ಸೋಮವಾರ, 26 ಅಕ್ಟೋಬರ್ 2026
Trending

ಅಕ್ಟೋಬರ್ 2024

News

Dakshina Kannada: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ನಾಪತ್ತೆ: ಸೇತುವೆ ಮೇಲೆ ಮುಮ್ತಾಜ್ ಅಲಿ ಕಾರು ಪತ್ತೆ!

Dakshina Kannada: ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಆಲಿ ಅವರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ. ಹುಡುಕಾಟ ನಡೆಸುತ್ತಿದ್ದ ವೇಳೆ ಮಂಗಳೂರಿನ (Dakshina Kannada) ಕುಳೂರಿನ ಸೇತುವೆ ಮೇಲೆ ಮುಮ್ತಾಜ್ ಅಲಿ ಕಾರು ಪತ್ತೆಯಾಗಿದ್ದು…

News

Driving Licence: ಡ್ರೈವಿಂಗ್ ಲೈಸೆನ್ಸ್ ನಿಯಮದಲ್ಲಿ ಮಹತ್ವದ ಬದಲಾವಣೆ – ಸಾರಿಗೆ ಇಲಾಖೆಯಿಂದ ಹೊಸ ನಿರ್ಧಾರ !!

Driving Licence: ವಾಹನ ಚಲಾವಣೆ, ರಸ್ತೆ ನಿಯಮಗಳ ಕುರಿತು ಆಗಾಗ ಹೊಸ ನಿಯಮಗಳನ್ನು ಜಾರಿಗೆ ತರುವ ಸಾರಿಗೆ ಇಲಾಖೆಯು ಇದೀಗ ಡ್ರೈವಿಂಗ್ ಲೈಸೆನ್ಸ್ (DL) ಹಾಗೂ RC ಬಗ್ಗೆ ಹೊಸ ನಿಯಮ ಜಾರಿಗೆ ತರಲು ಮುಂದಾಗಿದೆ.

News

Darshan Case: ನಟ ದರ್ಶನ್ ಗೆ ಯಾಕೆ ಜಾಮೀನು ನೀಡಬೇಕು – ಕೋರ್ಟ್ ನಲ್ಲಿ ಲಾಯರ್ ನೀಡಿದ 8 ಕಾರಣಗಳಿವು !!

Darshan Case: ದರ್ಶನ್(Darshan) ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ(Renukaswamy) ಬರ್ಬರ ಹತ್ಯೆ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ ಜಾಮೀನು ಅರ್ಜಿಯ ಎರಡನೇ ದಿನದ ವಾದ ಮಂಡನೆ 57ನೇ ಸಿಸಿಹೆಚ್ ಕೋರ್ಟ್​ನಲ್ಲಿ ನಿನ್ನೆ (ಅಕ್ಟೋಬರ್ 5) ನಡೆದಿದೆ.

News

Tomato Price Hike: ಈರುಳ್ಳಿ, ಬೆಳ್ಳುಳ್ಳಿ ಬೆನ್ನಲ್ಲೇ ಸದ್ದಿಲ್ಲದೆ ಗಗನಕ್ಕೇರಿದ ಟಮೊಟೊ ದರ – 1 ಕೆ ಜಿ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ !!

Tomato Price Hike: ದಸರಾ ಹೊತ್ತಲ್ಲೇ ಜನಸಾಮಾನ್ಯನಿಗೆ ಒಂದರ ಹಿಂದೆ ಒಂದರಂತೆ ದರ ಏರಿಕೆಯ ಬರೆ ಬೀಳುತ್ತಿದೆ.

News

Pythons: ರೆಸಾರ್ಟಿನ ಕಾಫಿ ತೋಟದಲ್ಲಿ ಬಾರಿ ಗಾತ್ರದ ಹೆಬ್ಬಾವು ಪತ್ತೆ: ಕಾರ್ಯಾಚರಣೆಗೆ ಇಳಿದ ಸ್ನೇಕ್ ಸತೀಶ್

Pythons: ವಿರಾಜಪೇಟೆ. ಪೆರಂಬಾಡಿಯ ಮಂಗೋಲಿಯ ಖಾಸಗಿ ರೆಸಾರ್ಟ್ ನ(Resort) ಕಾಫಿ ತೋಟದಲ್ಲಿ( coffee estates) ಸಂಜೆಗೆ ವೇಳೆ ಬಾರಿ ಗಾತ್ರದ ಹೆಬ್ಬಾವು ಕಾಣಿಸಿಕೊಂಡಿದ್ದು ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳಲ್ಲಿ ಭಯ ಉಂಟುಮಾಡಿದ ಘಟನೆ ನಡೆದಿದೆ. ತಕ್ಷಣವೇ ರೆಸಾರ್ಟ್ ನ ವ್ಯವಸ್ಥಾಪಕರಿಗೆ ಸಿಬ್ಬಂದಿ ಗಳು ಮಾಹಿತಿ ನೀಡಿದ್ದಾರೆ ,

News

Dakshina Kannada: ಮನೆಯಲ್ಲಿ ಕತ್ತುಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು; ಪೊಲೀಸರಿಂದ ತನಿಖೆ

Dakshina Kannada: ತಣ್ಣೀರುಪಂತ ಗ್ರಾಮದ ಅಳಕ್ಕೆ ಎಂಬಲ್ಲಿ ವೃದ್ಧರೊಬ್ಬರು ಕತ್ತು ಕೊಯ್ದುಕೊಂಡ ರೀತಿಯಲ್ಲಿ ಮೃತ ಪಟ್ಟಿರುವುದು ವರದಿಯಾಗಿದೆ. ಅ.4 ರಂದು ಈ ಘಟನೆ ಬೆಳಕಿಗೆ ಬಂದಿದ್ದು, ಮೃತಪಟ್ಟ ವ್ಯಕ್ತಿಯನ್ನು ರಾಜೀವ ಪೂಜಾರಿ (72) ಎಂದು ಗುರುತಿಸಲಾಗಿದೆ. ತನ್ನ ಮನೆಯ…

News

HMT Industry: ಹೆಚ್ಎಂಟಿ ಕಾರ್ಖಾನೆ ಪುನರುದ್ಧಾರಕ್ಕೆ ಪ್ರಯತ್ನಗಳು ನಡೆದಿವೆ: 3-4 ತಿಂಗಳು ಅವಕಾಶ ಕೊಡಿ – ಹೆಚ್.ಡಿ.ಕುಮಾರಸ್ವಾಮಿ

HMT Industry: ಮೈಸೂರು( Mysore) ಅರಸರು ಮತ್ತು ಸರ್ ಎಂ ವಿಶ್ವೇಶ್ವರಯ್ಯSirvM Vishwesharaiyya) ಅವರ ದೂರದೃಷ್ಟಿಯಿಂದ ಹೆಚ್ ಎಂಟಿ ಕಾರ್ಖಾನೆ ಸ್ಥಾಪನೆಯಾಗಿದೆ.

News

CM Siddaramaiah: ನಾನು ಏನು ತಪ್ಪು ಮಾಡಿದ್ದೀನಿ? ಕುರಿ ಕಾಯುವವರ ಮಗ ಎರಡನೇ ಬಾರಿ ಸಿಎಂ ಆಗಿದ್ದೇ ತಪ್ಪಾ?- ಸಿಎಂ ಪ್ರಶ್ನೆ

CM Siddaramaiah: ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ಅವರ ರಾಜಕಾರಣಕ್ಕೆ ಎಳೆದು ತಂದ್ರಲ್ಲಾ ಇದನ್ನು ನೀವು ಕ್ಷಮಿಸ್ತೀರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

News

Renukaswamy Case: ದರ್ಶನ್ ಪ್ರಕರಣಕ್ಕೆ ರೋಚಕ ಟ್ವಿಸ್ಟ್ -ರೇಣುಕಾ ಸ್ವಾಮಿಯನ್ನು ಕೊಂದಿದ್ದು ನಾಯಿ, ದರ್ಶನ್ ಅಲ್ಲ ? ವಿಚಾರಣೆ ವೇಳೆ ಲಾಯರ್ ಸ್ಪೋಟಕ ಹೇಳಿಕೆ

Renukaswamy case: ದರ್ಶನ್ ತೂಗುದೀಪ ಜಾಮೀನು ಅರ್ಜಿ ವಿಚಾರಣೆ ಇಂದು ನಡೆದಿದ್ದು, ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡನೆ ಮಾಡಿದರು.