Ration Card Rules: ಪಡಿತರ ಚೀಟಿದಾರರ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. 3 ತಿಂಗಳಿಂದ ಪಡಿತರ ತೆಗೆದುಕೊಳ್ಳದ ಪಡಿತರ ಚೀಟಿದಾರರವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ಸಿದ್ಧತೆ ನಡೆಸಿದೆ.
ಪೇಯಿಂಗ್ ಗೆಸ್ಟ್ (ಪಿಜಿ)ನಲ್ಲಿ ವಾಸವಿದ್ದ, ಪಶ್ಚಿಮ ಬಂಗಾಳದ 19 ವರ್ಷದ ಕಾಲೇಜು ವಿದ್ಯಾರ್ಥಿನಿಗೆ (College student) ಮುತ್ತು ನೀಡಿದ ಭದ್ರತಾ ಸಿಬ್ಬಂದಿಯನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ.