Teacher: ವಿದ್ಯಾರ್ಥಿನಿ ಜೊತೆಗೆ ಬಯಲಾಜಿ ಶಿಕ್ಷಕನ ರೋಮ್ಯಾನ್ಸ್! ವಿಡಿಯೋ ವೈರಲ್

Teacher: ಉತ್ತಮ ಮಾರ್ಗದರ್ಶನ ನೀಡಬೇಕಾದ ಶಿಕ್ಷಕ (Teacher), ಮಕ್ಕಳ ಬಾಳನ್ನು ಕೆಡಿಸಲು ಮುಂದಾಗಿರುವ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.

https://x.com/SivaHarsha_23/status/1810921020770992371

ಹೌದು, ನೀಟ್ ಕೋಚಿಂಗ್‌ ಸೆಂಟರ್‌ನ ಬಯಾಲಜಿ ಶಿಕ್ಷಕ ವಿದ್ಯಾರ್ಥಿನಿಯೊಬ್ಬಳನ್ನು ತಬ್ಬಿ ಮುತ್ತಿಟ್ಟಿದ್ದಾನೆ. ಮಾತ್ರವಲ್ಲದೆ ಆಕೆಯನ್ನು ಶೌಚಗೃಹಕ್ಕೆ ಕರೆದುಕೊಂಡು ಹೋಗಿ ಅನುಚಿತ ವರ್ತನೆಯನ್ನು ತೋರಿದ್ದಾನೆ. ಈ ದೃಶ್ಯ ಅಲ್ಲಿದ್ದ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಘಟನೆ ಉತ್ತರ ಪ್ರದೇಶದ ಕಾಲ್ಪುರದ ಪ್ರತಿಷ್ಠಿತ ಕಾಕದೇವ್ ನೀಟ್ ಕೋಚಿಂಗ್ ಸೆಂಟರ್‌ನಲ್ಲಿ ನಡೆದಿದ್ದು, ಬಯಾಲಜಿ ಶಿಕ್ಷಕನಾಗಿರುವ ಸಾಹಿಲ್ ಸಿದ್ದಿಕಿ ಈ ಅಸಹ್ಯ ಕೃತ್ಯವನ್ನು ಎಸಗಿದ್ದು, ಈ ದೃಶ್ಯಗಳು ಕೋಚಿಂಗ್ ಸೆಂಟರ್‌ನಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಆತನ ಅಶ್ಲೀಲ ಕೃತ್ಯಗಳು ವೈರಲ್ ಆಗುತ್ತಿದ್ದಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Leave A Reply

Your email address will not be published.