​ಎನ್​ಎಲ್ ಕಂಪೆನಿಗಳ ನಡುವಿನ ದರ ಪೈಪೋಟಿ ದಿನೇ ದಿನೇ ಮುಂದುವರಿಯುತ್ತಲೇ ಇದೆ. ಇದೇ ಸಂದರ್ಭದಲ್ಲಿ ಬಿಎಸ್‌ಎನ್‌ಎಲ್ ಹೊಸ ಸ್ಕೀಂ ಪರಿಚಯಿಸುವ ಮೂಲಕ ಖಾಸಗಿ ಕಂಪನಿಗಳಿಗೆ ಮತ್ತೊಮ್ಮೆ ಶಾಕ್ ನೀಡಿದೆ.…

News

Mangaluru: ಮಂಗಳೂರಿನಲ್ಲಿ ‘ಆಪಲ್ ಐ ಫೋನ್’ ವಿರುದ್ಧ ಬೃಹತ್ ಪ್ರತಿಭಟನೆ – ಕಂಪೆನಿ ವಿರುದ್ಧ ರೊಚ್ಚಿಗೆದ್ದು ಬೀದಿಗಿಳಿದ ಗ್ರಾಹಕರು !!

Mangaluru: ಆ್ಯಪಲ್ ಪೋನ್ ನಲ್ಲಿರುವ ಸಮಸ್ಯೆಗಳ ವಿರುದ್ದ ಇದೀಗ ಗ್ರಾಹಕರು ಕಂಗಾಲಾಗಿದ್ದು, ಆ್ಯಪಲ್ ಸರ್ವಿಸ್ ಸೆಂಟರ್ ನಲ್ಲಿ ಗ್ರಾಹಕರಿಗೆ ನೀಡುತ್ತಿರುವ ಕಿರುಕುಳ ವಿರೋಧಿಸಿ ಮಂಗಳೂರಿನಲ್ಲಿ(Mangaluru) ಗ್ರಾಹಕರು ರೊಚ್ಚಿಗೆದ್ದಿದ್ದು ಕಂಪೆನಿ ವಿರುದ್ದ ಬೀದಿಗಿಳಿದು ಬೃಹತ್ ಪ್ರತಿಭಟನೆಯನ್ನು ಮಾಡಿದ್ದಾರೆ.

News

PM Modi: ಸಿಜೆಐ ಮನೆಯ ಗಣೇಶೋತ್ಸವದಲ್ಲಿ ಪಾಲ್ಗೊಂಡ ವಿವಾದ – ಕೊನೆಗೂ ಮೌನ ಮುರಿದ ಮೋದಿ !!

PM Modi : ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್(CJI Chandrachud) ಅವರ ಮನೆಗೆ ಗಣೇಶ ಚತುರ್ಥಿಯಂದು ಗಣೇಶನ ಪೂಜೆಗಾಗಿ ಪ್ರಧಾನಿ ನರೇಂದ್ರ ಮೋದಿ(PM Modi) ಅವರು ಭೇಟಿ ನೀಡಿದ್ದು ರಾಜಕೀಯ ಜಟಾಪಟಿಗೆ ಕಾರಣವಾಗಿತ್ತು.

News

Abhiman Studio: ವಿಷ್ಣು ಸ್ಮಾರಕಕ್ಕೆ ಪೂಜೆ ಸಲ್ಲಿಸದಂತೆ ತಡೆ: ಅಭಿಮಾನಿ ಬಳಗ ಪ್ರತಿಭಟನೆಗೆ ಕರೆ

Abhiman Studio: ಇಂದು ನಟ ಡಾ.ವಿಷ್ಣುವರ್ಧನ್‌ ಅವರ ಹುಟ್ಟುಹಬ್ಬ ಹಿನ್ನಲೆ, ಅಭಿಮಾನ್‌ ಸ್ಟುಡಿಯೋದಲ್ಲಿರೋ ವಿಷ್ಣು ಸ್ಮಾರಕಕ್ಕೆ (Abhiman Studio Vishnuvardhan Memorial) ಪೂಜೆ ಸಲ್ಲಿಸದಂತೆ ನಟ ಬಾಲಣ್ಣ ಅವರ ಮಕ್ಕಳಿಂದ ಆಕ್ಷೇಪ ವ್ಯಕ್ತವಾಗಿದೆ. ಆದ್ದರಿಂದ ಅಭಿಮಾನ್‌ ಸ್ಟುಡಿಯೋ ಮುಂದೆ…