Madhu Bangarappa: ಮುಂದಿನ ವರ್ಷ ʼSSLC’ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ-ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ
Madhu Bangarappa: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ, ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ ಎಂದು ಹೇಳಿದ್ದಾರೆ. ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇರುವುದಿಲ್ಲ, ಗ್ರೇಸ್ ಮಾರ್ಕ್ಸ್ ಕೊಡಬೇಡಿ ಎಂದು ಹೇಳಿದ್ದಾರೆ.
ರಾಜ್ಯ ಸರಕಾರ ಮುಂದಿನ ವರ್ಷದಿಂದ 10 ನೇ ತರಗತಿ ಪರೀಕ್ಷೆಯ ವಿದ್ಯಾರ್ಥಿಗಳಿಗೆ ನೀಡುವ ಗ್ರೇಸ್ ಅಂಕ ವ್ಯವಸ್ಥೆಯನ್ನು ರದ್ದುಗೊಳಿಸುವ ಕುರಿತು ನಿರ್ಧಾರ ಮಾಡಿದೆ.