ಸೋಮವಾರ, 26 ಅಕ್ಟೋಬರ್ 2026
Trending

ಅಕ್ಟೋಬರ್ 2024

News

Terrorist: ಬೆಂಗಳೂರಲ್ಲಿ ಬಂಧನವಾಗಿದ್ದ ಶಂಕಿತ ಉಗ್ರನಿಂದ ಸ್ಫೋಟಿಸಲು ಇರಿಸಿದ್ದ ಜೀವಂತ IED ವಶ!

Terrorist: ಈಗಾಗಲೇ ಬೆಂಗಳೂರು ಗ್ರಾಮಾಂತರದ ಜಿಗಣಿಯಲ್ಲಿ, ಅಸ್ಸಾಂ ಎನ್‌ಐಎ ಅಧಿಕಾರಿಗಳಿಂದ ಶಂಕಿತ ಉಗ್ರನನ್ನು ಬಂಧಿಸಲಾಗಿತ್ತು. ಇದೀಗ ಬಂಧಿತನಾಗಿದ್ದ ಉಲ್ಫಾ ಉಗ್ರನಿಂದ ಸ್ಫೋಟಕ ರಹಸ್ಯವೊಂದು ಬಯಲಾಗಿದೆ. ಸದ್ಯ ಶಂಕಿತ ಉಗ್ರನ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿರುವ ಎನ್‌ಐಎ (NIA) ಅಧಿಕಾರಿಗಳು…

Crime

Mumbai: ಮುಂಬೈನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ನೀಲಿ ಚಿತ್ರ ತಾರೆ ಅರೆಸ್ಟ್- ಸಿಕ್ಕಿಬಿದ್ದಿದ್ದೇ ರೋಚಕ !! ಶಿಲ್ಪಾ ಶೆಟ್ಟಿ ಗಂಡನಿಗೂ ಸಂಕಷ್ಟ !!

Mumbai: ನಕಲಿ ದಾಖಲೆಗಳನ್ನು ಬಳಸಿಕೊಂಡು ಭಾರತೀಯ ಪಾಸ್ಪೋರ್ಟ್ ಪಡೆದು, ಅಕ್ರಮವಾಗಿ ಮುಂಬೈನಲ್ಲಿ ನಲ್ಲಿ ನೆಲೆಸಿದ್ದ ಬಾಂಗ್ಲಾದೇಶದ(Bangla) ಅಶ್ಲೀಲ ಚಲನಚಿತ್ರ(Porn Star) ತಾರೆ ರಿಯಾ ಬಾರ್ಡೆ ಅಲಿಯಾಸ್ ಆರೋಹಿ ಬಾರ್ಡೆ ಅವರನ್ನು ಮಹಾರಾಷ್ಟ್ರದ ಪೊಲೀಸರು ಬಂಧಿಸಿದ್ದಾರೆ.

News

Siddaramaiah: ‘ಮುಡಾ’ ಕ್ಕಿಂತ ದೊಡ್ಡ ಹಗರಣದಲ್ಲಿ ಸಿದ್ದರಾಮಯ್ಯ ಭಾಗಿ? ಬಡ ಮಕ್ಕಳ ವಸತಿ ಶಾಲೆ ನಿರ್ಮಾಣದ ಭೂಮಿಯನ್ನೇ ಕಬಳಿಸಿದ್ರಾ ಸಿಎಂ? ಸ್ಫೋಟಕ ಮಾಹಿತಿ ಬಹಿರಂಗ !!

Siddaramaiah: ಮುಡಾ ಹಗರಣದ ವಿಚಾರ ಸಿದ್ದರಾಮಯ್ಯಗೆ ದೊಡ್ಡ ಉರುಳಾಗಿ ಸಂಭವಿಸಿರುವ ಹೊತ್ತಲ್ಲೇ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ(H D Kumarswamy) ಅವರು ಸಿದ್ದರಾಮಯ್ಯ(CM Siddaramaiah) ವಿರುದ್ಧ ಮುಡಾಕ್ಕಿಂತ ದೊಡ್ಡ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ.

Crime

Mangaluru: ಸುರತ್ಕಲ್ ನಲ್ಲಿ ಪವಿತ್ರ ಗೌಡ, ರೇಣುಕಾ ಸ್ವಾಮಿ ಮಾದರಿಯ ಕೇಸ್ ಪತ್ತೆ – 19ರ ಯುವತಿಗೆ ಅಶ್ಲೀಲ ಫೋಟೋ, ಮೆಸೇಜ್ ಕಳಿಸಿ ಅನ್ಯಕೋಮಿನವನಿಂದ ಕಿರುಕುಳ

Mangaluru: ದ. ಕ(Dakshina Kannada) ಜಿಲ್ಲೆಯ ಸುರತ್ಕಲ್ ಬಳಿ ಪವಿತ್ರ ಗೌಡ(Pavitra Gouda) ಅವರ ಕೇಸಿಗೆ ಹೋಲುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

News

Belthangady: ಮನೆಯಲ್ಲಿ ನಡೆದ ದುರ್ಘಟನೆ, ಕಾರಿನಡಿಗೆ ಸಿಲುಕಿ 4 ನೇ ತರಗತಿ ವಿದ್ಯಾರ್ಥಿ ಸಾವು!

Belthangady:  ಕಾರಿನಡಿಗೆ ಸಿಲುಕಿ ನಾಲ್ಕನೇ ತರಗತಿಯ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಕೊಕ್ಕಡದ ಮಲ್ಲಿಗೆ ಮಜಲ್ ಎಂಬಲ್ಲಿ ಇಂದು ಸಂಜೆ ನಡೆದಿರುವ ಕುರಿತು ವರದಿಯಾಗಿದೆ. ಕೊಕ್ಕಡ ಸನೀಪದ ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ಎಂಬವರ ಮಗ ನಾಲ್ಕನೇ ತರಗತಿಯ…

News

Mangaluru: ದ.ಕ. ಮತ್ತು ಉಡುಪಿ ವಿಧಾನ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸಲು ಬಿಜೆಪಿಯಿಂದ ಕಿಶೋರ್ ಕುಮಾರ್ ಪುತ್ತೂರು ಅವರಿಗೆ ಅವಕಾಶ

Mangaluru: ವಿಧಾನ ಪರಿಷತ್ ಸ್ಥಾನಕ್ಕೆ ಕೋಟಾ ಶ್ರೀನಿವಾಸ ಪೂಜಾರಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಅಕ್ಟೋಬರ್ 21ರಂದು ಉಪಚುನಾವಣೆ ನಿಗದಿಯಾಗಿದೆ. ಈ ಬೆನ್ನಲ್ಲೇ ಬಿಜೆಪಿಯಲ್ಲಿ ಟಿಕೆಟ್​​ಗಾಗಿ ಆಕಾಂಕ್ಷಿಗಳು ತೀವ್ರ ಪೈಪೋಟಿ ನಡೆಸಿದ್ದರು. ಇದೀಗ ಹೈಕಮಾಂಡ್ ಈ ಕ್ಷೇತ್ರಕ್ಕೆ…

News

Mahant Ramgiri Maharaj: ಪ್ರವಾದಿ ಮೊಹಮ್ಮದ್‌ರ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ವಿರುದ್ಧ 67 FIR!

Mahant Ramgiri Maharaj: ಇಸ್ಲಾಂ ಧರ್ಮ ಮತ್ತು ಪ್ರವಾದಿ ಮೊಹಮ್ಮದ್‌ರ (Prophet Mohammed) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಧಾರ್ಮಿಕ ಮುಖಂಡ ಮಹಂತ್ ರಾಮಗಿರಿ ಮಹಾರಾಜ್ ವಿರುದ್ಧ ರಾಜ್ಯಾದ್ಯಂತ ಸುಮಾರು 67 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು…

News

Jaggi Vasudev: ತಮ್ಮ ಮಗಳಿಗೆ ಮದುವೆ ಮಾಡಿ ಬೇರೆಯವರ ಮಕ್ಕಳಿಗೆ ಸನ್ಯಾಸತ್ವಕ್ಕೆ ಪ್ರೋತ್ಸಾಹ – ಜಗ್ಗಿ ವಾಸುದೇವ್ ಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡ ಹೈಕೋರ್ಟ್ !!

Jaggi Vasudev: ವೇದಿಕೆ ಸಿಕ್ಕಾಗ ಹಾರಿ ಹಾರಿ ಕುಣಿದು ಭಕ್ತರನ್ನು ರಂಜಿಸುವ ಜಗ್ಗಿ ವಾಸುದೇವ್(Jaggi Vasudev) ಅವರಿಗೆ ಹೈಕೋರ್ಟ್ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದೆ.

News

MUDA Scam: ಆಭರಣ ಕದ್ದ ಕಳ್ಳ ವಾಪಸ್ ಕೊಟ್ಟರೆ ಕೇಸ್ ಕ್ಲೋಸ್ ಆಗುತ್ತಾ: ಪ್ರತಾಪ್‌ ಸಿಂಹ

MUDA Scam: ಆಭರಣ ಕದ್ದ ಕಳ್ಳ ವಾಪಸ್ ಕೊಟ್ಟರೆ ಕೇಸ್ ಕ್ಲೋಸ್ ಆಗುತ್ತಾ? ಎಂದು ಪ್ರತಾಪ್‌ ಸಿಂಹ ಅವರು ವಿಚಿತ್ರವಾಗಿ ಪ್ರಶ್ನೆ ಮಾಡಿದ್ದಾರೆ. ಆದ್ರೆ ಇದರ ಹಿಂದೆ ಮುಡಾ ಪ್ರಕರಣ (MUDA Scam)ವಿಚಾರ ಇದೆ. ಹೌದು, ಸಿದ್ದರಾಮಯ್ಯನವರ ಪತ್ನಿ…

News

Cash on delivery: ಕ್ಯಾಶ್ ಆನ್ ಡೆಲಿವರಿ ಮೇಲೆ ಐ-ಫೋನ್ ಆರ್ಡರ್: ಹಣ ಕೊಡದೇ ಡೆಲಿವರಿ ಬಾಯ್ ಕೊಲೆ!

Cash on delivery: ಆನ್ ಲೈನ್ ನಲ್ಲಿ ಮೊಬೈಲ್ ಮೂಲಕ ಜಸ್ಟ್ ಬುಕ್ ಮಾಡಿದ್ರೆ ಸಾಕು, ಎಷ್ಟೇ ದುಬಾರಿಯ ವಸ್ತು ಆದ್ರು ಮನೆ ಬಾಗಿಲಿಗೆ ಬರುತ್ತೆ. ಅಂತೆಯೇ ಉತ್ತರ ಪ್ರದೇಶದಲ್ಲಿ ಕ್ಯಾಶ್ ಆನ್ ಡೆಲಿವರಿ (Cash on delivery)…