ಮಂಗಳವಾರ, 27 ಅಕ್ಟೋಬರ್ 2026
Trending

ಅಕ್ಟೋಬರ್ 2024

News

RCB Players List: ಮೆಗಾ ಹರಾಜಿಗೂ ಮುನ್ನ RCB ಉಳಿಸಿಕೊಂಡ ಆಟಗಾರರು ಇವರೇ ನೋಡಿ!

RCB Players List: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಮೆಗಾ ಹರಾಜಿಗೂ ಮುನ್ನ ಒಟ್ಟು 6 ಆಟಗಾರರನ್ನು ರಿಟೈನ್ ಮಾಡಿಕೊಳ್ಳಬಹುದು. ಹೀಗೆ ಆರು ಆಟಗಾರರನ್ನು ರಿಟೈನ್ ಮಾಡಲು ಬಯಸಿದರೆ ಹರಾಜು ಮೊತ್ತದಿಂದ 79 ಕೋಟಿ ರೂ. ನೀಡಬೇಕಾಗುತ್ತದೆ.…

News

SIM card: ಸಿಮ್ ಕಾರ್ಡ್, ನೆಟ್‌ವರ್ಕ್ ಇಲ್ಲದೆಯೂ ಕಾಲ್ ಮಾಡಲು ಸಾಧ್ಯ: ಹೇಗೆಂದು ನೀವೂ ತಿಳಿಯಿರಿ

SIM card: ಇನ್ನು ಮುಂದೆ ಯಾವುದೇ ಸಿಮ್ ಕಾರ್ಡ್ (SIM card) ಅಥವಾ ನೆಟ್‌ವರ್ಕ್ ಇಲ್ಲದೆಯೂ ಸಹ ಕರೆ ಮಾಡಬಹುದು. ಹೌದು, ಈ ಕುರಿತು ಜಾಗತಿಕ ಉಪಗ್ರಹ ಸಂವಹನ ಕಂಪನಿ ವಿಸಾಟ್ ಸಹಯೋಗದೊಂದಿಗೆ BSNL ಡೈರೆಕ್ಟ್-ಟು-ಡಿವೈಸ್ (D2D) ತಂತ್ರಜ್ಞಾನದ…

News

Who is Navya Haridas: ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಸ್ಪರ್ಧಿಸುವ ನವ್ಯಾ ಹರಿದಾಸ್ ಯಾರು? ಇಲ್ಲಿದೆ ಇವರ ಕುರಿತ ಐದು ಪ್ರಮುಖ ವಿಷಯಗಳು

Who is Navya Haridas: ದಕ್ಷಿಣ ಭಾರತದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ನವ್ಯಾ ಹರಿದಾಸ್‌ಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಟಿಕೆಟ್ ನೀಡಿದೆ.

News

Anchor Anushri: ಆಂಕರ್ ಅನುಶ್ರೀ ಮದುವೆ ಫಿಕ್ಸ್! ಮಾರ್ಚ್ ನಲ್ಲಿ ಮದುವೆ ಊಟ ಗ್ಯಾರಂಟಿ!

Anchor Anushri: ಮಾತಿನ ಮಳ್ಳಿ, ಕನ್ನಡ ನ್ನಡ ಜನಪ್ರಿಯ ನಿರೂಪಕಿ ಅನುಶ್ರೀ ಅವರ ಮದುವೆ ಬಗ್ಗೆ ಎಲ್ಲರಿಗೂ ಒಂದು ರೀತಿಯ ಕುತೂಹಲ ಇದ್ದೇ ಇದೆ. ಅಂತೆಯೇ ಅನುಶ್ರೀ (Anchor Anushri) ಮದುವೆ ಬಗ್ಗೆ ಹೊಸ ಅಪ್ಡೇಟ್ ನ್ಯೂಸ್ ಇಲ್ಲಿದೆ…

News

Male Infertility: ಜಿಮ್‌ಗೆ ಹೋಗುವವರಲ್ಲಿ ಪುರುಷ ಬಂಜೆತನ 99% ಖಚಿತ! ತಜ್ಞರು ಹೇಳಿದ್ದೇನು?!

Male Infertility: ಪುರುಷರಲ್ಲಿ ಬಂಜೆತನ ಸಮಸ್ಯೆಗಳ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದಕ್ಕೆ ಮುಖ್ಯ ಕಾರಣ ಪುರುಷರ ಜೀವನ ಶೈಲಿ ಆಗಿದೆ. ಹೌದು, ಹಿಂದಿನ ಕಾಲದಲ್ಲಿ ಈ ಸಮಸ್ಯೆ ಮಹಿಳೆಯರಿಗೆ ಮಾತ್ರ ಎಂದು ಭಾವಿಸಲಾಗಿತ್ತು. ಆದರೆ ತಜ್ಞರ ಪ್ರಕಾರ…

Entertainment

Bigg Boss: ಲಾಯರ್ ಜಗದೀಶ್ ಮತ್ತೆ ಬಿಗ್ ಬಾಸ್ ಗೆ ಎಂಟ್ರಿ ಕೊಡ್ತಾರಾ ? ಕಿಚ್ಚ ಹೇಳಿದ್ದೇನು?

Bigg Boss : ಬಿಗ್ ಬಾಸ್ ಮನೆಯಿಂದ ಲಾಯರ್ ಜಗದೀಶ್(Lawyer Jagadish) ಅನ್ನು ಹೊರ ಹಾಕಲಾಗಿದೆ. ಜಗದೀಶ್, ಮನೆಯೊಳಗೆ ಬಳಸಿದ ಭಾಷೆ, ನಡೆದುಕೊಂಡ ರೀತಿ, ತೋರಿದ ನಡವಳಿಕೆಗಳಿಂದಾಗಿ ಜಗದೀಶ್ ಅನ್ನು ಹೊರಗೆ ಹಾಕಲಾಗಿದೆ.

News

SSLC results: ಎಸ್‌ಎಸ್‌ಎಲ್‌ಸಿ ಉತ್ತಮ ಫಲಿತಾಂಶಕ್ಕಾಗಿ ಪ್ರದೀಪ್‌ ಈಶ್ವರ್‌ ಹೊಸ ಅಸ್ತ್ರ

SSLC results: ನಗರ ಹೊರವಲಯದ ಜಿಲ್ಲಾಡಳಿತ ಭವನದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕರೆದಿದ್ದ ಪ್ರೌಢಶಾಲಾ ಶಿಕ್ಷಕರ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ಪ್ರದೀಪ್‌ ಈಶ್ವರ್‌ ಅವರು, ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ (SSLC results) ಪಡಿಸಲು ಹೊಸ…

Entertainment

Actor Sudeep: ನಟ ಸುದೀಪ್‌ ತಾಯಿ ಇನ್ನಿಲ್ಲ

Actor Sudeep: ನಟ ಸುದೀಪ್‌ ಅವರ ತಾಯಿ ಸರೋಜಾ ಅವರು ನಿಧನ ಹೊಂದಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

Entertainment

Bigg Boss ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ಗಾಯಕ ಹನುಮಂತು – ಮನೆಗೆ ಬರುತ್ತಿದ್ದಂತೆ ಸಿಕ್ತು ಮಹತ್ವದ ಜವಾಬ್ದಾರಿ !!

Bigg Boss: ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಸಂಗೀತಗಾರ, ಹಾಸ್ಯಗಾರ ಕನ್ನಡಿಗರ ಮನ ಗೆದ್ದ ಹನುಮಂತು( Hanumantu) ಎಂಟ್ರಿಕೊಟ್ಟಿದ್ದಾರೆ !!

News

D.K: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆ : 392 ಮತಗಟ್ಟೆಗಳಲ್ಲಿ 53 ಸೂಕ್ಷ್ಮ ಮತಗಟ್ಟೆ

D.K: ಮಂಗಳೂರು: ವಿಧಾನ ಪರಿಷತ್‌ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಪ್ರಾಧಿಕಾರದ ಕ್ಷೇತ್ರದ ಉಪಚುನಾವಣೆಯಲ್ಲಿ 53 ಸೂಕ್ಷ್ಮ ಮತಗಟ್ಟೆಗಳಿವೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ. ತಿಳಿಸಿದ್ದಾರೆ.