Darshan Case: ನಟ ದರ್ಶನ್ ಗೆ ಯಾಕೆ ಜಾಮೀನು ನೀಡಬೇಕು – ಕೋರ್ಟ್ ನಲ್ಲಿ ಲಾಯರ್ ನೀಡಿದ 8 ಕಾರಣಗಳಿವು !!
Darshan Case: ದರ್ಶನ್(Darshan) ಮತ್ತು ಗ್ಯಾಂಗ್ನಿಂದ ರೇಣುಕಾಸ್ವಾಮಿ(Renukaswamy) ಬರ್ಬರ ಹತ್ಯೆ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ಜಾಮೀನು ಅರ್ಜಿಯ ಎರಡನೇ ದಿನದ ವಾದ ಮಂಡನೆ 57ನೇ ಸಿಸಿಹೆಚ್ ಕೋರ್ಟ್ನಲ್ಲಿ ನಿನ್ನೆ (ಅಕ್ಟೋಬರ್ 5) ನಡೆದಿದೆ.