Vijayalakshmi: ದರ್ಶನ್‌ಗೆ ಮಧ್ಯಂತರ ಜಾಮೀನು; ಪತ್ನಿ ವಿಜಯಲಕ್ಷ್ಮೀ ಹೇಳಿದ್ದೇನು?
Vijayalakshmi: ಕೊಲೆ ಆರೋಪಿ ದರ್ಶನ್‌ಗೆ ಬೇಲ್ ಸಿಕ್ಕಿರುವ ವಿಚಾರಕ್ಕೆ ಸಂಬಂಧಪಟ್ಟಂತೆ ದೇವಿಯ ಆಶೀರ್ವಾದದಿಂದ ಬೇಲ್ ದೊರಕಿದೆ ಎಂದು ದರ್ಶನ್ ಪತ್ನಿ ವಿಜಯಲಕ್ಷ್ಮೀ ಇನ್ಸ್‌ಟಾಗ್ರಾಂ ನಲ್ಲಿ ಪೋಸ್ಟ್ ಮಾಡಿದ್ದಾರೆ. ಕಾಮಾಕ್ಯ ದೇವಸ್ಥಾನದ ಫೋಟೋ ಹಾಕಿ ಕೃತಜ್ಞತೆ ಸಲ್ಲಿಸಿದ್ದಾರೆ.